Category: ಲೇಖನ

ತಂತ್ರಜ್ಞಾನದ ಭದ್ರತೆಯ ಭವನಗಳು

ಭಯೋತ್ಪಾದಕರ, ಕಳ್ಳಕಾಕರ ಭಯದಿಂದಾಗಿ ಮನೆಗಳನ್ನು ಎಷ್ಟೇ ಭದ್ರವಾಗಿ ಕಟ್ಟಿದರೂ ಒಂದೊಂದು ಸಲ ಮೋಸವಾಗಿ ಬಿಡುತ್ತದೆ. ಎಂತಹ ಭದ್ರತೆ ಇದ್ದರೂ ಕಳ್ಳತನ ಅಥವಾ ಕೊಲೆ ಜರುಗೇ ಇರುತ್ತದೆ. ಇಂಥದ್ದನ್ನೆಲ್ಲ ಹೋಗಲಾಡಿಸಿ ಭದ್ರತೆಯ ಭವನಗಳನ್ನು ಕಟ್ಟಬೇಕೆಂಬ ಆಲೋಚನೆಯಿಂದ ವಿಜ್ಞಾನಿಗಳು ಸಹಾಸಪಟ್ಟರು ಇವರ ಸಾಹಸದ ಪ್ರತಿಫಲವಾಗಿ ಅತ್ಯಾಧುನಿಕ ತಂತ್ರಜ್ಞಾನದ ಭದ್ರತೆಯ ಭವನಗಳು...

ಪ್ರೇಮ ಹೀಗೊಂದು ವ್ಯಾಖ್ಯಾನ

ಕಾಂಪೌಂಡ್ ನಲ್ಲಿರುವ ಗಿಡದಲ್ಲಿನ ಮೊಗ್ಗು ಹೂವಾಗಿ ಅರಳೋದನ್ನು ನೋಡಿದ್ದೀರಾ. ಕತ್ತಲು ಕರಗಿ ಬೆಳಗಾಗುವ ಪರಿಯನ್ನು ಕಂಡಿದ್ದೀರಾ, ಮನೆಯ ಮುಂದಿನ ಬೋಳಾದ ಮರ ಚೈತ್ರದಲ್ಲಿ ನೋಡುನೋಡುತ್ತಲೆ ಚಿಗುರೋಡೆದು ಹಸಿರುಡುವುದನ್ನು ವೀಕ್ಷಿಸಿದ್ದೀರಾ ಇವೆಲಾ ಕಾದು ಕುಳಿತರೆ ಕಾಣುವಂತದ್ದಲ್ಲ, ಕಾಣದಿದ್ದರೂ ಸೃಷ್ಟಿಕ್ರಿಯೆ ನಿಲುವಂತದಲ್ಲ, ಕಾಲ ನಮಗಾಗಿ ಎಂದೂ ಕಾಯುವಂತದ್ದೇ ಅಲ್ಲ. ಇವೆಲ್ಲಾ...

ಬುದ್ಧಿಶಕ್ತಿ ನೆನಪಿನ ಶಕ್ತಿಯನ್ನು ನಿರ್ಧರಿಸುವ ಮಿದುಳು ಮತ್ತು ನರಮಂಡಲ ವ್ಯವಸ್ಥೆ

ಅಧ್ಯಾಯ – ೧ ಬುದ್ಧಿಶಕ್ತಿ ನೆನಪಿನ ಶಕ್ತಿಯನ್ನು ನಿರ್ಧರಿಸುವ ಮಿದುಳು ಮತ್ತು ನರಮಂಡಲ ವ್ಯವಸ್ಥೆ ನಮ್ಮ ಶರೀರದ ಎಲ್ಲ ಅಂಗಾಂಗಗಳನ್ನು ನಿರ್ದೇಶಿಸುವ ಎಲ್ಲ ಕಾರ್ಯ ಚಟುವಟಿಕೆಗಳನ್ನು ರೂಪಿಸುವ ಹಾಗೂ ನಮ್ಮ ಮನಸ್ಸಿನ ಕ್ರಿಯೆಗಳಾದ ಆಲೋಚನೆ, ಭಾವನೆ, ಸಂವಹನ, ಸಂವೇದನೆ, ಕಲಿಕೆ, ನೆನಪು, ಬುದ್ದಿವಂತಿಕೆ, ನೈತಿಕ ಮೌಲ್ಯಗಳನ್ನು ನಿರ್ವಹಿಸುವ...

