ಮುಖ್ಯ ಪುಟ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ವಿಕಿಪೀಡಿಯಕ್ಕೆ ಸ್ವಾಗತ!

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ

ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ೨೧,೫೮೭ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.


ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.

ವಿಶೇಷ ಲೇಖನ

ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನ ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದೂ ಕರೆಯಲಾಗುತ್ತದೆ.

ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

« ಹಿಂದಿನ ಸಂಚಿಕೆ | ಹಳೆಯ ಸಂಚಿಕೆಗಳು »

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಆಶ್ಚರ್ಯ: ಆಶ್ಚರ್ಯ ಒಂದು ಲಘು ಮಾನಸಿಕ ಮತ್ತು ಶಾರೀರಿಕ ಸ್ಥಿತಿ, ಅನಿರೀಕ್ಷಿತ ಘಟನೆಯ ಪರಿಣಾಮವಾಗಿ ಪ್ರಾಣಿಗಳು ಮತ್ತು ಮಾನವರಿಂದ ಅನುಭವಿಸಲ್ಪಡುವ ಒಂದು ಬೆರಗು ಪ್ರತಿಕ್ರಿಯೆ.
  • ಕ್ರಯೊನಿಕ್ಸ್:ಕಡಿಮೆ ತಾಪಮಾನದಲ್ಲಿ (ಸಾಮಾನ್ಯವಾಗಿ -196 ° C ನಲ್ಲಿ) ನಿರ್ಜೀವವಾದ ದೇಹಗಳ ಸಂರಕ್ಷಣೆ ಮಾಡಲಾಗುತ್ತದೆ.
  • ಟಂಕಸಾಲೆ:ಟಂಕಸಾಲೆ ಯಾವುದೇ ಸರ್ಕಾರದಿಂದ ಅಂಗೀಕೃತವಾದ, ಮಾದರಿಗಳನ್ನು ಅನುಸರಿಸಿ ಆ ಸರ್ಕಾರದ ಅಧಿಕೃತ ಆಜ್ಞೆಯ ಮೇರೆಗೆ ನಾಣ್ಯಗಳನ್ನು ಮುದ್ರಿಸುವ ಕರ್ಮಾಗಾರ (ಮಿಂಟ್).
  • ಬತ್ತಳಿಕೆ:ಬತ್ತಳಿಕೆಯು ಬಾಣಗಳು, ಕ್ವಾರಲ್‍ಗಳು, ಅಥವಾ ಈಟಿಗಳನ್ನು ಇಡಲು ಒಂದು ಧಾರ.
  • ದೋಣಿ:ದೋಣಿಯು ಆಕಾರಗಳ ದೊಡ್ಡ ವ್ಯಾಪ್ತಿಯ, ತೇಲಲು, ಜಾರಲು, ನೀರಿನ ಮೇಲೆ ಕೆಲಸ ಮಾಡಲು ಅಥವಾ ಪ್ರಯಾಣ ಮಾಡಲು ವಿನ್ಯಾಸಗೊಳಿಸಲಾದ ಒಂದು ಜಲವಾಹನ.

ಸುದ್ದಿಯಲ್ಲಿ

ಈ ತಿಂಗಳ ಪ್ರಮುಖ ದಿನಗಳು

ಜನವರಿ:

ಗಣರಾಜ್ಯೋತ್ಸವ

ವಿಕಿಪೀಡಿಯ ಸಾಧಕರು

ನಾವು ಈ ಸಲ ಪರಿಚಯಿಸುತ್ತಿರುವ ವಿಕಿಪೀಡಿಯ ಸಾಧಕರು ಶ್ರೀ ವಿಕಾಸ ಹೆಗಡೆ .

