ಮುಖ್ಯ ಪುಟ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ವಿಕಿಪೀಡಿಯಕ್ಕೆ ಸ್ವಾಗತ!

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ

ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ೧೧,೬೬೪ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.


ವಿಶೇಷ ಲೇಖನ

ಪ್ರಿಯ ಕನ್ನಡ ವಿಕಿಪೀಡಿಯನ್ನರೆ,
Kannada wikipedia 9th anniversary.jpg

ಜೂನ್ ೧೨ ರಂದು ಕನ್ನಡ ವಿಕಿಪೀಡಿಯ ೯ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಲಿದೆ. ವಿಕಿಪೀಡಿಯಾದಲ್ಲಿ ಜ್ಞಾನವನ್ನು ಹಂಚಿಕೊಳ್ಳುತ್ತಿರುವ ಎಲ್ಲರಿಗೂ ಅಭಿನಂದನೆಗಳು. ಕನ್ನಡ ವಿಕಿಪೀಡಿಯ ಮತ್ತಷ್ಟು ಬೆಳೆಯಲಿ, ಮತ್ತಷ್ಟು ಜ್ಞಾನದ ಸೊಗಡು ಎಲ್ಲರಿಗೂ ಹರಡಲಿ ಎಂದು ಆಶಿಸುತ್ತ, ನಿಮ್ಮೆಲ್ಲರನ್ನೂ ವಾರ್ಷಿಕೋತ್ಸವದ ಆಚರಣೆಗೆ ಆಹ್ವಾನಿಸುತ್ತಿದ್ದೇವೆ.

ಕನ್ನಡ ವಿಕಿಪೀಡಿಯ ಬಗ್ಗೆ, ಅದರಲ್ಲಿ ಹೊಸ ಲೇಖನಗಳನ್ನು ಸಂಪಾದಿಸುವುದರ ಬಗ್ಗೆ, ಹಳೆಯ ಲೇಖನಗಳ ಸಂವರ್ಧನೆಯ ಬಗ್ಗೆ ನಿಮ್ಮ ಗೆಳಯರಿಗೆ, ಸಹವರ್ತಿಗಳಿಗೆ ತಿಳಿಸುತ್ತಾ, ನೀವೂ ಆಚರಣೆಯಲ್ಲಿ ಭಾಗವಹಿಸಬಹುದು. ಸಣ್ಣದೊಂದು ಕಾರ್ಯಾಗಾರವನ್ನು ನೀವು ಇರುವೆಡೆಯಲ್ಲಿಯೇ ಕೆಲವೇ ನಿಮಿಷಗಳಲ್ಲಿ ಆಯೋಜಿಸಬಹುದು. (ಹೆಚ್ಚಿನ ಮಾಹಿತಿ...)

« ಹಿಂದಿನ ಸಂಚಿಕೆ | ಹಳೆಯ ಸಂಚಿಕೆಗಳು »

ನಮ್ಮ ಹೊಸ ಲೇಖನಗಳಿಂದ...

KINGCOBRA.jpg

ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಕಾಳಿಂಗ ಸರ್ಪ (ಚಿತ್ರಿತ) - ೫.೬ ಮೀಟರ್‌ಗಳವರೆಗೆ ಬೆಳೆಯುವ ವಿಶ್ವದ ಅತಿ ಉದ್ದದ ಈ ವಿಷಪೂರಿತ ಹಾವು ಆಗ್ನೇಯ ಏಷ್ಯಾ ಮತ್ತು ಭಾರತದ ಭಾಗಗಳಲ್ಲಿ ಕಾಣಸಿಗುತ್ತದೆ.
  • ಕೊವಾಲಾ - ದಿನದ ೧೬ ಗಂಟೆಗಳಷ್ಟು ಕಾಲ ನಿದ್ದೆ ಮಾಡುವ ಈ ಪ್ರಾಣಿಯ ಮುಖ್ಯ ಆಹಾರ ನೀಲಗಿರಿ ಮರದ ಎಲೆಗಳು.
  • ರೆಕ್ಕೆದಿರಿಸು ಹಾರಾಟ - ಒಂದು ವಿಶೇಷವಾದ ಜಿಗಿತದ ದಿರಿಸನ್ನು ಬಳಸಿಕೊಂಡು ಗಾಳಿಯಲ್ಲಿ ತೇಲಿಕೊಂಡು ಸಾಗುವ ಕ್ರೀಡೆಯಾಗಿದೆ.
  • ಸರ್ದಾರ್ ವಲ್ಲಭಭಾಯ್ ಪಟೇಲ್ - ಉಕ್ಕಿನ ಮನುಷ್ಯ ಎಂದು ಹೆಸರಾದ ಇವರು ಭಾರತದ ೫೦೦ ಕ್ಕೂ ಹೆಚ್ಚಿನ ಅರಸೊತ್ತಿಗೆಗಳನ್ನು ಹಾಗೂ ಸಂಸ್ಥಾನಗಳನ್ನು ಏಕೀಕರಿಸುವಲ್ಲಿ ಪೂರ್ಣ ಯಶಸ್ಸು ಸಾಧಿಸಿದರು

ಸುದ್ದಿಯಲ್ಲಿ

ಪಶ್ಚಿಮ ಘಟ್ಟದಲ್ಲಿನ ಮೇರ್ತಿಬೆಟ್ಟ

ಈ ತಿಂಗಳ ಪ್ರಮುಖ ದಿನಗಳು

ಜುಲೈ:

ಚಂದ್ರನ ಮೇಲೆ ಕಾಲಿಟ್ಟ ಮೊದಲ ಮಾನವರು

ವಿಕಿಪೀಡಿಯ ಪರ್ಯಟನೆ
Map karnataka flag.JPG ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

Nuvola filesystems www.png ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

Nuvola apps kcoloredit.png ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

Nuvola apps kdmconfig.png ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

Nuvola apps kworldclock.png ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

Nuvola apps kalzium.png ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ReligiousSymbolsIndian.PNG ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

Nuvola filesystems folder home.png ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

Exquisite-xine.png ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

Applications-games.svg ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ


Emblem of India.svg ಭಾರತದ ಇತರ ನುಡಿಗಳಲ್ಲಿ ವಿಕಿಪೀಡಿಯ


ವಿಕಿಪೀಡಿಯ ಬಳಗದ ಇತರ ಯೋಜನೆಗಳು:
ಮೆಟಾ-ವಿಕಿ 
ಪ್ರಾಜೆಕ್ಟ್ ಸಂಯೋಜನೆ 
ವಿಕಿಮೀಡಿಯ ಕಾಮನ್ಸ್ 
ಮೀಡಿಯಾ ಕಣಜ 
ವಿಕ್ಷನರಿ 
ಶಬ್ದಕೋಶ 
ವಿಕಿ ಬುಕ್ಸ್ 
ಪುಸ್ತಕಗಳು 
ವಿಕಿ ಸೋರ್ಸ್ 
ಮುಕ್ತ ಸಾಹಿತ್ಯ 
ವಿಕಿ ಕೋಟ್ 
ಉಕ್ತಿಗಳು 
ವಿಕಿ ನ್ಯೂಸ್
ಸುದ್ದಿ
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದೇಣಿಗೆ ಪುಟ(ಆಂಗ್ಲ ಭಾಷೆಯಲ್ಲಿ).

"http://kn.wikipedia.org/w/index.php?title=ಮುಖ್ಯ_ಪುಟ&oldid=269215" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು