H D Kumaraswamy認証済みアカウント

@hd_kumaraswamy

ಹೆಮ್ಮೆಯ ಕನ್ನಡಿಗ | Former Chief Minister of Karnataka

2014年7月に登録

ツイート

@hd_kumaraswamyさんをブロックしました

このツイートを表示してもよろしいですか?これによって@hd_kumaraswamyさんのブロックが解除されることはありません。

  1. 9月8日

    ರಾಜ್ಯದಲ್ಲಿ ‌ನೆರೆ ಸಂತ್ರಸ್ತರ ಬದುಕು ಮೂರಾಬಟ್ಟೆಯಾಗಿದೆ. ಪ್ರಧಾನಿಗಳು ಬೆಂಗಳೂರಿಗೆ ಬಂದರೂ ಅವರನ್ನು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಕರೆದೊಯ್ಯಲು ಸಾಧ್ಯವಾಗಿಲ್ಲ. ಇನ್ನೊಂದೆಡೆ ಕೇಂದ್ರ ಸರ್ಕಾರದಿಂದ ಪರಿಹಾರ ಧನವನ್ನು ಗಟ್ಟಿ ಧ್ವನಿಯಲ್ಲಿ ಕೇಳಲು ಸಾಧ್ಯವಾಗದಷ್ಟು ಮುಖ್ಯಮಂತ್ರಿಗಳು ದುರ್ಬಲರಾಗಿರೋದು ನಮ್ಮ ರಾಜ್ಯದ ದುರ್ದೈವ.

    取り消す
  2. 9月8日

    . ಹಾಗೂ ಅವರ ಮಂತ್ರಿಗಳು ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಬೀದಿಗೆ ಬಿದ್ದಿರುವ ಬಡ ಕುಟುಂಬಗಳೊಂದಿಗೆ ಕುಳಿತು ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಬೇಕಾದ ಈ ಸಂದರ್ಭದಲ್ಲಿ, 'ಬೆಂಗಳೂರು ನಗರದ ಪರಿವೀಕ್ಷಣೆ' ಎಂಬ ನಾಟಕವಾಡುತ್ತಿದ್ದಾರೆ.

    取り消す
  3. 9月8日

    ವೀಕ್ಷಿಸಲು ಬೆಂಗಳೂರಿಗೆ ಪ್ರಧಾನಿ ಅವರು ಬಂದು ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ್ದು ಸ್ವಾಗತಾರ್ಹ. ಆದರೆ, ನೆರೆಯಿಂದ ತತ್ತರಿಸಿ ಬೀದಿಗೆ ಬಿದ್ದಿರುವ ಸಾವಿರಾರು ಕುಟುಂಬಗಳು, ಮಕ್ಕಳನ್ನು ತಿರುಗಿಯೂ ನೋಡದೆ, ಕೇಂದ್ರದಿಂದ ಯಾವುದೇ ಪರಿಹಾರವನ್ನೂ ಘೋಷಿಸದೆ ಹಾಗೆಯೇ ತೆರಳಿದ್ದು ನೋವಿನ ವಿಚಾರ.

    取り消す
  4. 9月7日

    ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ನಾಮ ಪರಿವರ್ತನೆ ಮಾಡಿದ ದಿನದಂದೆ ಗುರುಮಿಠಕಲ್ ಮತಕ್ಷೇತ್ರಕ್ಕೆ ನೀಡಿದ 4.50 ಕೋಟಿ ಅನುದಾನವನ್ನು ಕಡಿತಗೊಳಿಸಿದಕ್ಕೆ ಸಮಸ್ತ ಗುರುಮಿಠಕಲ್ ಮತಕ್ಷೇತ್ರದ ನಾಗರಿಕರ ಪರವಾಗಿ ಮುಖ್ಯಮಂತ್ರಿಗಳಿಗೆ ತುಂಬು ಹೃದಯದ ಅಭಿನಂದನೆಗಳು.

