CM of Karnatakaಪರಿಶೀಲಿಸಿದ ಖಾತೆ

@CMofKarnataka

Official Page of the Chief Minister's Office, Karnataka

Bengaluru, Karnataka
ಆಗಸ್ಟ್ 2014 ಸಮಯದಲ್ಲಿ ಸೇರಿದ್ದಾರೆ

ಮಾಧ್ಯಮ

  1. 56 ನಿಮಿಷಗಳ ಹಿಂದೆ

    ಅಗಲಿದ ಗಣ್ಯರುಗಳ ಗೌರವಾರ್ಥ ಇಂದು ವಿಧಾನಮಂಡಲ ಅಧಿವೇಶನದಲ್ಲಿ ಎರಡು ನಿಮಿಷಗಳ ಮೌನಾಚಾರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

    ಈ ಥ್ರೆಡ್ ತೋರಿಸಿ
  2. 2 ಗಂಟೆಗಳ ಹಿಂದೆ

    ಮುಖ್ಯಮಂತ್ರಿ ರವರು ಇಂದು ಆರಂಭವಾದ 15ನೇ ವಿಧಾನಮಂಡಲದ ಏಳನೇ ಅಧಿವೇಶನದ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು.

    ಈ ಥ್ರೆಡ್ ತೋರಿಸಿ
  3. 4 ಗಂಟೆಗಳ ಹಿಂದೆ

    ಮುಖ್ಯಮಂತ್ರಿ ರವರು ಇಂದು ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ಸಂಚಾರಿ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ , ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಶಾಂಕ್ ಬಂಟ್ವಾಳ್ ಮತ್ತಿತರರು ಉಪಸ್ಥಿತರಿದ್ದರು.

  4. ಸೆಪ್ಟೆಂ 20

    ಮುಖ್ಯಮಂತ್ರಿ ರವರು ಇಂದು ಪ್ರಧಾನಮಂತ್ರಿ ಯವರ 70ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಸೇವಾ ಸಪ್ತಾಹ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದರು.

  5. ಸೆಪ್ಟೆಂ 19

    ಮಾನ್ಯ ಮುಖ್ಯಮಂತ್ರಿ ಶ್ರೀ ರವರು ಇಂದು ಬೆಳಗ್ಗೆ ನವದೆಹಲಿಯಲ್ಲಿ ಸನ್ಮಾನ್ಯ ಉಪರಾಷ್ಟ್ರಪತಿಗಳಾದ ಶ್ರೀ ವೆಂಕಯ್ಯನಾಯ್ಡುರವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

  6. ಸೆಪ್ಟೆಂ 18

    ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ರವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ರವರು ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಹೂಡಿಕೆ ಹಿಂತೆಗೆತ ಕುರಿತು ಚರ್ಚೆ ನಡೆಸಿದರು. ಉಪಮುಖ್ಯಮಂತ್ರಿ , ಸಂಸದ , ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.

  7. ಸೆಪ್ಟೆಂ 18

    ನವದೆಹಲಿಯಲ್ಲಿ ಮುಖ್ಯಮಂತ್ರಿ ಶ್ರೀ ರವರು ಇಂದು ಕೇಂದ್ರ ಪರಿಸರ, ಅರಣ್ಯ ಖಾತೆ ಸಚಿವರಾದ ಶ್ರೀ ರವರನ್ನು ಭೇಟಿ ಮಾಡಿ ಮೇಕೆದಾಟು, ಕಳಸಾ ಬಂಡೂರಿ ಯೋಜನೆ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಸಂಸದ , ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.

  8. ಸೆಪ್ಟೆಂ 18

    ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ದೆಹಲಿಯ "ಕರ್ನಾಟಕ ಭವನ-1 ಕಾವೇರಿ" ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಮಾನ್ಯ ‌ಮುಖ್ಯಮಂತ್ರಿ ರವರು ಇಂದು ಚಾಲನೆ ನೀಡಿದರು. (1/2)

    ಈ ಥ್ರೆಡ್ ತೋರಿಸಿ
  9. ಸೆಪ್ಟೆಂ 18

    'ಕನ್ನಡ ‌ಚಿತ್ರರಂಗ ಕಂಡ ಮೇರು ನಟರಲ್ಲೊಬ್ಬರಾದ ಡಾ‌‌. ವಿಷ್ಣುವರ್ಧನ್ ಅವರ ಜನ್ಮದಿನವಾದ ಇಂದು ಅವರನ್ನು ವಿಶೇಷವಾಗಿ ಸ್ಮರಿಸೋಣ. ತಮ್ಮ ಕಲಾವಂತಿಕೆ ಮತ್ತು ವ್ಯಕ್ತಿತ್ವಗಳಿಂದ ಡಾ.ವಿಷ್ಣುವರ್ಧನ್ ಜನಮಾನಸದಲ್ಲಿ ಶಾಶ್ವತ ಸ್ಥಾನವನ್ನು ಪಡೆದುಕೊಂಡಿದ್ದಾರೆ' :

