CM of KarnatakaПотврђен налог

@CMofKarnataka

Official Page of the Chief Minister's Office, Karnataka

Bengaluru, Karnataka
Придружио/ла се август 2014.

Медији

  1. пре 31 минута

    ಸದ್ಭಾವನಾ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಶ್ರೀ ರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಾರಿಗೆ ಇಲಾಖೆಯ 'ಸಾರಿಗೆ ಮಿತ್ರ - ಸಾರ್ಥಕ ಸಾಧನೆಯ ಒಂದು ವರ್ಷ' ಪುಸ್ತಕವನ್ನು ಬಿಡುಗಡೆ ಮಾಡಿದರು. (1/2)

    Прикажи овај низ
  2. пре 2 сата

    ಸಿಬ್ಬಂದಿ ಮತ್ತು‌ ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಸದ್ಭಾವನಾ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಶ್ರೀ ರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಉಪಮುಖ್ಯಮಂತ್ರಿ , ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  3. пре 2 сата

    ಮುಖ್ಯಮಂತ್ರಿ ಶ್ರೀ ರವರು ಇಂದು 'ಪಶು ಸಂಜೀವಿನಿ' ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನ ಸೇವೆಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಪಶುಸಂಗೋಪನಾ ಇಲಾಖೆ ಸಚಿವ ಪ್ರಭು ಚೌಹಾಣ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

  4. пре 2 сата

    ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವ , ವಸತಿ ಸಚಿವ , ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಸಹಕಾರ ಸಚಿವ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. (2/2)

    Прикажи овај низ
  5. пре 2 сата

    ಮಾಜಿ ಮುಖ್ಯಮಂತ್ರಿ ದಿವಂಗತ ಶ್ರೀ ಡಿ.ದೇವರಾಜ ಅರಸು ಅವರ 105ನೇ ಜನ್ಮ ದಿನಾಚರಣೆಯ ಪ್ರಯುಕ್ತ ಮುಖ್ಯಮಂತ್ರಿ ಶ್ರೀ ರವರು ಇಂದು ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. (1/2)

    Прикажи овај низ
  6. пре 7 сати

    ರಾಜ್ಯ ಕಂಡ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ಶ್ರೀ ಡಿ.ದೇವರಾಜ ಅರಸು ಅವರ 105ನೇ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳನ್ನು ಸಲ್ಲಿಸೋಣ. ಆದರ್ಶ ಆಡಳಿತಗಾರರಾಗಿದ್ದ ಅರಸುರವರು ಜಾರಿಗೆ ತಂದ ಅನೇಕ ಸುಧಾರಣಾ ಕ್ರಮಗಳನ್ನು ನಾಡು ಸದಾ ಸ್ಮರಿಸುತ್ತದೆ.

  7. 19. авг

    ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಕೃಷಿ ಹಾಗು ಸಾಂಸ್ಕೃತಿಕ ಸಂಘದ ಅಧ್ಯಕ್ಷರು ಹಾಗು ಮಾಜಿ ಸಂಸದರಾದ ಬಸವರಾಜ್ ಪಾಟೀಲ್ ಸೇಡಮ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರ್ ಗೌಡ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)

    Прикажи овај низ
  8. 19. авг

    ಇಂದು ಮುಖ್ಯಮಂತ್ರಿ ಶ್ರೀ ರವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತಂತೆ ಸಭೆ ನಡೆಸಿದರು. ಮಾಜಿ ಸಂಸದ ಬಸವರಾಜ್ ಪಾಟೀಲ್ ಸೇಡಂರವರು ಮಂಡಿಸಿದ ಅಭಿವೃದ್ಧಿ ಯೋಜನೆಗಳ ನೀಲಿನಕ್ಷೆಗೆ ಒಪ್ಪಿಗೆ ಸೂಚಿಸಿರುವ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹಂತಹಂತವಾಗಿ ಹಣಕಾಸು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. (1/2)

    Прикажи овај низ
  9. 18. авг

    ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ

  10. 17. авг

    ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಅವರು ಇಂದು ಮುಖ್ಯಮಂತ್ರಿ ಶ್ರೀ ರವರನ್ನು ಮುಖ್ಯಮಂತ್ರಿಗಳ ಅಧಿಕೃತ 'ಕಾವೇರಿ' ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಶಾಸಕರಾದ , ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  11. 17. авг

    ಸಭೆಯಲ್ಲಿ ಗೃಹ ಸಚಿವ , ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿ-ಐಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಉಪಸ್ಥಿತರಿದ್ದರು. (2/2)

    Прикажи овај низ
  12. 17. авг

    ಬೆಂಗಳೂರಿನ ಡಿ.ಜೆ.ಹಳ್ಳಿ, ಕಾವಲಭೈರಸಂದ್ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶ್ರೀ ರವರು ತಮ್ಮ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಇಂದು ಸಭೆ ನಡೆಸಿದರು. (1/2)

    Прикажи овај низ
  13. 16. авг

    ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಇಂದು ಮುಖ್ಯಮಂತ್ರಿ ಶ್ರೀ ರವರು ತಮ್ಮ ಕಾವೇರಿ ನಿವಾಸದಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರ್ ಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯ ಲಹರ್ ಸಿಂಗ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  14. 16. авг

    ಅಜಾತಶತೃ, ಮಹಾನ್ ಮುತ್ಸದ್ದಿ, ಮಾಜಿ ಪ್ರಧಾನಮಂತ್ರಿ, ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಅವರಿಗೆ ನಮ್ಮ ಪ್ರಣಾಮಗಳನ್ನು ಸಲ್ಲಿಸೋಣ. ವಾಜಪೇಯಿ ಅವರ ನಿಷ್ಠೆ, ದಕ್ಷತೆ, ಪ್ರಾಮಾಣಿಕತೆ ಮತ್ತು ಕಾರ್ಯವೈಖರಿ ಆದರ್ಶಪ್ರಾಯವಾದದ್ದು.

  15. 15. авг

    74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಮುಖ್ಯಮಂತ್ರಿ ಶ್ರೀ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

  16. 15. авг

    74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ರವರ ಭಾಷಣದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ:

  17. 15. авг

    ಕಿತ್ತೂರು ಸಂಸ್ಥಾನದ ಅಸಾಧಾರಣ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಯಂತಿಯಂದು ಅವರನ್ನು ಗೌರವಾದರಗಳಿಂದ ಸ್ಮರಿಸೋಣ. ಸಂಗೊಳ್ಳಿ ರಾಯಣ್ಣನ ವೀರಗಾಥೆ ದೇಶದುದ್ದಕ್ಕೂ ಹರಡಲಿ ಎನ್ನುವುದು ನನ್ನ ಆಶಯವಾಗಿದೆ.

  18. 15. авг

    ಕರ್ನಾಟಕದ ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

  19. 15. авг

    Best wishes to people of Karnataka on 74th Independence Day.

  20. 15. авг

    ರಾಜ್ಯಮಟ್ಟದ 74ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ:

    Прикажи овај низ

Учитавање ће потрајати.

Твитер је можда премашио капацитет или је тренутно наишао на проблем. Покушај поново или посети статус Твитера за више информација.

    Можда ће ти се свидети

    ·