ಮುಖ್ಯ ಪುಟ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ವಿಕಿಪೀಡಿಯಕ್ಕೆ ಸ್ವಾಗತ!

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ

ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ೨೦,೧೬೩ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.


ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.

ವಿಶೇಷ ಲೇಖನ

ಯಕ್ಷಗಾನ - ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ-ಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ಕರಾವಳಿ ಜಿಲ್ಲೆಗಳು (ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ), ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನವು ಮನೆ ಮಾತಾಗಿದೆ.ಯಕ್ಷಗಾನದಲ್ಲಿ ಈ ಕೆಳಗಿನ ಪ್ರಮುಖ ಅಂಶಗಳನ್ನು ಕಾಣಬಹುದು.
ಯಕ್ಷ
  1. ಪ್ರಸಂಗ:
  2. ಪಾತ್ರಧಾರಿಗಳು:
  3. ವೇಷಭೂಷಣ:
  4. ಭಾಗವಂತಿಕೆ:
  5. ಮಾತುಗಾರಿಕೆ:
  6. ಹಿಮ್ಮೇಳ:

(ಹೆಚ್ಚಿನ ಮಾಹಿತಿ...)

« ಹಿಂದಿನ ಸಂಚಿಕೆ | ಹಳೆಯ ಸಂಚಿಕೆಗಳು »

ನಮ್ಮ ಹೊಸ ಲೇಖನಗಳಿಂದ...

Odia bhasa.png

ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಧೊಂಡೊ ಕೇಶವ ಕರ್ವೆ ಮಹರ್ಷಿ ಕರ್ವೆ ಎಂದು ಪ್ರಸಿದ್ಧರು, ಮಹಿಳೆಯರ ಅಭ್ಯುದಯಕ್ಕಾಗಿ ಶ್ರಮಿಸಿದ ಇವರಿಗೆ ೧೯೫೮ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
  • ಗೋಲ್ಕೊಂಡ ಹೈದರಾಬಾದ್ ನಗರದ ಪಶ್ಚಿಮದಲ್ಲಿರುವ ಐತಿಹಾಸಿಕ ಸ್ಥಳ. ೧೫೧೮-೧೬೮೭ರ ವರೆಗೆ ಇದು ಕುತುಬ್ಶಾಹಿ ಸುಲ್ತಾನರು ಕಟ್ಟಿ ಆಳಿದ ಗೋಲ್ಕೊಂಡ ರಾಜ್ಯದ ರಾಜಧಾನಿಯಾಗಿತ್ತು.
  • ಕಲೈಡೊಸ್ಕೋಪ್ ವಿಧವಿಧವಾದ ನಯನಮನೋಹರ ರೂಪಾಕೃತಿಗಳನ್ನು ನೀಡುವ ಒಂದು ದೃಗುಪಕರಣ, ವಿವಿಧ ಚಿತ್ರದರ್ಶಕ. ಬಹುರೂಪದರ್ಶಕವೆಂದೂ ಕರೆಯುವುದುಂಟು.
  • ಕಂಬಳಿಹುಳು ಪತಂಗ ಮತ್ತು ಚಿಟ್ಟೆಗಳ ಡಿಂಭಸ್ಥಿತಿ. ಸಾಮಾನ್ಯವಾಗಿ ಸಸ್ಯಾಹಾರಿಗಳಾದ ಇವು, ಹೊಟ್ಟೆಬಾಕ ಜೀವಿಗಳಾಗಿದ್ದು ಕೃಷಿ ನಾಶಕ್ಕೆ ಕಾರಣವಾಗುವುದುಂಟು.
  • ಒರಿಯಾ ಒಂದು ಭಾರತೀಯ ಭಾಷೆ.(ಚಿತ್ರಿತ) ಒಡಿಶಾ ರಾಜ್ಯದ ಅಧಿಕೃತ ಭಾಷೆಯಾಗಿದ್ದು, ಇಂಡೋ-ಯುರೋಪಿಯನ್ ಭಾಷಾ ಕುಟುಂಬಕ್ಕೆ ಸೇರಿದ್ದು, ಇಂಡೋ-ಆರ್ಯನ ಶಾಖೆಯಲ್ಲಿದೆ.

ಸುದ್ದಿಯಲ್ಲಿ

ಪಿ.ಎಸ್.ಎಲ್.ವಿ ಉಡ್ಡಯನವಾಹನ

ಈ ತಿಂಗಳ ಪ್ರಮುಖ ದಿನಗಳು

ಏಪ್ರಿಲ್:

ಬಿ ಆರ್ ಅಂಬೇಡ್ಕರ್

ವಿಕಿಪೀಡಿಯ ಪರ್ಯಟನೆ
Map karnataka flag.JPG ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

Nuvola filesystems www.png ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

Nuvola apps kcoloredit.png ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

Nuvola apps kdmconfig.png ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

Nuvola apps kworldclock.png ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

Nuvola apps kalzium.png ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ReligiousSymbolsIndian.PNG ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

Nuvola filesystems folder home.png ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

Exquisite-xine.png ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

Applications-games.svg ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ


Emblem of India.svg ಭಾರತದ ಇತರ ನುಡಿಗಳಲ್ಲಿ ವಿಕಿಪೀಡಿಯ


ವಿಕಿಪೀಡಿಯ ಬಳಗದ ಇತರ ಯೋಜನೆಗಳು:
ಮೆಟಾ-ವಿಕಿ 
ಪ್ರಾಜೆಕ್ಟ್ ಸಂಯೋಜನೆ 
ವಿಕಿಮೀಡಿಯ ಕಾಮನ್ಸ್ 
ಮೀಡಿಯಾ ಕಣಜ 
ವಿಕ್ಷನರಿ 
ಶಬ್ದಕೋಶ 
ವಿಕಿ ಬುಕ್ಸ್ 
ಪುಸ್ತಕಗಳು 
ವಿಕಿ ಸೋರ್ಸ್ 
ಮುಕ್ತ ಸಾಹಿತ್ಯ 
ವಿಕಿ ಕೋಟ್ 
ಉಕ್ತಿಗಳು 
ವಿಕಿ ನ್ಯೂಸ್
ಸುದ್ದಿ
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದೇಣಿಗೆ ಪುಟ(ಆಂಗ್ಲ ಭಾಷೆಯಲ್ಲಿ).

"https://kn.wikipedia.org/w/index.php?title=ಮುಖ್ಯ_ಪುಟ&oldid=269215" ಇಂದ ಪಡೆಯಲ್ಪಟ್ಟಿದೆ