  10. ಸೆಪ್ಟೆಂ 17

    ಮುಖ್ಯಮಂತ್ರಿ ರವರು ಇಂದು ಕೇಂದ್ರ ರಕ್ಷಣಾ ಸಚಿವ ಅವರನ್ನು ಭೇಟಿಯಾಗಿ ಚರ್ಚಿಸಿದರು. ರಾಜ್ಯ ಸರ್ಕಾರದ ದೆಹಲಿ‌ ವಿಶೇಷ ಪ್ರತಿನಿಧಿ ಶಂಕರ್ ಗೌಡ ಪಾಟೀಲ್, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  11. ಸೆಪ್ಟೆಂ 17

    ಮುಖ್ಯಮಂತ್ರಿ ರವರು ಇಂದು ನವದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ಅವರನ್ನು ಭೇಟಿಯಾಗಿ ಚರ್ಚಿಸಿದರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ , ಉಪಮುಖ್ಯಮಂತ್ರಿ , ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  12. ಸೆಪ್ಟೆಂ 17

    "ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ - 2020" ಅನ್ನು ಇಂದು ಉದ್ಘಾಟಿಸಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರು ಕಲಬುರ್ಗಿಯಲ್ಲಿ ಮಾಡಿದ ಭಾಷಣದ ಪ್ರಮುಖಾಂಶಗಳು;

  13. ಸೆಪ್ಟೆಂ 17

    "ಸ್ವಾವಲಂಬಿ ಭಾರತ ಕಟ್ಟುತ್ತಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ" - ಸನ್ಮಾನ್ಯ ಪ್ರಧಾನಮಂತ್ರಿ ರವರ ಜನ್ಮದಿನದ ಪ್ರಯುಕ್ತ ಸನ್ಮಾನ್ಯ ಮುಖ್ಯಮಂತ್ರಿ ರವರಿಂದ ವಿಶೇಷ ಲೇಖನ.

  14. ಸೆಪ್ಟೆಂ 17

    ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು, ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ , KKRDB ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, NEKSRTC ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ (2/3)

    ಈ ಥ್ರೆಡ್ ತೋರಿಸಿ
  15. ಸೆಪ್ಟೆಂ 17

    ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ರವರು ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. (1/3)

    ಈ ಥ್ರೆಡ್ ತೋರಿಸಿ
  16. ಸೆಪ್ಟೆಂ 17

    ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ:

  17. ಸೆಪ್ಟೆಂ 17

    ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಆಗಮಿಸಿದ ಮುಖ್ಯಮಂತ್ರಿ ರವರು ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಗೌರವ ವಂದನೆ ಸ್ವೀಕರಿಸಿದರು.

  18. ಸೆಪ್ಟೆಂ 17

    'ಆದರಣೀಯ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ರವರಿಗೆ 70ನೇ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ನವಭಾರತ ನಿರ್ಮಾಣದ ನಿಟ್ಟಿನಲ್ಲಿ ದೃಢಸಂಕಲ್ಪದೊಂದಿಗೆ ಮುನ್ನಡೆಯುತ್ತಿರುವ ತಮಗೆ ದೇವರು ಮತ್ತಷ್ಟು ಶಕ್ತಿಯನ್ನು, ಉತ್ತಮ ಆರೋಗ್ಯವನ್ನು ಹಾಗು ದೀರ್ಘಾಯುಷ್ಯವನ್ನು ದಯಪಾಲಿಸಲಿ' :

    ಈ ಥ್ರೆಡ್ ತೋರಿಸಿ
  19. ಸೆಪ್ಟೆಂ 16

    ಯು.ಎಸ್.ಕೌನ್ಸಲ್ ಜನರಲ್ ಜ್ಯುಡಿತ್ ರಾವಿನ್ ಅವರು ಇಂದು ಮುಖ್ಯಮಂತ್ರಿ ಅವರೊಂದಿಗೆ ವರ್ಚುಯಲ್ ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದರು. (1/2)

    ಈ ಥ್ರೆಡ್ ತೋರಿಸಿ
  20. ಸೆಪ್ಟೆಂ 16

    ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಕಾರ್ಯವಿಧಾನಗಳನ್ನು ಆನ್ ಲೈನ್ ಮೂಲಕ ನಿರ್ವಹಿಸುವ ತಂತ್ರಾಂಶವನ್ನು ಮುಖ್ಯಮಂತ್ರಿ ರವರು ಇಂದು ಲೋಕಾರ್ಪಣೆ ಮಾಡಿದರು. ಇ-ಆಡಳಿತ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್ ಉಪಸ್ಥಿತರಿದ್ದರು.

ಲೋಡಿಂಗ್ ಸಮಯ ಸ್ವಲ್ಪ ತೆಗೆದುಕೊಳ್ಳುತ್ತಿರುವಂತೆನಿಸುತ್ತದೆ.

Twitter ಸಾಮರ್ಥ್ಯ ಮೀರಿರಬಹುದು ಅಥವಾ ಕ್ಷಣಿಕವಾದ ತೊಂದರೆಯನ್ನು ಅನುಭವಿಸುತ್ತಿರಬಹುದು. ಮತ್ತೆ ಪ್ರಯತ್ನಿಸಿ ಅಥವಾ ಹೆಚ್ಚಿನ ಮಾಹಿತಿಗೆ Twitter ಸ್ಥಿತಿಗೆ ಭೇಟಿ ನೀಡಿ.

    ಇದನ್ನೂ ಸಹ ನೀವು ಇಷ್ಟಪಡಬಹುದು

    ·