SiddaramaiahVerified account

@siddaramaiah

ಕನ್ನಡಿಗ | Believer in equity & social justice | Family man | Chief Minister of Karnataka (2013 - 2018) | Leader of Opposition, Karnataka Legislative Assembly

Joined July 2017

Tweets

You blocked @siddaramaiah

Are you sure you want to view these Tweets? Viewing Tweets won't unblock @siddaramaiah

  1. ಸ್ವರ್ಣಾ ನದಿ ಮರಳು ಕಳ್ಳಸಾಗಾಣಿಕೆ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ ವ್ಯಕ್ತಿಗೆ ಬೆದರಿಕೆ ಕರೆಬರುತ್ತಿದ್ದು ಅವರಿಗೆ ತಕ್ಷಣ ಪೋಲಿಸ್ ಭದ್ರತೆ ಒದಗಿಸಬೇಕು. ಜೀವಭಯ ಒಡ್ಡುತ್ತಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಶಿಕ್ಷೆಗೊಳಪಡಿಸಬೇಕು. 2/2

    Undo
  2. ಉಡುಪಿ ಜಿಲ್ಲೆಯ ಸ್ವರ್ಣಾನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಮತ್ತು ಮರಳು ಕಳ್ಳಸಾಗಾಣಿಕೆಯಲ್ಲಿ ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿರುವ ಆರೋಪವಿದ್ದು, ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ‌ನೀಡಬೇಕು. 1/2

    Undo
  3. ಕಾರ್ಮಿಕ‌ ಕಾಯ್ದೆಗಳಿಗೆ ತಿದ್ದುಪಡಿ‌‌ ಮಾಡುವ ಮೊದಲು ಕಾರ್ಮಿಕ‌ ಪ್ರತಿನಿಧಿಗಳ‌ಜೊತೆಯೂ ಮಾತುಕತೆ ನಡೆಸಬೇಕು. ವಿಧಾನಮಂಡಲ‌ ಅಧಿವೇಶನದಲ್ಲಿಯೂ ಚರ್ಚೆ ನಡೆಯಬೇಕು. ಈಗಿನ ಅವಸರದ ನಡೆಯ ಹಿಂದೆ ದುರುದ್ದೇಶದ ವಾಸನೆ ಹೊಡೆಯುತ್ತಿದೆ. 3/3

    Undo
  4. ಕೊರೊನಾ ಸೋಂಕಿನಿಂದಾಗಿ ನಷ್ಟದಲ್ಲಿರುವ ಉದ್ಯಮಗಳಿಗೆ ನೆರವಾಗುವುದೆಂದರೆ ಕಾರ್ಮಿಕರ‌‌ ನ್ಯಾಯಬದ್ಧ ಹಕ್ಕುಗಳನ್ನು‌ ಕಿತ್ತುಕೊಂಡು ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುವುದಲ್ಲ. ಮಾಲೀಕರದ್ದು ಮಾತ್ರವಲ್ಲ, ಕಾರ್ಮಿಕರ ಹಿತರಕ್ಷಣೆ ಕೂಡಾ ಚುನಾಯಿತ ಸರ್ಕಾರದ ಕರ್ತವ್ಯ. 2/3

    Undo
  5. ಕಾರ್ಮಿಕ‌ ಕಾಯ್ದೆಗಳಿಗೆ ಅವಸರದಲ್ಲಿ‌ ಮತ್ತು ಏಕಪಕ್ಷೀಯವಾಗಿ ತಿದ್ದುಪಡಿ ತರಲು ಹೊರಟಿರುವ ಅವರು, ಕೊರೊನಾ ಹಾವಳಿಯಿಂದಾಗಿ ಕಷ್ಟದಲ್ಲಿರುವ ಕಾರ್ಮಿಕರ ಗಾಯದ ಮೇಲೆ ಬರೆ ಹಾಕಲು ಹೊರಟಂತಿದೆ. 1/3

    Undo
  6. Best birthday wishes to Shri. . Wishing him good health & long life.

    Undo
  7. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಅನುಭವ, ಜ್ಞಾನ‌ ಮತ್ತು ಮಾರ್ಗದರ್ಶನ ಇನ್ನಷ್ಟು ಕಾಲ ರಾಜ್ಯಕ್ಕೆ, ದೇಶಕ್ಕೆ ಲಭ್ಯವಾಗಲಿ. ಆರೋಗ್ಯ ಮತ್ತು ಆಯುಷ್ಯದ ಭಾಗ್ಯ ನಿಮ್ಮದಾಗಲಿ.