    取り消す
  5. 9月7日

    Success is to stand up and persevere everytime we fall down until we reach the goal. We are for their dedication and perseverance. We stand with you for greater accomplishments to come.

    取り消す
  6. 9月5日

    ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ವಿವೇಕ, ತಾಳ್ಮೆ, ಮಾನವತೆಯನ್ನು ಬೋಧಿಸಿ ನಮ್ಮ‌ ದೇಶದ ಸತ್ಪ್ರಜೆಗಳನ್ನಾಗಿ ರೂಪಿಸುವ ಗುರುವೃಂದಕ್ಕೆ ನಮನಗಳು.

    取り消す
  7. 9月3日

    ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ.ಹಬ್ಬದ ಆಚರಣೆಗೂ ಅವಕಾಶ ನೀಡದೆ 4ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ.

    取り消す
  8. 9月3日

    After days of interrogation, without allowing even a day's break for the festival, ED now cites non-cooperation to arrest . The ruling govt is using investigation agencies to oppress those opposition leaders who they think are a threat to their interests.

    取り消す
  9. 9月2日

    Vindictive politics has become the order of the day. Opposition leaders are easy victims of power misuse. In public life, we need to be strong to face baseless allegations and conspiracies. I am sure Mr is strong enough to face this vindictive agenda against him.

    取り消す
  10. 9月1日

    Gowri Ganesha is an important festival for Hindus. Mr. had asked for a day to observe the festival. However, ED officials denied him even this. If this is not vindictive attitude, then what is?

    取り消す
  11. 9月1日

    ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವ ಮೂಲಕ ಎಲ್ಲರಿಗೂ ಮಾದರಿಯಾಗೋಣ. ವಿಘ್ನ ವಿನಾಶಕನು ಎಲ್ಲರ ಬಾಳಲ್ಲೂ ಸುಖ, ಸಂತೋಷ, ಸಮೃದ್ಧಿಯನ್ನು ತರಲಿ.

    取り消す
  12. 8月25日

    ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ಕೆಲ ದಿನಗಳ ಹಿಂದೆ ನೀಡಿದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿವೆ. ಶ್ರೀ ಸಿದ್ದರಾಮಯ್ಯ ಅವರು ಚುನಾವಣೆ ಮುನ್ನ ಬಿಜೆಪಿಗಿಂತ ನಮ್ಮ ಪಕ್ಷವನ್ನು ಹೆಚ್ಚು ಟೀಕಿಸುತ್ತಿದ್ದರು ಎಂದು ಹೇಳಿದ್ದೆ.ಆದರೆ ಸಿದ್ದರಾಮಯ್ಯ ಅವರು ನನ್ನ ಮೊದಲ ಶತ್ರು ಎಂದಿರಲಿಲ್ಲ.ಆ ಬಗ್ಗೆ ಅನಗತ್ಯ ಗೊಂದಲ ಬೇಡ.

    取り消す
  13. 8月24日

    I had interacted with Shri. on multiple occasions on issues pertaining to Karnataka. He was respected across party lines. May his soul rest in peace. May his near ones be able to bear the loss.

    このスレッドを表示
    取り消す
  14. 8月24日

    Deeply saddened by the demise of Former Union Minister Shri. . His contribution to build our Nation is immense. Let God give strength to his family and well-wishers to bear this loss.

    このスレッドを表示
    取り消す
  15. 8月23日

    ಮಾಜಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ. ದೇಶದ ರಾಜಕೀಯ ವಿದ್ಯಮಾನಗಳು ಏಕರೂಪವಾಗಿವೆ. ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕಾದ ಇಂತಹ ಸಂದರ್ಭದಲ್ಲಿ ಒಡಕಿನ ಮಾತುಗಳು ಆರೋಗ್ಯಕರವಲ್ಲ. ಕಾಲ ಕೂಡಿ ಬಂದಾಗ ಖಂಡಿತ ಎಲ್ಲದಕ್ಕೂ ಉತ್ತರಿಸುವೆ.

