CM of KarnatakaCont verificat

@CMofKarnataka

Official Page of the Chief Minister's Office, Karnataka

Bengaluru, Karnataka
S-a alăturat în august 2014

Conținut media

  1. acum 1 oră

    ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರ ನೇತೃತ್ವದ ಸರಕಾರಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ನಿನ್ನೆ ನಡೆದ ಕಾರ್ಯನಿರ್ವಹಣಾ ವರದಿ ಬಿಡುಗಡೆ ಮತ್ತು ವರ್ಚ್ಯುಯಲ್ ಸಮಾರಂಭ ಕುರಿತಂತೆ ಇಂದಿನ ವಿವಿಧ ಪತ್ರಿಕೆಗಳ ಕೆಲವು ವರದಿಗಳು;

  2. acum 21 de ore

    ವರ್ಚ್ಯುಯಲ್ ಸಮಾರಂಭದಲ್ಲಿ, ಜಿಲ್ಲಾಮಟ್ಟದಲ್ಲಿ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಸರ್ಕಾರದ ಪ್ರಗತಿ ಮಾಹಿತಿಯ 'ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ' ಪುಸ್ತಕ ಬಿಡುಗಡೆ ಮಾಡಿದರು. ಕೊರೋನಾ, ಪ್ರವಾಹ ಸಂತ್ರಸ್ತರ ಜೊತೆ ಮುಖ್ಯಮಂತ್ರಿಗಳು ಸಂವಾದ ನಡೆಸಿ, ನಂತರ ಪ್ರಧಾನ ಭಾಷಣ ಮಾಡಿದರು. ಸಚಿವರು, ಅಧಿಕಾರಿಗಳು, ಉಪಸ್ಥಿತರಿದ್ದರು. (2/2)

    Afișează acest fir
  3. acum 21 de ore

    ರಾಜ್ಯಸರ್ಕಾರಕ್ಕೆ 1 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಸರ್ಕಾರದ ಪ್ರಗತಿ ವರದಿಯನ್ನು ಜನರ ಮುಂದಿಡಲು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಸಮಾರಂಭ ನಡೆಯಿತು. ಜಿಲ್ಲಾ ಕೇಂದ್ರಗಳಿಂದ ಸಚಿವರು, ಅಧಿಕಾರಿಗಳು, ಸಾರ್ವಜನಿಕರು ಆನ್ ಲೈನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. (1/2)

    Afișează acest fir
  4. 27 iul.

    ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರು ಇಂದು ವಿಧಾನಸೌಧದಲ್ಲಿ ನಡೆಯಲಿರುವ ಸಮಾರಂಭದಲ್ಲಿ ತಮ್ಮ ಸರ್ಕಾರದ 1 ವರ್ಷದ ಕಾರ್ಯನಿರ್ವಹಣಾ ವರದಿ ಬಿಡುಗಡೆ ಮಾಡಲಿದ್ದಾರೆ. ಎಲ್ಲಾ ಜಿಲ್ಲಾ ಕೇಂದ್ರಗಳೂ ಆನ್ ಲೈನ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ. ನೇರ ಪ್ರಸಾರ ಇಲ್ಲಿ ವೀಕ್ಷಿಸಿ;

  5. 27 iul.

    Hon'ble Chief Minister Shri will inaugurate & release his govt's 1 year performance report in Vidhana Soudha, at 11 AM today. All district centers will participate in the program online. Watch the live broadcast here;

  6. 27 iul.

    ಭಾರತದ ’ಮಿಸೈಲ್ ಮ್ಯಾನ್’, ದೇಶದ 11ನೇ ರಾಷ್ಟ್ರಪತಿಗಳಾಗಿದ್ದ ಭಾರತರತ್ನ ಶ್ರೀ ಎ.ಪಿ.ಜಿ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸೋಣ. ಅವರ ಬದುಕು, ಸಾಧನೆ, ವ್ಯಕ್ತಿತ್ವಗಳು ಆದರ್ಶಪ್ರಾಯವಾಗಿದ್ದು, ಕೋಟ್ಯಂತರ ಜನರಿಗೆ ನಿರಂತರ ಸ್ಫೂರ್ತಿ ನೀಡುತ್ತಿವೆ.

  7. 26 iul.

    On the occasion of completing 1 year in office, Hon'ble Chief Minister Shri will present a report card to people of Karnataka from Vidhana Soudha and in all District Centres on Monday, 27 July at 11 AM. The event will be broadcast Live.

  8. 26 iul.

    ಮುಖ್ಯಮಂತ್ರಿ ಶ್ರೀ ರವರ ಸರ್ಕಾರ 1 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ, ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧ ಮತ್ತು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯಮಂತ್ರಿಗಳು ಜನತೆಗೆ ಸರ್ಕಾರದ ಪ್ರಗತಿ ವರದಿಯನ್ನು ಸಲ್ಲಿಸಲಿದ್ದಾರೆ. ಕಾರ್ಯಕ್ರಮ ಆನ್ ಲೈನ್ ಮೂಲಕ ನೇರ ಪ್ರಸಾರಗೊಳ್ಳಲಿದೆ.

  9. 26 iul.

    ಇಡೀ ದೇಶ ಇಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸುತ್ತಿದೆ. ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ ಇಂದು ವಿಶೇಷವಾಗಿ ನಮ್ಮ ಗೌರವ ನಮನಗಳನ್ನು ಸಲ್ಲಿಸೋಣ. ಭಾರತೀಯ ಸೇನಾಪಡೆಗಳ ವೀರಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಬೆಂಬಲ ಹಾಗು ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

  10. 25 iul.

