CM of KarnatakaOnaylanmış hesap

@CMofKarnataka

Official Page of the Chief Minister's Office, Karnataka

Bengaluru, Karnataka
Ağustos 2014 tarihinde katıldı

Medya

  1. 3 saat önce

    'ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. Warm birthday greetings to Union Home Minister Shri Ji. Praying for his long and healthy life' - .

  2. 18 saat önce

    ಮುಖ್ಯಮಂತ್ರಿ ರವರು ಇಂದು ಕಲಬುರ್ಗಿ, ಯಾದಗಿರಿ, ಬೀದರ್ ಮತ್ತು ಬಳ್ಳಾರಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಅತಿವೃಷ್ಟಿಗೆ ಸಂಬಂಧಿಸಿದಂತೆ ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದರು. (1/2)

    Bu Tweet dizisini göster
  3. 23 saat önce

    ಮುಖ್ಯಮಂತ್ರಿ ರವರು ಇಂದು ಕಲಬುರ್ಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು. ಗೃಹ ಸಚಿವ , ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  4. 23 saat önce

    ಕಲಬುರ್ಗಿ, ವಿಜಯಪುರ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಳ್ಳಲು ಮುಖ್ಯಮಂತ್ರಿ ರವರು ಇಂದು ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಹಾಗೂ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು.

  5. 21 Eki

    ಪೊಲೀಸ್ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ರವರು ಇಂದು ಮೈಸೂರು ರಸ್ತೆಯಲ್ಲಿರುವ ಹುತಾತ್ಮರ ಉದ್ಯಾನವನದಲ್ಲಿ ಪೊಲೀಸ್ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿದರು. ಗೃಹ ಸಚಿವ , ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  6. 20 Eki

    ಮುಖ್ಯಮಂತ್ರಿ ರವರು ಇಂದು ಅಕ್ಕಮಹಾದೇವಿಯವರ ಜನ್ಮಸ್ಥಳ ಉಡುತಡಿಗೆ ಭೇಟಿ ನೀಡಿ, ಅಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು. ಸಂಸದ ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  7. 20 Eki

    ಮುಖ್ಯಮಂತ್ರಿ ರವರು ಇಂದು ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿದರು ಸಂಸದ , ಎಂಎಡಿಬಿ ಅಧ್ಯಕ್ಷ , ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು.

  8. 19 Eki

    ಶಿವಮೊಗ್ಗ ಜಿಲ್ಲೆಯ ಸೋಗಾನೆಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮುಖ್ಯಮಂತ್ರಿ ರವರು ಸುದ್ದಿಗಾರರೊಂದಿಗೆ ಮಾತನಾಡಿದರು.

  9. 19 Eki

    ಮುಖ್ಯಮಂತ್ರಿ ರವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು. ಸಂಸದ ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

  10. 19 Eki

    ಜಿಲ್ಲಾ ಉಸ್ತುವಾರಿ ಸಚಿವ , ತೋಟಗಾರಿಕೆ, ಪೌರಾಡಳಿತ ಸಚಿವ , ಲೋಕಸಭಾ ಸದಸ್ಯ , ಶಾಸಕರುಗಳಾದ , ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು‌. (2/2)

    Bu Tweet dizisini göster
  11. 19 Eki

    ಮುಖ್ಯಮಂತ್ರಿ ರವರು ಇಂದು ಶಿಕಾರಿಪುರದಲ್ಲಿ ನೂರಾರು ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. (1/2)

    Bu Tweet dizisini göster
  12. 18 Eki

    ಮುಖ್ಯಮಂತ್ರಿ ರವರು ಇಂದು ಶಿಕಾರಿಪುರಕ್ಕೆ ಆಗಮಿಸಿದರು. ಮುಖ್ಯಮಂತ್ರಿಗಳು ಸೋಮವಾರ, ಅಕ್ಟೋಬರ್ 19 ಮತ್ತು ಮಂಗಳವಾರ, ಅಕ್ಟೋಬರ್ 20ರಂದು, ಶಿಕಾರಿಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

