ಮುಖ್ಯ ಪುಟ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ವಿಕಿಪೀಡಿಯಕ್ಕೆ ಸ್ವಾಗತ!

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ

ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ೨೧,೪೭೮ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.


ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.

ವಿಶೇಷ ಲೇಖನ

ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನ ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದೂ ಕರೆಯಲಾಗುತ್ತದೆ.

ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

« ಹಿಂದಿನ ಸಂಚಿಕೆ | ಹಳೆಯ ಸಂಚಿಕೆಗಳು »

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಧೊಂಡೊ ಕೇಶವ ಕರ್ವೆ ಮಹರ್ಷಿ ಕರ್ವೆ ಎಂದು ಪ್ರಸಿದ್ಧರು, ಮಹಿಳೆಯರ ಅಭ್ಯುದಯಕ್ಕಾಗಿ ಶ್ರಮಿಸಿದ ಇವರಿಗೆ ೧೯೫೮ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
  • ಗೋಲ್ಕೊಂಡ ಹೈದರಾಬಾದ್ ನಗರದ ಪಶ್ಚಿಮದಲ್ಲಿರುವ ಐತಿಹಾಸಿಕ ಸ್ಥಳ. ೧೫೧೮-೧೬೮೭ರ ವರೆಗೆ ಇದು ಕುತುಬ್ಶಾಹಿ ಸುಲ್ತಾನರು ಕಟ್ಟಿ ಆಳಿದ ಗೋಲ್ಕೊಂಡ ರಾಜ್ಯದ ರಾಜಧಾನಿಯಾಗಿತ್ತು.
  • ಕಲೈಡೊಸ್ಕೋಪ್ ವಿಧವಿಧವಾದ ನಯನಮನೋಹರ ರೂಪಾಕೃತಿಗಳನ್ನು ನೀಡುವ ಒಂದು ದೃಗುಪಕರಣ, ವಿವಿಧ ಚಿತ್ರದರ್ಶಕ. ಬಹುರೂಪದರ್ಶಕವೆಂದೂ ಕರೆಯುವುದುಂಟು.
  • ಕಂಬಳಿಹುಳು ಪತಂಗ ಮತ್ತು ಚಿಟ್ಟೆಗಳ ಡಿಂಭಸ್ಥಿತಿ. ಸಾಮಾನ್ಯವಾಗಿ ಸಸ್ಯಾಹಾರಿಗಳಾದ ಇವು, ಹೊಟ್ಟೆಬಾಕ ಜೀವಿಗಳಾಗಿದ್ದು ಕೃಷಿ ನಾಶಕ್ಕೆ ಕಾರಣವಾಗುವುದುಂಟು.
  • ಒರಿಯಾ ಒಂದು ಭಾರತೀಯ ಭಾಷೆ.(ಚಿತ್ರಿತ) ಒಡಿಶಾ ರಾಜ್ಯದ ಅಧಿಕೃತ ಭಾಷೆಯಾಗಿದ್ದು, ಇಂಡೋ-ಯುರೋಪಿಯನ್ ಭಾಷಾ ಕುಟುಂಬಕ್ಕೆ ಸೇರಿದ್ದು, ಇಂಡೋ-ಆರ್ಯನ ಶಾಖೆಯಲ್ಲಿದೆ.