    ನಾಡಿನ ಸಮಸ್ತ ಜನತೆಗೆ ನಾಗರಪಂಚಮಿ ಹಬ್ಬದ ಹಾರ್ದಿಕ ಶುಭಕಾಮನೆಗಳು. ದೇವರು ಎಲ್ಲರಿಗೂ ಸಂತೋಷ, ನೆಮ್ಮದಿ, ಆರೋಗ್ಯಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳು ಪರಿಹಾರವಾಗಿ ಸುಖ, ಸಮೃದ್ಧಿಗಳು ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ.

  11. 24 iul.

    ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರು ಇಂದು ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದ ಸಭೆ ನಡೆಸಿದರು. ಸಭೆಯಲ್ಲಿ ಕಂದಾಯ ಸಚಿವ , ಸಂಸದ , ಶಾಸಕರಾದ , , ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

  12. 23 iul.

    ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನ ಪೂರ್ವ, ಪಶ್ಚಿಮ‌ ಮತ್ತು ಯಲಹಂಕ ವಲಯಗಳ ಕೋವಿಡ್-19 ಉಸ್ತುವಾರಿ ಸಚಿವರುಗಳು ಹಾಗೂ ಅಧಿಕಾರಿಗಳೊಂದಿಗೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರು ನಡೆಸಿದ ಸರಣಿ ಸಭೆಗಳ ಪ್ರಮುಖಾಂಶಗಳು;

  13. 23 iul.

    ಮುಖ್ಯಮಂತ್ರಿ ಶ್ರೀ ರವರು ಇಂದು ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಯಲಹಂಕ ವಲಯದ ಸಭೆ ನಡೆಸಿದರು. ಸಭೆಯಲ್ಲಿ ಗೃಹ ಸಚಿವ , ಶಾಸಕರಾದ ಹಾಗು , ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  14. 23 iul.

    ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರು ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ) ಪಶ್ಚಿಮ ವಲಯದ ಸಭೆ ನಡೆಸಿದರು. (1/2)

    Afișează acest fir
  15. 23 iul.

    ಅದ್ವಿತೀಯ ರಾಷ್ಟ್ರೀಯವಾದಿ, ಸಮಾಜ ಸುಧಾರಕ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಲೋಕಮಾನ್ಯ ಬಾಲಗಂಗಾಧರ ತಿಲಕರನ್ನು ಅವರ ಜನ್ಮದಿನದಂದು ವಿಶೇಷವಾಗಿ ಸ್ಮರಿಸೋಣ. ಅವರ ಸಾಧನೆ, ದೇಶಸೇವೆಗಳು ಬಲಿಷ್ಠ ರಾಷ್ಟ್ರನಿರ್ಮಾಣದ ಕಾರ್ಯದಲ್ಲಿ ಸದಾ ಪ್ರೇರಣೆ ನೀಡುತ್ತದೆ.

  16. 22 iul.

    ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರು ಇಂದು ಬೆಂಗಳೂರಿನ ರಾಜರಾಜೇಶ್ವರಿನಗರ, ದಾಸರಹಳ್ಳಿ, ಬೊಮ್ಮನಹಳ್ಳಿ ಹಾಗೂ ಮಹದೇವಪುರ ವಲಯಗಳ ಕೋವಿಡ್-19 ಉಸ್ತುವಾರಿ ಸಚಿವರುಗಳು ಹಾಗು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಪ್ರಮುಖಾಂಶಗಳು;

  17. 22 iul.

    ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರು ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಇಂದು ಇಡೀ ದಿನ ಬೆಂಗಳೂರಿನ ರಾಜರಾಜೇಶ್ವರಿನಗರ ವಲಯ, ದಾಸರಹಳ್ಳಿ ವಲಯ, ಬೊಮ್ಮನಹಳ್ಳಿ ವಲಯ ಹಾಗು ಮಹದೇವಪುರ ವಲಯಗಳ, ಸತತ ವಲಯವಾರು ಸಭೆಗಳನ್ನು ನಡೆಸಿದರು. ಸಂಬಂಧಿಸಿದ ವಲಯ ಉಸ್ತುವಾರಿ ಸಚಿವರು, ಮುಖ್ಯಕಾರ್ಯದರ್ಶಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು

  18. 22 iul.

    ಇಂದು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಸನ್ಮಾನ್ಯ ಶ್ರೀ ವಜೂಭಾಯಿ ವಾಲಾ ಅವರನ್ನು ಔಪಚಾರಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

  19. 22 iul.

    ನಾಡಿನ ಪ್ರಸಿದ್ಧ ಸಾಧನಾ ಕ್ಷೇತ್ರ ಶ್ರೀ ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಕಾಮನೆಗಳು. ಅವರ ಮಾರ್ಗದರ್ಶನ ಮತ್ತು ಆಶೀರ್ವಾದಗಳು ನಾಡಿನ ಜನರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ.

  20. 21 iul.

    ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾರತದ ಬ್ರಿಟಿಷ್ ಹೈಕಮಿಷನರ್ ಸರ್ ಫಿಲಿಪ್ ಬಾರ್ಟನ್ ಅವರೊಂದಿಗೆ ಚರ್ಚಿಸಿದರು Hon'ble Chief Minister Shri today held discussions with British High Commissioner in India Sir via video conference

Încărcarea pare că durează ceva timp.

Este posibil ca Twitter să fie suprasolicitat momentan sau să întâmpine mici probleme. Încearcă din nou sau vizitează Starea Twitter pentru mai multe informații.

    S-ar putea să-ți placă și

    ·