  13. 18 Eki

    'ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿ'ಗೆ ಕುವೈತ್ ನ ಕನ್ನಡ ಕೂಟದ ವತಿಯಿಂದ 2.5 ಲಕ್ಷ ರೂ.ಗಳ ಚೆಕ್ಕನ್ನು ಮುಖ್ಯಮಂತ್ರಿ ರವರಿಗೆ ಇಂದು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಕುವೈತ್ ನ ಕನ್ನಡ ಕೂಟದ ಉಪಾಧ್ಯಕ್ಷ ಸಂದೀಪ್ ಛಬ್ಬಾ, ಸಂಜಯ ವೆಂಕಟ್ ಹಾಗೂ ಅಂಜನ ರಾವ್ ಉಪಸ್ಥಿತರಿದ್ದರು.

  14. 18 Eki

    ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಪ್ರಮಾಣವನ್ನು ತಿಳಿದುಕೊಳ್ಳಲು ಮುಖ್ಯಮಂತ್ರಿ ರವರು ಇದೇ ಬುಧವಾರ 21ನೇ ತಾರೀಖಿನಂದು ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದಾರೆ.

  15. 17 Eki

    ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ ಆಯೋಜಿಸಿದ್ದ ಶ್ರೀಮದ್ ರಂಭಾಪುರಿ ಜಗದ್ಗುರುಗಳ 29ನೇ ವರ್ಷದ ಸಾಂಪ್ರದಾಯಿಕ, ಸರಳ ಶರನ್ನವರಾತ್ರಿ ದಸರಾ ಆಚರಣೆಯನ್ನು ಮುಖ್ಯಮಂತ್ರಿ ರವರು ವರ್ಚುಯಲ್ ಮಾಧ್ಯಮದ ಮೂಲಕ ಇಂದು ಉದ್ಘಾಟಿಸಿದರು.

  16. 17 Eki

    ಮುಖ್ಯಮಂತ್ರಿ ರವರು ಇಂದು ಗೃಹ ಕಛೇರಿ 'ಕೃಷ್ಣಾ'ದಿಂದ ದಸರಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮೂಲಕ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ವಿದ್ವಾನ್ ವಿನಾಯಕ್ ತೊರವಿ ಅವರಿಗೆ ಮೈಸೂರಿನಲ್ಲಿ ಪ್ರದಾನ ಮಾಡಲಾಯಿತು.

  17. 17 Eki

    ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಮ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೇಯರ್ ತಸ್ನಿಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಆರು ಕೊರೋನಾ ಯೋಧರನ್ನು ಸನ್ಮಾನಿಸಲಾಯಿತು. (3/3)

    Bu Tweet dizisini göster
  18. 17 Eki

    ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ , ಕೃಷಿ ಸಚಿವ , ಸಂಸದ , ಶಾಸಕರುಗಳಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಕೆ.ಟಿ.ಶ್ರೀಕಂಠೇಗೌಡ (2/3)

    Bu Tweet dizisini göster
  19. 17 Eki

    ಮುಖ್ಯಮಂತ್ರಿ ರವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ, ವಿಧ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ|| ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. (1/3)

    Bu Tweet dizisini göster
  20. 17 Eki

    'ನಾಡಿನ ಸಮಸ್ತ ಜನತೆಗೆ ದಸರಾ ನಾಡಹಬ್ಬದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಸುಖ, ನೆಮ್ಮದಿ, ಆರೋಗ್ಯಗಳನ್ನು ಕರುಣಿಸಲಿ, ಕೊರೋನಾ, ನೆರೆಸಂಕಷ್ಟಗಳು ಕಳೆದು ನಾಡು ಸಮೃದ್ಧವಾಗಿರುವಂತೆ ತಾಯಿ ಅನುಗ್ರಹಿಸಲಿ. ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ, ನಾಡಿನ ಒಳಿತಿಗಾಗಿ ಪ್ರಾರ್ಥಿಸೋಣ'- ಮುಖ್ಯಮಂತ್ರಿ .

Yükleme biraz zaman alacak gibi görünüyor.

Twitter aşırı kapasiteyle çalışıyor ya da anlık sorunlar yaşıyor olabilir. Yeniden dene ya da daha fazla bilgi almak için Twitter Durumu sayfasını ziyaret et.

    Şunları da beğenebilirsin

    ·