ಸುದ್ದಿಯಲ್ಲಿ

Donald Trump Phoenix 2016.jpg

  • ನವಂಬರ್ ೦೯: ಡೊನಾಲ್ಡ್ ಟ್ರಂಪ್ ೨೦೧೬ರ ಚುನಾವಣೆಯನ್ನು ಗೆದ್ದು ಅಮೇರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆ (ಚಿತ್ರಿತ).
  • ನವಂಬರ್ ೦೮: ದೇಶದಲ್ಲಿ ಚಲಾವಣೆಯಲ್ಲಿದ್ದ ೫೦೦ ಮತ್ತು ೧೦೦೦ ರೂಪಾಯಿ ನೋಟುಗಳು ರಾತ್ರಿ ೧೨:೦೦ರಿಂದ ಅಮಾನ್ಯ.
  • ಅಕ್ಟೋಬರ್ ೦೩: ಜಪಾನಿನ ಜೀವಕೋಶ ವಿಜ್ಞಾನಿ ಓಸುಮಿ ಯೊಶಿನೋರಿಯವರಿಗೆ ಸ್ವಯಂಭಕ್ಷಣ ಕಾರ್ಯವಿಧಾನದ ಸಂಶೋಧನೆಗಾಗಿ ೨೦೧೬ರ ಸಾಲಿನ ಶರೀರಶಾಸ್ತ್ರ ನೋಬೆಲ್ ಪ್ರಶಸ್ತಿ.
  • ಸೆಪ್ಟೆಂಬರ್ ೦೭: ಬೆಂಗಳೂರು ನಗರದಲ್ಲಿ ಗಣೇಶ ವಿಗ್ರಹಗಳ ವಿಸರ್ಜನೆಗಾಗಿ ಬಿಬಿಎಂಪಿ ವ್ಯವಸ್ಥೆ ಮಾಡಿದ್ದ ಕೆರೆಗಳು, ಪುಷ್ಕರಣಿಗಳು, ಸಂಚಾರಿ ಟ್ಯಾಂಕರ್‌ಗಳಲ್ಲಿ ಸೋಮವಾರ ೧೪೮೭೫೦ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.
  • ಸೆಪ್ಟೆಂಬರ್ ೦೮: ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ, ಮೊದಲ ಬಾರಿಗೆ ಕ್ರಯೋಜಿನ್ ಇಂಜಿನ್‌ನಿಂದ ಚಾಲನೆಗೊಳ್ಳುವ ಭೂಸ್ಥಾಯಿ ಉಪಗ್ರಹ ಉಡಾವಣಾ ವಾಹನವನ್ನು(ಜಿಎಸ್‌ಎಲ್‌ವಿ) ಉಡಾವಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಇದನ್ನು ‘ಇನ್ಸಾಟ್ 3ಡಿಆರ್’ ಹವಾಮಾನ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಹೊತ್ತೊಯಲು ಬಳಸಲಾಯಿತು.

ಈ ತಿಂಗಳ ಪ್ರಮುಖ ದಿನಗಳು

ನವೆಂಬರ್:
ಶ್ರೀ ಕನಕ ದಾಸರು
ಈ ತಿಂಗಳ ವಿಕಿಪೀಡಿಯ ಸಂಪಾದಕ
ಶ್ರೀಕಾಂತ ಮಿಶ್ರಿಕೋಟಿ

ಈ ತಿಂಗಳ ವಿಕಿಪೀಡಿಯ ಸಂಪಾದಕರು ಶ್ರೀಕಾಂತ ಮಿಶ್ರಿಕೋಟಿ ಅವರು. ವಿಕಿಪೀಡಿಯದಲ್ಲಿ ‎Shreekant.mishrikoti ಎಂದು ಪರಿಚಿತ. ಇವರು ವಿಕಿಪೀಡಿಯದಲ್ಲಿ ಸಂಪಾದನೆಯನ್ನು ಆರಂಭಿಸಿದ್ದು ಮಾರ್ಚ್ ೨೦೦೬ರಲ್ಲಿ. ಕನ್ನಡ ವಿಕಿಪೀಡಿಯಕಿಂತ ಕನ್ನಡ ವಿಕಿಸೋರ್ಸ್‍ನಲ್ಲಿ ಹೆಚ್ಚು ಕೆಸಲಮಾಡಿದಾರೆ

