ಮುಖ್ಯ ಪುಟ

Wikipedia ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಪ್ರಸಕ್ತವಾಗಿ ೯,೨೦೮ ಲೇಖನಗಳ ಆಗರವಾಗಿರುವ,  ಎಲ್ಲರೂ ಸುಲಭವಾಗಿ ಸಂಪಾದನೆ ಮಾಡಬಲ್ಲ ಒಂದು ಮುಕ್ತ ವಿಶ್ವಕೋಶ.

ವಿಶೇಷ ಲೇಖನ

Vithoba Gutenberg.jpg

ವಿಠ್ಠಲ, ವಿಠೋಬಾ ಮತ್ತು ಪಾಂಡುರಂಗ ಎಂದೂ ಪರಿಚಿತನಿರುವ, ಮುಖ್ಯವಾಗಿ ಭಾರತದ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರ ಪ್ರದೇಶಗಳಲ್ಲಿ ಆರಾಧಿಸಲಾಗುವ ಒಬ್ಬ ಹಿಂದೂ ದೇವರು. ಅವನನ್ನು ಸಾಮಾನ್ಯವಾಗಿ ಹಿಂದೂ ವಿಷ್ಣು ಅಥವಾ ಅವನ ಅವತಾರನಾದ ಕೃಷ್ಣ ಅಥವಾ, ಪ್ರಾಸಂಗಿಕವಾಗಿ, ಅವನ ಅವತಾರ ಬುದ್ಧನ ಒಂದು ಸ್ವರೂಪವೆಂದು ಪರಿಗಣಿಸಲಾಗುತ್ತದೆ. ಕೆಲವೊಮ್ಮೆ ಅವನನ್ನು ಶಿವನೊಂದಿಗೂ ಸಂಬಂಧಿಸಲಾಗುತ್ತದೆ. ವಿಠ್ಠಲನನ್ನು ಹಲವುವೇಳೆ, ಸೊಂಟದ ಮೇಲೆ ಕೈಯಿಟ್ಟುಕೊಂಡು ಒಂದು ಇಟ್ಟಿಗೆಯ ಮೇಲೆ ನಿಂತಿರುವ, ಕೆಲವೊಮ್ಮೆ ಅವನ ಮುಖ್ಯ ಪತ್ನಿಯಾದ ರಖುಮಾಯಿ (ರುಕ್ಮಿಣಿ) ಜೊತೆಯಲ್ಲಿರುವಂತೆ, ಒಬ್ಬ ಕಪ್ಪು ಬಣ್ಣದ ಬಾಲಕನನ್ನಾಗಿ ಚಿತ್ರಿಸಲಾಗುತ್ತದೆ. ವಿಠ್ಠಲನು ಮಹಾರಾಷ್ಟ್ರದ ಏಕದೇವತಾವಾದಿ ಬ್ರಾಹ್ಮಣೇತರ ವಾರಕರೀ ಪಂಥ ಮತ್ತು ಕರ್ನಾಟಕದ ಹರಿದಾಸ ಪಂಥಗಳ ಕೇಂದ್ರಬಿಂದುವಾಗಿದ್ದಾನೆ. ವಿಠ್ಠಲನ ಮುಖ್ಯ ದೇವಸ್ಥಾನ, ಕರ್ನಾಟಕದ ಗಡಿಗೆ ಹತ್ತಿರವಿರುವ, ಮಹಾರಾಷ್ಟ್ರದ ಪಂಢರಪುರದಲ್ಲಿದೆ. ವಿಠ್ಠಲನ ದಂತಕಥೆಗಳು, ಈ ದೇವರನ್ನು ಪಂಢರಪುರಕ್ಕೆ ಕರೆತಂದನೆಂದು ನಂಬಲಾದ, ಅವನ ಭಕ್ತ ಪುಂಡಲೀಕನ ಸುತ್ತ, ಮತ್ತು ವಾರಕರೀ ಮತದ ಕವಿ-ಸಂತರ ಒಬ್ಬ ಸಂರಕ್ಷಕನಾಗಿ ವಿಠ್ಠಲನ ಪಾತ್ರದ ಸುತ್ತ ಕೇಂದ್ರೀಕೃತವಾಗಿವೆ. (ಹೆಚ್ಚಿನ ಮಾಹಿತಿ...)

« ಹಿಂದಿನ ಸಂಚಿಕೆ | ಹಳೆಯ ಸಂಚಿಕೆಗಳು »

ನಮ್ಮ ಹೊಸ ಲೇಖನಗಳಿಂದ...

Angkor wat temple.jpg

ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

ಸುದ್ದಿಯಲ್ಲಿ

ಉಮಾರು ಯಾರ್‌'ಅದುವ

ಈ ತಿಂಗಳ ಪ್ರಮುಖ ದಿನಗಳು

ಸೆಪ್ಟೆಂಬರ್:

ನ್ಯೂ ಯಾರ್ಕ್ ನಗರದ ವರ್ಲ್ಡ್ ಟ್ರೇಡ್ ಸೆಂಟರ್ ಮೇಲೆ ದಾಳಿ

ವಿಕಿಪೀಡಿಯ ಪರ್ಯಟನೆ
Map karnataka flag.JPG ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

Nuvola filesystems www.png ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

Nuvola apps kcoloredit.png ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

Nuvola apps kdmconfig.png ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು

Nuvola apps kworldclock.png ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

Nuvola apps kalzium.png ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ReligiousSymbolsIndian.PNG ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

Nuvola filesystems folder home.png ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

Exquisite-xine.png ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

Applications-games.svg ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ

೦-೯ ಅಂ ಅಃ
ವರ್ಗಗಳು

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದೇಣಿಗೆ ಪುಟ(ಆಂಗ್ಲ ಭಾಷೆಯಲ್ಲಿ).

ಇತರ ಭಾರತೀಯ ಭಾಷೆಗಳಲ್ಲಿ ವಿಕಿಪೀಡಿಯ

ವಿಕಿಪೀಡಿಯ ಬಳಗದ ಇತರ ಯೋಜನೆಗಳು:
Meta-Wiki 
ಪ್ರಾಜೆಕ್ಟ್ ಸಂಯೋಜನೆ 
Wikimedia Commons 
ಮೀಡಿಯಾ ಕಣಜ 
Wiktionary 
ಶಬ್ದಕೋಶ 
Wikibooks 
ಪುಸ್ತಕಗಳು 
Wikisource 
ಮುಕ್ತ ಸಾಹಿತ್ಯ 
Wikiquote 
ಉಕ್ತಿಗಳು 
Wikinews
ಸುದ್ದಿ
Wikispecies
ಜೈವಿಕ ಮಾಹಿತಿ
ವೈಯಕ್ತಿಕ ಉಪಕರಣಗಳು
Variants
Actions
ಸಂಚರಣೆ
ಉಪಕರಣ
ಇತರ ಭಾಷೆಗಳು