    取り消す
  16. 8月22日

    ಪ್ರವಾಹ ಪೀಡಿತ ಹಳ್ಳಿಗಳಿಗೆ ತೆರಳುವ ವೈದ್ಯರು ಹಾಗೂ ದಾದಿಯರಿಗೆ ಈ ಕುರಿತು ಅನುಕೂಲಗಳನ್ನು ಒದಗಿಸಬೇಕೆಂದು‌ ರಾಜ್ಯ ಸರ್ಕಾರಕ್ಕೂ ಮನವಿ‌ ಮಾಡಿಕೊಳ್ಳುತ್ತಿದ್ದೇನೆ. 2/2

    このスレッドを表示
    取り消す
  17. 8月22日

    ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ‌ ನೀಡಿ‌ ಪರಿಶೀಲನೆ ನಡೆಸಿರುವೆ. ಪ್ರವಾಹ ಬಂದು ಹಲವಾರು ಹಳ್ಳಿಗಳು ಕೆಸರುಮಯವಾಗಿದ್ದು ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ‌ ಸಂತ್ರಸ್ತರಿಗೆ ‌ವೈದ್ಯಕೀಯ ನೆರವು ನೀಡಬೇಕೆಂದು ನಾಡಿನ ಸಮಸ್ತ ವೈದ್ಯರಲ್ಲಿ ಕೇಳಿಕೊಳ್ಳುತ್ತಿದ್ದೇನೆ. 1/2

    このスレッドを表示
    取り消す
  18. 8月20日

    ಹಿಂದುಳಿದ ವರ್ಗಗಳಿಗೆ ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ತಂದು ಕೊಟ್ಟ, ಭೂ ಸುಧಾರಣೆ ಜಾರಿಗೆ ತಂದ, ದುರ್ಬಲರ ದನಿಯಾಗಿದ್ದ ಅರಸು ಅವರ ಜನ್ಮದಿನವಿಂದು. ಶಾಶ್ವತ ಕಾರ್ಯಗಳು, ಆಲೋಚನೆಗಳ ಮೂಲಕ ಸದಾ ನಮ್ಮೊಂದಿಗೆ ಇರುವ ಅರಸರ ಆದರ್ಶ ಇಂದು ಎಲ್ಲ ರಾಜಕಾರಣಿಗಳಿಗೂ ಮಾದರಿಯಾಗಲಿ.

    取り消す
  19. 8月19日

    ಮಾನ್ಯ ಮುಖ್ಯಮಂತ್ರಿಗಳೇ ಕನ್ನಡ ಪರ ಹೋರಾಟಗಾರರ ‌ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಿರಿ. ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ತೋರಿಸಿ.

    取り消す
  20. さんがリツイート
    8月15日

    ಹತ್ತು ಕೋಟಿ ದೇಣಿಗೆ ನೀಡಿದ ಕಂಪೆನಿಗಳ ಹೆಸರನ್ನು ಗ್ರಾಮಗಳಿಗೆ ಇಡುವ ಮುಖ್ಯಮಂತ್ರಿ ನಿರ್ಧಾರ ತುಘಲಕ್ ನಿರ್ಧಾರದಂತಿದೆ. ನಮ್ಮ ರಾಜ್ಯದ ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆಯಿದೆ. ನೆರೆಯಿಂದ ಎಲ್ಲವನ್ನೂ ಕಳೆದುಕೊಂಡಿರುವವರಿಗೆ ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳುವಂತೆ ಮಾಡಬೇಡಿ. ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ.

    取り消す

読み込みに時間がかかっているようです。

Twitterの処理能力の限界を超えているか、一時的な不具合が発生しています。やりなおすか、Twitterステータスで詳細をご確認ください。

    こちらもおすすめです

    ·