    Undo
  8. May 17

    History will remember as a 'Failed Prime Minister who betrayed poor & middle class people by creating fools' paradise' The actual spending by the govt out of 20 lakh Cr claimed is not even 25%. 9/9

    Undo
  9. May 17

    Farmers are looking for someone to buy their produce & not a facility to avail loan. should have instead purchased food grains, fruits & vegetables and distribute it to the poor people. This would have helped both farmers & common man. 8/9

    Undo
  10. May 17

    Govt's priorities are misplaced. During short run shocks, demand drives supply. But govt is doing nothing to put money in the hands of people to create demand If this continues, lack of demand will threaten production capabilities & inturn supply. Hence 'HELP CREATE DEMAND' 7/9

    Undo
  11. May 17

    It was disgusting to hear boasting govt's response to address migrants' issue. To set facts right, it was after 1.25 mnths did the govt arrange for trains with complete burden of ticket money on States. 85% which claims to pay is notional 6/9

    Undo
  12. May 17

    Smt. Indira Gandhi called for 'Garibi Hatao' but is calling for 'Loan Leke Garib Bano' By the time we see even 5% benefit to poor people, more people would die due to hunger than due to . will have to answer for the mess he is creating. 5/9

    Undo
  13. May 17

    Is govt absolving its responsibility of guaranteeing social security? It is not but it a scheme to burden common people with liabilities. 4/9

    Undo
  14. May 17

    The stimulus is infact dominated by 'Loan Mela' packages rather than actual spending to help poor people, labourers or farmers. wants street vendors to take loan for their livelihood instead of govt giving them food or basic income. 3/9

    Undo
  15. May 17

    Most of the privatisation measures announced will take years to yield results. These are definitely not stimulus to address ' issues'. Privatisation in critical sectors which has implications on national security is a threat to India's sovereignty. 2/9

    Undo
  16. May 17

    The series of stimulus announced by in the name of shall definitely not address the fallout from Covid19 outbreak. This is an hideous route to fulfill & Crony capitalists' agenda during health crisis. 1/9

    Undo
  17. May 17

    ದೇಶಪ್ರೇಮದ ವಾರಸುದಾರರು ತಾವೆಂದು‌ ಸಾರಿಸಾರಿ ಹೇಳುತ್ತಿರುವ ಅವರು ಈಗ ರಕ್ಷಣಾ ಇಲಾಖೆಯ FDI ಮಿತಿಯನ್ನು ಶೇ 74ಕ್ಕೆ ಹೆಚ್ಚಿಸುವ ಮೂಲಕ ದೇಶದ ಭದ್ರತೆಯ ಜೊತೆ ರಾಜಿ ಮಾಡಲು ಹೊರಟಿದ್ದಾರೆ. ಇದೇನಾ ದೇಶ ಪ್ರೇಮ? 10/10

    Undo
  18. May 17

    ದೇಶದಲ್ಲಿ ಜನ ರಾಜ್ಯದಿಂದ ರಾಜ್ಯಕ್ಕೆ, ಜಿಲ್ಲೆಯಿಂದ ಜಿಲ್ಲೆಗೆ ಹೋಗಲು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಆಕಾಶದಲ್ಲಿ ವಿಮಾನ ಸಂಚಾರ ವ್ಯವಸ್ಥೆಯನ್ನು ಸುಲಭ ಮಾಡಿ ದುಡ್ಡು ಮಾಡುವ ಯೋಚನೆಯಲ್ಲಿದೆ. ಇದು ಹಸಿದ ಹೊಟ್ಟೆಗಳ ಅಪಹಾಸ್ಯವಲ್ಲದೆ ಇನ್ನೇನು? 9/10

    Undo
  19. May 17

    ಸಣ್ಣ ಕೈಗಾರಿಕೆಗಳಿಗೆ ಸಾಲ, ಸಾಲಕ್ಕೆ ಖಾತರಿ ನೀಡಿಕೆಯ ಬಗ್ಗೆ ಪ್ಯಾಕೇಜ್ ಹೇಳಿದೆ. ಉತ್ಪಾದನೆ ಇಲ್ಲದೆ ಖಾಲಿ ಬಿದ್ದಿರುವ ಕೈಗಾರಿಕೆಗಳಿಗೆ ಸಾಲ‌ಮಾಡುವ ಶಕ್ತಿ ಎಲ್ಲಿದೆ? ಕಾರ್ಮಿಕರ ಸಂಬಳ ನೀಡಿಕೆಗೆ ನೆರವು, ಹಳೆ ಸಾಲದ ಮೇಲಿನ ಬಡ್ಡಿ ಮನ್ನಾ ಮೊದಲಾದ ನೆರವಿನಿಂದ ಮಾತ್ರ ಸಣ್ಣ ಕೈಗಾರಿಕೆಗಳ ರಕ್ಷಣೆ ಸಾಧ್ಯ. 8/10

    Undo
  20. May 17

    ಅತಿಸಣ್ಣ,ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಆರ್ಥಿಕ ನೆರವಿನ ಪ್ಯಾಕೇಜ್ ಮೇಲ್ನೋಟಕ್ಕೆ ಬಂಪರ್ ಕೊಡುಗೆ ಎಂದು ಅನಿಸಿದರೂ ಒಳಗಿನ ಗುಟ್ಟು ಬೇರೆ ಇದೆ. ದೇಶದಲ್ಲಿರುವ 6.2 ಲಕ್ಷ ಕೋಟಿ ಕಿರುಉದ್ದಿಮೆಗಳಲ್ಲಿ 45 ಲಕ್ಷ ದೊಡ್ಡಗಾತ್ರದ ಕಿರುಉದ್ದಿಮೆಗಳಿಗೆ ಮಾತ್ರ ಈ ನೆರವು ಲಭ್ಯ. ಉಳಿದವರ ಗತಿ ಏನು? 7/10

    Undo

Loading seems to be taking a while.

Twitter may be over capacity or experiencing a momentary hiccup. Try again or visit Twitter Status for more information.

    You may also like

    ·