ಪರಿಚಯ

ಶ್ರೀಕಾಂತ ಮಿಶ್ರಿಕೋಟಿ ಅವರು ಮೂಲತಃ ಕರ್ನಾಟಕದ ಧಾರವಾಡದವರು.ಪ್ರಸ್ತುತ ಇವರು ಮುಂಬೈನಲ್ಲಿ ನೆಲೆಸಿದ್ದಾರೆ. ಇವರು ಮುಂಬೈಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರ ಕಚೇರಿಯಲ್ಲಿ ಚೀಫ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡ , ಕಂಪ್ಯೂಟರ್, ಓದು , ಸಂಗೀತ ಇವರ ಆಸಕ್ತಿಗಳು. ತಾವು ಓದಿದ ಒಳ್ಳೆಯ ಸಂಗತಿಗಳನ್ನು sampada.net ತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ­. Haridasa.in ತಾಣಕ್ಕಾಗಿ 1000ಕ್ಕೂ ಹೆಚ್ಚು ದಾಸರ ಪದಗಳನ್ನು , ಚಿಲುಮ ತಾಣಕ್ಕಾಗಿ 600 ಕ್ಕೂ ಹೆಚ್ಚು ಶಿಶುನಾಳ ಶರೀಫರ ಪದಗಳನ್ನು , ಕೀ ಇನ್ ಮಾಡಿದ್ದಾರೆ. ಕನ್ನಡ ಭಾಷೆಗೆ ಸ್ಪೆಲ್ ಚೆಕರ್ ಗಾಗಿಯೂ . ಲಿನಕ್ಸ್ ಕನ್ನಡ ಆವೃತ್ತಿಗಾಗಿಯೂ ಶ್ರಮಿಸಿದ್ದಾರೆ. ಕನ್ನಡ ವಿಕಿಪೀಡಿಯಕ್ಕಾಗಿ ಅನೇಕ ಲೇಖನಗಳನ್ನು ಇಂಗ್ಲಿಷ್ ನಿಂದ ಅನುವಾದಿಸಿದಾರೆ. ಸದ್ಯ‍ಕೆ ಮೈಸೂರು ವಿಶ್ವವಿದ್ಯಾಲಯದ ವಿಶ್ವಕೋಶದ ಸುಮಾರು ೭೦೦೦ ಲೇಖನಗಳನ್ನು ಕನ್ನಡ ವಿಕಿಸೋರ್ಸ್‍ಸಿಗೆ ಸೇರಿಸಿದ್ದಾರೆ. ಕನ್ನಡ ವಿಕಿಪೀಡಿಯವನ್ನು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ಡಿಜಿಟಲೀಕರಿಸಿ ಕನ್ನಡ ವಿಕಿಸೋರ್ಸ ತಾಣಕ್ಕೆ ಅಪ್ಲೋಡ್ ಮಾಡುವ ಗುರಿಯನ್ನು ಇಟ್ಟುಕೊಂಡು ಕಾರ್ಯಪ್ರವೃತ್ತರಾಗಿದ್ದ­ಾರೆ.



ವಿಕಿಪೀಡಿಯ ಪರ್ಯಟನೆ
Map karnataka flag.JPG ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

Nuvola filesystems www.png ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

Nuvola apps kcoloredit.png ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

Nuvola apps kdmconfig.png ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

Nuvola apps kworldclock.png ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

Nuvola apps kalzium.png ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ReligiousSymbolsIndian.PNG ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

Nuvola filesystems folder home.png ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

Exquisite-xine.png ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

Applications-games.svg ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ


Emblem of India.svg ಭಾರತದ ಇತರ ನುಡಿಗಳಲ್ಲಿ ವಿಕಿಪೀಡಿಯ


ವಿಕಿಪೀಡಿಯ ಬಳಗದ ಇತರ ಯೋಜನೆಗಳು:
ಮೆಟಾ-ವಿಕಿ 
ಪ್ರಾಜೆಕ್ಟ್ ಸಂಯೋಜನೆ 
ವಿಕಿಮೀಡಿಯ ಕಾಮನ್ಸ್ 
ಮೀಡಿಯಾ ಕಣಜ 
ವಿಕ್ಷನರಿ 
ಶಬ್ದಕೋಶ 
ವಿಕಿ ಬುಕ್ಸ್ 
ಪುಸ್ತಕಗಳು 
ವಿಕಿ ಸೋರ್ಸ್ 
ಮುಕ್ತ ಸಾಹಿತ್ಯ 
ವಿಕಿ ಕೋಟ್ 
ಉಕ್ತಿಗಳು 
ವಿಕಿ ನ್ಯೂಸ್
ಸುದ್ದಿ
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದೇಣಿಗೆ ಪುಟ(ಆಂಗ್ಲ ಭಾಷೆಯಲ್ಲಿ).

"https://kn.wikipedia.org/w/index.php?title=ಮುಖ್ಯ_ಪುಟ&oldid=697153" ಇಂದ ಪಡೆಯಲ್ಪಟ್ಟಿದೆ