ನನ್ನ ಸಿನಿಮಾ ಯಾನ

ನನ್ನ ಬಾಲ್ಯದಲ್ಲಿ ತೀವ್ರವಾಗಿದ್ದ ಎರಡು ಬಯಕೆಗಳಿದ್ದವು. ಒಂದು: ಶಾಲೆ ಇಲ್ಲದಾಗ, ಬೇಸಗೆಯ ರಜೆ ಬಂದಾಗ ದನ ಮೇಯಿಸುತ್ತಾ ಕನಕಪುರದ ಕಡೆಯಿಂದ ಬೆಂಗಳೂರಿಗೆ ಹೋಗುವ ಲಾರಿ ಬಸ್ಸುಗಳ ಶಬ್ದ ಕೇಳಿದಾಗ ನನ್ನ ಕಲ್ಪನೆಯ ಬೆಂಗಳೂರು ಕಣ್ಣಮುಂದೆ ನಿಲ್ಲುತ್ತಿತ್ತು. ಪಕ್ಕದ ಮನೆಯ ಗೆಳೆಯ ವೀರಣ್ಣನ ಅಕ್ಕ ಬೆಂಗಳೂರಲ್ಲಿ ನೆಲೆಸಿದ್ದ ಉದ್ಯೋಗಸ್ಥನನ್ನು...

ಔದ್ಯಮಿಕ ಭಾರತದ ಆನಿ ಧೀರೂಬಾಯಿ ಅಂಬಾನಿ

ದೇಶದ ಆರ್ಥಿಕ ಶಕ್ತಿಯ ಬುನಾದಿಯಲ್ಲಿ ಎದ್ದು ಕಾಣುವ ಸೈಜುಗಲ್ಲು ಧೀರೂಭಾಯಿ ಅಂಬಾನಿ. ‘ಆನಿ ನಡೆದದ್ದೇ ದಾರಿ’ ಎನ್ನುವಂತೆ ಅಂಬಾನಿ ನಡೆದದ್ದೆಲ್ಲ ಯಶಸ್ಸಿನ ಹೆದ್ದಾರಿ. ಮಹಾತ್ಮರನ್ನು ದೇವತಾ ಮನುಷ್ಯರನ್ನು, ರಾಜಕೀಯ ನಾಯಕರನ್ನು ಅವರ ಜಯಂತಿ-ಪುಣ್ಯತಿಥಿಗಳ ನೆಪದಲ್ಲಿ ಪ್ರತಿವರ್ಷ ನೆನಪಿಸಿಕೊಳ್ಳುತ್ತೇವೆ. ದೇಶವನ್ನು ಕಟ್ಟಿದ, ಸುತ್ತಲ ಪರಿಸರವನ್ನು ಒಪ್ಪಗೊಳಿಸಿದ ಹಿರೀಕರನ್ನು ನೆನಪಿಸಿಕೊಳ್ಳುವುದು...

ಸತ್ಯತೆ

ಒಂದು ಸಿಂಹ ಒಂದು ತೋಳ ಹಾಗೂ ಒಂದು ನರಿ ಇವು ಬೇಟೆಯಾಡುತ್ತ ಅರಣ್ಯದಲ್ಲಿ ಕೂಡಿದವು ಅವು ಒಂದು ಕತ್ತೆ ಒಂದು ಚಿಗರಿ ಒಂದು ಮೊಲ ಹೀಗೆ ಮೂರು ಪ್ರಾಣಿಗಳನ್ನು ಹೊಡೆದವು. ಬೇಟೆಗಳನ್ನು ಮುಂದೆ ಇರಿಸಿಕೊಂಡು ಸಿಂಹವು ತೋಳನಿಗೆ ಅಂದಿತು “ಮಿತ್ರನಾದ ತೋಳಪ್ಪಾ ಈ ಬೇಟೆಗಳ ಹಂಚುಪಾಲನ್ನು ಯಾವ...

ಹಾಗಾದರೆ ಯಾರೂ ಮಾತಾಡಬಾರದೇ?

‘ಬಹುಸಂಖ್ಯೆ ಎಂದರೆ ಸಂಖ್ಯೆಯಲ್ಲ, ಭೀತಿ’-ಹೀಗಂದವನು ಆಧುನಿಕ ಫ್ರೆಂಚ್ ದಾರ್ಶನಿಕ ಜಾನ್-ಫ್ರಾನ್ಸ್ವಾ ಲ್ಯೋತಾರ್ (Jean-Francois Lyotard). ಈ ಮಾತು ಕಾಕತಾಳೀಯವಾಗಿಯೋ ಏನೋ ಆಧುನಿಕೋತ್ತರತ್ವದ ಕುರಿತು ಆತ ಬರೆದ ಪುಸ್ತಕವೊಂದರಲ್ಲಿ ಬರುತ್ತದೆ (The Postmodern Condition). ಇದರ ಅರ್ಥ ದೂರ ಹುಡುಕಬೇಕಾಗಿಲ್ಲ: ನಿಮ್ಮ ಕೈಯಲ್ಲೊಂದು ಬಾಂಬಿದ್ದರೆ ನೀವೇ ಬಹುಸಂಖ್ಯಾತ! ಆಧುನಿಕ...

