ಮುಖ್ಯ ಪುಟ
ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ೨೧,೯೧೭ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ. |
|
ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.
|
|
|
ವಿಕಿಪೀಡಿಯ ಸಾಧಕರು |
ನಾವು ಈ ಬಾರಿ ಪರಿಚಯಿಸುತ್ತಿರುವ ವಿಕಿಪೀಡಿಯ ಸಾಧಕರು ವಿಶ್ವನಾಥ ಬದಿಕಾನ ವಿಶ್ವನಾಥ ಬದಿಕಾನಎಂಎ, ಪಿಎಚ್‌ಡಿ ಪದವಿ ಪಡೆದಿರುವ ಡಾ. ವಿಶ್ವನಾಥ ಬದಿಕಾನ, ಸುಮಾರು ೨೧ ವರ್ಷಗಳಿಂದ ಅಧ್ಯಾಪಕ ವೃತ್ತಿ ಮಾಡುತ್ತಿದ್ದಾರೆ. ಗೌಡ ಕನ್ನಡದ ಜನಪದ ಕತೆಗಳು, ಗಾದೆಗಳು, ಎ.ಕೆ. ರಾಮನುಜನ್ ಬದುಕು ಬರಹಗಳು, ತುಳುತ ಕತಾ ಸಂಸ್ಕೃತಿ, ಅರೆಬಾಸೆನ ಅಜ್ಜಿಕತೆಗ(೨೦೧೬) ಎಂಬ ೫ ಪುಸ್ತಕಗಳನ್ನು ಪ್ರಕಟಪಡಿಸಿದ್ದಾರೆ. ಇವರ 25ಕ್ಕಿಂತಲೂ ಹೆಚ್ಚು ಸಂಶೋಧನ ಲೇಖನಗಳು ಪ್ರಕಟಗೊಂಡಿದ್ದು, ತುಳು ಜನಪದ ಕತೆಗಳ ಸಂಗ್ರಹ ಮತ್ತು ಅರೆಭಾಷೆ ಜನಪದ ಕತೆಗಳ ಸಂಗ್ರಹವನ್ನೂ ಮಾಡಿದ್ದಾರೆ. ವೃತ್ತಿಇವರು ಸಂತ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ೧೯೯೬ರಿಂದ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಅಲೋಶಿಯಸ್ ಕಾಲೇಜಿನಲ್ಲಿ ವಿಕಿಪೀಡಿಯ ಶಿಕ್ಷಣ ಯೋಜನೆಯನ್ನು ಪ್ರಾರಂಭಿಸಿ, ಸಾರಥ್ಯ ವಹಿಸಿ ಇಂದಿಗೂ ಯೋಜನೆಯನ್ನು ಉತ್ತಮವಾಗಿ ನಡೆಸಿಕೊಂಡು ಬಂದಿದ್ದಾರೆ. ಊರುಇವರ ಮೂಲ ಊರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಅಂಬ್ರೋಟಿ-ಪೇರಾಲು ಊರಿನ ಬದಿಕಾನ ಮನೆ. ಪ್ರಸ್ತುತ ಇವರು ಮಂಗಳೂರಿನಲ್ಲಿ ನೆಲೆಸಿದ್ದಾರೆ. |
ವಿಕಿಪೀಡಿಯ ಬಳಗದ ಇತರ ಯೋಜನೆಗಳು: | |||||||
ಮೆಟಾ-ವಿಕಿ ಪ್ರಾಜೆಕ್ಟ್ ಸಂಯೋಜನೆ |
ವಿಕಿಮೀಡಿಯ ಕಾಮನ್ಸ್ ಮೀಡಿಯಾ ಕಣಜ |
ವಿಕ್ಷನರಿ ಶಬ್ದಕೋಶ |
ವಿಕಿ ಬುಕ್ಸ್ ಪುಸ್ತಕಗಳು |
||||
ವಿಕಿ ಸೋರ್ಸ್ ಮುಕ್ತ ಸಾಹಿತ್ಯ |
ವಿಕಿ ಕೋಟ್ ಉಕ್ತಿಗಳು |
ವಿಕಿ ನ್ಯೂಸ್ ಸುದ್ದಿ |
ವಿಕಿ ಸ್ಪೀಷೀಸ್ ಜೈವಿಕ ಮಾಹಿತಿ |
ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದೇಣಿಗೆ ಪುಟ(ಆಂಗ್ಲ ಭಾಷೆಯಲ್ಲಿ).