ನವದೆಹಲಿ, ಜೂನ್ 17: ರಾಷ್ಟ್ರಪತಿ ಯಾರಾಗಬೇಕು ಎಂಬ ನಿಟ್ಟಿನಲ್ಲಿ ಖ್ಯಾತ ಸುದ್ದಿ ಜಾಲತಾಣವಾದ ಇಂಡಿಯಾ ಟುಡೇ ಡಾಟ್ ಇನ್ ನಡೆಸಿದ ಸಮೀಕ್ಷೆಯಲ್ಲಿ ಇನ್ಫೋನಿಸ್ ನ ನಾರಾಯಣ ಮೂರ್ತಿ, ಬಾಲಿವುಡ್ ನಟ ಅಮಿತಾಭ್ ಬಚ್ಚನ್, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ, ಹಾಲಿ ರಾಷ್ಟ್ರಾಧ್ಯಕ್ಷ ಪ್ರಣಬ್ ಮುಖರ್ಜಿ, ಹಿರಿಯ ವಕೀಲ ಫಾಲಿ ನಾರಿಮನ್ ಮುಂತಾದ ದಿಗ್ಗಜರನ್ನು ಹಿಂದಿಕ್ಕಿ ...