ನವದೆಹಲಿ: ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿಗೆ ಕೆಲವು ಮುಖಂಡರು ಬೇಸರ ವ್ಯಕ್ತಪಡಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್, ‘ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು’ ಎಂದು ಯಡಿಯೂರಪ್ಪ ಅವರಿಗೆ ಸೂಚಿಸಿದೆ. ‘ರಾಜ್ಯ ಘಟಕದ ಎಲ್ಲ ಪದಾಧಿಕಾರಿಗಳ ಸಭೆ ಕರೆದು ಅತೃಪ್ತಿಯನ್ನು ಶಮನಗೊಳಿಸಿ’ ಎಂದು ಹೈಕಮಾಂಡ್ ತಿಳಿಸಿದ್ದು, ಜುಲೈ 2ರಂದು ಯಡಿಯೂರಪ್ಪ