CM of KarnatakaVarmennettu tili

@CMofKarnataka

Official Page of the Chief Minister's Office, Karnataka

Bengaluru, Karnataka
Liittynyt elokuu 2014

Media

  1. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ರವರು ಇಂದು ಪ್ರವಾಸೋದ್ಯಮ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಬೈಕ್ ರ್‍ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ , ಕಂದಾಯ ಸಚಿವ , ಶಾಸಕ , KSTDC ಅಧ್ಯಕ್ಷೆ ಶ್ರುತಿ ಉಪಸ್ಥಿತರಿದ್ದರು

  2. ಭಾರತೀಯ ಜನತಾ ಪಕ್ಷದ ವಿಧಾನಪರಿಷತ್ತಿನ ಸದಸ್ಯರು ಇಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದರು. ಇದೇ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರವಾಸೋದ್ಯಮ ಸಚಿವ ಅವರನ್ನು ಸನ್ಮಾನಿಸಲಾಯಿತು. (1/2)

    Näytä tämä ketju
  3. 4 tuntia sitten

    ರಾಜ್ಯದ ಸಮಸ್ತ ಜನತೆಗೆ ವಿಶ್ವ ಪ್ರವಾಸೋದ್ಯಮ ದಿನದ ಹಾರ್ದಿಕ ಶುಭಾಶಯಗಳು. ಕರ್ನಾಟಕ ಪ್ರವಾಸೋದ್ಯಮದ ನೂತನ ಅಧ್ಯಾಯಕ್ಕೆ ಇಂದು ಚಾಲನೆ ನೀಡಲಾಗುತ್ತಿದೆ. ಇಂದು ’ಕರ್ನಾಟಕ ಪ್ರವಾಸೋದ್ಯಮ ನೀತಿ 2020-25' ಅನ್ನು ಬಿಡುಗಡೆ ಮಾಡಲಾಗುವುದು.

  4. 22 tuntia sitten

    ವಿಧಾನಮಂಡಲ ಅಧಿವೇಶನದ ಆರನೇ ದಿನವಾದ ಇಂದು ಮುಖ್ಯಮಂತ್ರಿ ರವರು ವಿಧಾಸಭೆಯ ಕಾರ್ಯಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದರು.

  5. 26. syysk.

    ಮುಖ್ಯಮಂತ್ರಿ ರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ವಿಧಾನಮಂಡಲ ವತಿಯಿಂದ ಆಯೋಜಿಸಿರುವ ಸಂಸದೀಯ ಪಟುಗಳಾದ ದಿವಂಗತ ಎ.ಕೆ.ಸುಬ್ಬಯ್ಯ ಮತ್ತು ದಿವಂಗತ ಡಾ.ಮಹದೇವ ಬಣಕಾರ್ ಇವರುಗಳ ಪುಸ್ತಕವನ್ನು ಬಿಡುಗಡೆ ಮಾಡಿದರು. (1/2)

    Näytä tämä ketju
  6. 25. syysk.

    ಮುಖ್ಯಮಂತ್ರಿ ರವರು ಇಂದು ವಿಧಾನಸೌಧದಲ್ಲಿ ರೈತ ಮುಖಂಡರೊಂದಿಗೆ ಚರ್ಚಿಸಿದರು. ಕಂದಾಯ ಸಚಿವ , ಕೃಷಿ ಸಚಿವ ಮತ್ತಿತರು ಉಪಸ್ಥಿತರಿದ್ದರು.

  7. 25. syysk.

    ಸುಪ್ರಸಿದ್ಧ ಹಿನ್ನಲೆ ಗಾಯಕ, ನಾಡಿನ ಹೆಮ್ಮೆಯ ಕಲಾವಿದ ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

  8. 25. syysk.

    ಮುಖ್ಯಮಂತ್ರಿ ರವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

  9. 24. syysk.

    ವಿಧಾನಮಂಡಲದ ನಾಲ್ಕನೇ ದಿನವಾದ ಇಂದು ಮುಖ್ಯಮಂತ್ರಿ ರವರು ಬುಧವಾರ ಸಂಜೆ ಮೃತರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ಅಗಲಿದ ಗಣ್ಯರ ಗೌರವಾರ್ಥ ಸದನದಲ್ಲಿ ಒಂದು ನಿಮಿಷ ಮೌನಾಚಾರಣೆ ಮಾಡಲಾಯಿತು.

  10. 23. syysk.

    ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ರವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. "ಕೇಂದ್ರ ಸಚಿವ ಶ್ರೀ ಸುರೇಶ್ ಅಂಗಡಿ ರವರ ಅಕಾಲಿಕ ನಿಧನದ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಅವರ ನಿಧನದಿಂದ ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ." (1/2)

    Näytä tämä ketju
  11. 23. syysk.