ವಿಕಾಸ್ ಹೆಗಡೆ

ವಿಕಾಸ ಹೆಗಡೆ

ಇವರು ೨೦೦೬ರಿಂದ ವಿಕಿಸಂಪಾದಕ. ವಿಕಿಪೀಡಿಯಾ, ವಿಕಿಸೋರ್ಸ್, ವಿಕಿಕೋಟ್ಸ್‌ಗಳಲ್ಲಿ ಕೆಲಸ ಮಾಡಿದ್ದಾರೆ. ವಿಕಿಪೀಡಿಯಾದಲ್ಲಿ ಹಲವಾರು ಲೇಖನಗಳನ್ನು ಸೇರಿಸಿದ್ದಾರೆ. ಅನೇಕ ಸಂಪಾದನೋತ್ಸವಗಳಲ್ಲಿ ಪಾಲ್ಗೊಂಡು ಪುಟಗಳನ್ನು ಸೇರಿಸಿದ್ದಾರೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ ಲೇಖನ ಯೋಜನೆ, ಭಾರತೀಯ ಗೋತಳಿ, ವಿಜ್ಞಾನ ಪಠ್ಯ ಲೇಖನಗಳು, ಇತ್ಯಾದಿ ಹಲವು ಯೋಜನೆಗಳಲ್ಲಿ ಲೇಖನಗಳನ್ನು ಸೇರಿಸಿದ್ದಾರೆ. ವಿಕಿಮೀಡಿಯ ಕಾಮನ್ಸ್‌ಗೆ ಅನೇಕ ಚಿತ್ರಗಳನ್ನೂ ಸೇರಿಸಿದ್ದಾರೆ.

ವೈಯಕ್ತಿಕ

ಇವರು ಮೂಲತಃ ಭದ್ರಾವತಿಯವರು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೃತ್ತಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರ್. ಓದು, ಬರವಣಿಗೆ, ಚಾರಣ ಇವರ ಹವ್ಯಾಸಗಳು.
'ವಿಕಾಸವಾದ' ಎಂಬ ಬ್ಲಾಗ್‍ನಲ್ಲಿ ತಮ್ಮ ಬರಹಗಳನ್ನು ಪ್ರಕಟಿಸಿದ್ದಾರೆ. ಫೇಸ್ಬುಕ್, ಟ್ವಿಟ್ಟರ್, ವಾಟ್ಸಪ್‍ಗಳ ಕನ್ನಡ ಆವೃತ್ತಿಗಳಿಗಾಗಿ ಕೆಲಸ ಮಾಡಿದ್ದಾರೆ.


ವಿಕಿಪೀಡಿಯ ಪರ್ಯಟನೆ
Map karnataka flag.JPG ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

Nuvola filesystems www.png ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

Nuvola apps kcoloredit.png ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

Nuvola apps kdmconfig.png ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

Nuvola apps kworldclock.png ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

Nuvola apps kalzium.png ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ReligiousSymbolsIndian.PNG ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

Nuvola filesystems folder home.png ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

Exquisite-xine.png ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

Applications-games.svg ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ


Emblem of India.svg ಭಾರತದ ಇತರ ನುಡಿಗಳಲ್ಲಿ ವಿಕಿಪೀಡಿಯ


ವಿಕಿಪೀಡಿಯ ಬಳಗದ ಇತರ ಯೋಜನೆಗಳು:
ಮೆಟಾ-ವಿಕಿ 
ಪ್ರಾಜೆಕ್ಟ್ ಸಂಯೋಜನೆ 
ವಿಕಿಮೀಡಿಯ ಕಾಮನ್ಸ್ 
ಮೀಡಿಯಾ ಕಣಜ 
ವಿಕ್ಷನರಿ 
ಶಬ್ದಕೋಶ 
ವಿಕಿ ಬುಕ್ಸ್ 
ಪುಸ್ತಕಗಳು 
ವಿಕಿ ಸೋರ್ಸ್ 
ಮುಕ್ತ ಸಾಹಿತ್ಯ 
ವಿಕಿ ಕೋಟ್ 
ಉಕ್ತಿಗಳು 
ವಿಕಿ ನ್ಯೂಸ್
ಸುದ್ದಿ
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದೇಣಿಗೆ ಪುಟ(ಆಂಗ್ಲ ಭಾಷೆಯಲ್ಲಿ).

"https://kn.wikipedia.org/w/index.php?title=ಮುಖ್ಯ_ಪುಟ&oldid=740897" ಇಂದ ಪಡೆಯಲ್ಪಟ್ಟಿದೆ