ಜೈವಿಕ ಬಾಂಬ್! ಭೂ ಪ್ರಳಯ!!

ಜೀವ ವಿಜ್ಞಾನದಲ್ಲಿ ನಡೆಯುತ್ತಿರುವ ನೂತನ ಸಂಶೋಧನೆಗಳ ದುಷ್ಪಲವಾಗಿದೆ ಎಂದು ಅಸಂಖ್ಯ ಮಾನವೀಯ ಹೃದಯಿಗಳು ಭಯವನ್ನು ವ್ಯಕ್ತಪಡಿಸಿವೆ. ಈ ಮಾತು ಸತ್ಯ ಜೈವಿಕ ಬಾಂಬಿನಿಂದ ಅಸಂಖ್ಯಾತ ಪಿಡುಗುಗಳು ಆಕ್ರಮಿಸಿ ಜಗತ್ತಿನ ಜೀವಿಗಳ ಮಾರಣ ಹೋಮವಾಗುತ್ತಿರುವುದು ವಾಸ್ತವದ ಸಂಗತಿಯಾಗಿದೆ. ವಿಶ್ವದ ಎರಡನೆ ಮಹಾಯುದ್ಧದಲ್ಲಿಯೂ ಕೂಡ ಭಾಗಿಯಾಗಿದ್ದ ದೇಶಗಳು ಜೈವಿಕ ಸಮರಾಸ್ತ್ರಗಳನ್ನು...

ಜಾಣ ಕುರುಡೇ?

ಪ್ರಿಯ ಸಖಿ, ಹೀಗೆ, ಆಶ್ರಮವೊಂದರಲ್ಲಿ ಗುರುವೊಬ್ಬನಿದ್ದ. ಮಹಾನ್ ಮಾನವತಾವಾದಿ. ಎಂತಹ ಸೂಕ್ಷ್ಮ ಮನಸ್ಸಿನವನೆಂದರೆ ತನ್ನ ಮಾತು, ಕೃತಿಗಳಿಂದ ಎಂದೂ ಇತರರನ್ನು ನೋಯಿಸಿದವನಲ್ಲ. ತನ್ನ ಶಿಷ್ಯರೊಡನೆಯೂ ಪ್ರೀತಿ ಮಮತೆಗಳಿಂದ ನಡೆದುಕೊಳ್ಳುತ್ತಿದ್ದ. ಬಿರು ಬೇಸಿಗೆಯಲ್ಲಿ ಗಿಡಗಳು ಸುಟ್ಟು ಹೋಗುತ್ತವಲ್ಲ ಎಂದೂ ಚಳಿಗಾಲದಲ್ಲಿ ಪಕ್ಷಿಗಳು ನಡುಗಿ ನೋಯುತ್ತವಲ್ಲಾ ಎಂದೂ, ಗಿಡದಿಂದ ಹೂಕಿತ್ತರೆ...

ಚಾದಂಗ್ಡೀ ಕಟೀಮ್ಯಾಲ ಆ ರಾತ್ರಿ….

ಇಂದು ನಾವು ಫಾಯಿವ್‌ಸ್ಟಾರ್ ಹೋಟಲಿನಲ್ಲಿ ಮಲಗಿದ್ದು ಮರೆಯಬಹುದು… ಆದರೆ… ಒಂದು ಕಾಲಕ್ಕೆ… ಒಂದು ದಿನ… ಯಾರದೊ ಕಟ್ಟೆಯ ಮೇಲೆ ಮಲಗಿದ್ದು ಮರೆಯಲೆಂತು ಸಾಧ್ಯ? ಹಾಂ… ಇವತ್ತಿನ ಮಿತಿಗೆ ಐವತ್ತು ವರ್ಷಗಳ ಹಿಂದಿನ ಆ ಒಂದು ರಾತ್ರಿ… ಆ ಒಂದು ಘಟನೆ… ಕಣ್ಣಲ್ಲಿ ಮಿಂಚು ಹೊಳೆದಂತೆ ಚಕಚಕನೇ ಕಣ್ಮುಂದೆ...