    ಪ್ರಧಾನಮಂತ್ರಿ ಶ್ರೀ ಯವರು ಇಂದು ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್-19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಡೆಸಿದ ವೀಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಶ್ರೀ ರವರು ಪಾಲ್ಗೊಂಡು ರಾಜ್ಯದ ಸ್ಥಿತಿಗತಿ ಕುರಿತು ಮಾಹಿತಿ ಒದಗಿಸಿದರು. (1/2)

    Näytä tämä ketju
  12. 23. syysk.

    ವಿಧಾನಮಂಡಲದ ಮೂರನೇ ದಿನವಾದ ಇಂದು ಮುಖ್ಯಮಂತ್ರಿ ರವರು ವಿಧಾನಸಭೆ ಕಾರ್ಯಕಲಾಪದಲ್ಲಿ ಪಾಲ್ಗೊಂಡು ಧನವಿನಿಯೋಗ ವಿಧೇಯಕವನ್ನು ಮಂಡಿಸಿದರು.

  13. 22. syysk.

    ಮಾಜಿ ಕೇಂದ್ರ ಸಚಿವ ದಿವಂಗತ ಅನಂತಕುಮಾರ್ ಅವರ 61ನೇ ಜನ್ಮದಿನಾಚರಣೆ ಅಂಗವಾಗಿ 'ಅನಂತಪಥ ಮಾಸಪತ್ರಿಕೆ'ಯನ್ನು ಮುಖ್ಯಮಂತ್ರಿ ರವರು ಇಂದು ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಆನ್ ಲೈನ್ ಮೂಲಕ ಶ್ರೀಮತಿ ಅವರೊಂದಿಗೆ ಮಾತನಾಡಿದರು. (1/2)

    Näytä tämä ketju
  14. 22. syysk.

    ಮುಖ್ಯಮಂತ್ರಿ ರವರು ವಿಧಾನಮಂಡಲ ಅಧಿವೇಶನದ ಎರಡನೇ ದಿನವಾದ ಇಂದು ವಿಧಾನಪರಿಷತ್ತಿನ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡರು.

  15. 22. syysk.

    2021-22ರಲ್ಲಿ ಹಿಂಗಾರು (ರಾಬಿ) ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ (ಎಂಎಸ್‌ಪಿ) ಹೆಚ್ಚಳವನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದ್ದು, ಇದನ್ನು ಸನ್ಮಾನ್ಯ ಮುಖ್ಯಮಂತ್ರಿ ರವರು ಸ್ವಾಗತಿಸಿದ್ದಾರೆ.

  16. 22. syysk.

    ಇಂದು ಮುಖ್ಯಮಂತ್ರಿ ರವರು ವಿಧಾನಮಂಡಲ ಅಧಿವೇಶನದ ಎರಡನೇ ದಿನದ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡರು.

  17. 21. syysk.

    ಮುಖ್ಯಮಂತ್ರಿ ರವರು ಇಂದು ಮಾನವ ಹಕ್ಕುಗಳ ಆಯೋಗದ "ಮಾನವ ಹಕ್ಕುಗಳ ರಕ್ಷಣೆ" ಮೊಬೈಲ್ ಆ್ಯಪ್‌ ಅನ್ನು ಲೋಕಾರ್ಪಣೆ ಮಾಡಿದರು. ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಧೀರೇಂದ್ರ ಹೆಚ್. ವಘೇಲಾ, ಆಯೋಗದ ಸದಸ್ಯ ಕೆ.ಬಿ.ಚಂಗಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮತ್ತಿತರರು ಉಪಸ್ಥಿತರಿದ್ದರು.

  18. 21. syysk.

    ಅಗಲಿದ ಗಣ್ಯರುಗಳ ಗೌರವಾರ್ಥ ಇಂದು ವಿಧಾನಮಂಡಲ ಅಧಿವೇಶನದಲ್ಲಿ ಎರಡು ನಿಮಿಷಗಳ ಮೌನಾಚಾರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

    Näytä tämä ketju
  19. 21. syysk.

    ಮುಖ್ಯಮಂತ್ರಿ ರವರು ಇಂದು ಆರಂಭವಾದ 15ನೇ ವಿಧಾನಮಂಡಲದ ಏಳನೇ ಅಧಿವೇಶನದ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು.

    Näytä tämä ketju
  20. 21. syysk.

    ಮುಖ್ಯಮಂತ್ರಿ ರವರು ಇಂದು ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ಸಂಚಾರಿ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ , ಸಾಯಿಕಾರ್ಪ್ ಹೆಲ್ತ್ ಟೆಕ್ನಾಲಜಿಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಶಾಂಕ್ ಬಂಟ್ವಾಳ್ ಮತ್ತಿತರರು ಉಪಸ್ಥಿತರಿದ್ದರು.

Lataaminen näyttää kestävän hetken.

Twitter saattaa olla ruuhkautunut tai ongelma on muuten hetkellinen. Yritä uudelleen tai käy Twitterin tilasivulla saadaksesi lisätietoja.

    Saatat pitää myös

    ·