CM of KarnatakaTài khoản được xác nhận

@CMofKarnataka

Official Page of the Chief Minister's Office, Karnataka

Bengaluru, Karnataka
Đã tham gia tháng 8 năm 2014

Phương tiện

  1. ಕೇಂದ್ರ ಸರ್ಕಾರದ 'ನವೋದ್ಯಮ ಶ್ರೇಯಾಂಕ - 2019' ಬಿಡುಗಡೆ; ಕರ್ನಾಟಕಕ್ಕೆ ಶ್ರೇಷ್ಠ ಸಾಧನೆ ಮಾಡಿದ ಹೆಗ್ಗಳಿಕೆ.

    , ,2 người khác
  2. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ನಾಮನಿರ್ದೇಶನ ಕುರಿತಂತೆ ಮುಖ್ಯಮಂತ್ರಿ ರವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ ಇ.ವಿ.ರಮಣರೆಡ್ಡಿ, ಅರಣ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಸಂದೀಪ್ ದವೆ ಉಪಸ್ಥಿತರಿದ್ದರು.

  3. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ , ಶಿಕ್ಷಣ ಸುಧಾರಣಾ ಸಲಹೆಗಾರ ಹಾಗೂ ಪಿ.ಇ.ಎಸ್ ಸಂಸ್ಥೆಗಳ ಸಂಸ್ಥಾಪಕ ಪ್ರೊ ಎಂ.ಆರ್.ದೊರೆಸ್ವಾಮಿ ಉಪಸ್ಥಿತರಿದ್ದರು. (2/2)

    Hiện chuỗi hội thoại này
  4. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಮುಖ್ಯಮಂತ್ರಿ ರವರು ಇಂದು ಉದ್ಘಾಟಿಸಿ, ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. (1/2)

    Hiện chuỗi hội thoại này
  5. ಮುಖ್ಯಮಂತ್ರಿ ರವರು ಇಂದು ಗೃಹ ಕಚೇರಿ 'ಕೃಷ್ಣಾ'ದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

  6. ಗೃಹ ಸಚಿವ , ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಪ್ರವಾಸೋದ್ಯಮ ಸಚಿವ , ವೈದ್ಯಕೀಯ ಶಿಕ್ಷಣ ಸಚಿವ , ಮೀನುಗಾರಿಕೆ ಸಚಿವ , ಮುಖ್ಯಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ. ಇ.ವಿ.ರಮಣರೆಡ್ಡಿ, ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)

    Hiện chuỗi hội thoại này
  7. ಕೋವಿಡ್-19 ನಿಯಂತ್ರಣ ಹಾಗು ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ರವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. (1/2)

    Hiện chuỗi hội thoại này
  8. ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯು ಬೆಂಗಳೂರಿನ ಕೋರಮಂಗಲ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ 210 ದಶ ಲಕ್ಷ ಲೀ. ಸಾಮರ್ಥ್ಯದ ಮಧ್ಯಂತರ ತ್ಯಾಜ್ಯ ನೀರು ರೇಚಕ ಸ್ಥಾವರವನ್ನು ಮುಖ್ಯಮಂತ್ರಿ ಶ್ರೀ ರವರು ಆನ್ ಲೈನ್ ಮೂಲಕ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಉದ್ಘಾಟಿಸಿದರು. (1/2)

    Hiện chuỗi hội thoại này
  9. ರಾಜ್ಯದ ಮುಖ್ಯಮಂತ್ರಿಗಳಾಗಿ, ದೇಶದ ಉಪರಾಷ್ಟ್ರಪತಿಗಳಾಗಿ, ಹಂಗಾಮಿ ರಾಷ್ಟ್ರಪತಿಗಳಾಗಿ ಅಪಾರ ಸೇವೆ ಸಲ್ಲಿಸಿದ್ದ ದಿವಂಗತ ಶ್ರೀ ಬಿ.ಡಿ.ಜತ್ತಿಯವರ ಜಯಂತಿಯಂದು ಅವರನ್ನು ಸ್ಮರಿಸೋಣ. ಅವರು ನಡೆದ ಹಾದಿ ಮತ್ತು ಸಾಧನೆಗಳು ಸಾರ್ವಜನಿಕ ಬದುಕಿನಲ್ಲಿ ಸದಾ ದಾರಿದೀಪವಾಗಿದೆ.

  10. ಬೆಂಗಳೂರಿನಲ್ಲಿರುವ ಜರ್ಮನಿಯ ಕಾನ್ಸುಲೇಟ್ ಕಚೇರಿಯ ನೂತನ ಕೌನ್ಸಲ್ ಜನರಲ್ ಅಚಿಂ ಬುರ್ಕಾರ್ಟ್ ಅವರು ಇಂದು ಮುಖ್ಯಮಂತ್ರಿ ರವರನ್ನು ಸೌಹಾರ್ದಯುತವಾಗಿ ಭೇಟಿಯಾದರು. ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ. ಇ.ವಿ.ರಮಣರೆಡ್ಡಿ, ಕಾರ್ಯದರ್ಶಿ ಸೆಲ್ವಕುಮಾರ್, ಸಲಹೆಗಾರ ಎಂ.ಲಕ್ಷ್ಮಿನಾರಾಯಣ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  11. ಎಸ್.ಜೆ.ಎಂ. ವಿದ್ಯಾಪೀಠದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ನಿರ್ಮಿಸಲಾಗಿರುವ ಕೋವಿಡ್-19 ಪರೀಕ್ಷಾ ಕೇಂದ್ರವನ್ನು ಮುಖ್ಯಮಂತ್ರಿ ರವರು ಇಂದು ಲೋಕಾರ್ಪಣೆ ಮಾಡಿದರು. ಈ ವರ್ಚುಯಲ್ ಕಾರ್ಯಕ್ರಮದಲ್ಲಿ ಮುರುಘಾ ಮಠದ ಪರಮಪೂಜ್ಯ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಉಪಸ್ಥಿತರಿದ್ದರು.

  12. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ರವರನ್ನು ಭೇಟಿ‌ ಮಾಡಿ ಮನವಿ ಸಲ್ಲಿಸಿತು. ಡಿಸಿಎಂ , ಕಲಾವಿದರಾದ , ತಾರಾ ಅನುರಾಧ, , , ಕೆ.ಎಫ್.ಸಿ.ಸಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಮತ್ತಿತರರು ಉಪಸ್ಥಿತರಿದ್ದರು

  13. ಇಂದು ಹಿರಿಯ ಕಲಾವಿದೆ ಭಾರತಿ ವಿಷ್ಣುವರ್ಧನ್ ಹಾಗು ನಟ ಅನಿರುದ್ಧ್ ಅವರು ಮಾನ್ಯ ಮುಖ್ಯಮಂತ್ರಿ ರವರನ್ನು ಭೇಟಿ‌ ಮಾಡಿ, ಇದೇ ತಿಂಗಳು 15ನೇ ತಾರೀಖು ನಡೆಯಲಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿದರು.

  14. ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಹಣ್ಣು, ತರಕಾರಿ ಮಾರಾಟಕ್ಕಾಗಿ ಸೌರಶಕ್ತಿ ಚಾಲಿತ ಅರ್ಕಾ ತ್ರಿಚಕ್ರ ವಾಹನವನ್ನು ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿ ರವರು ಇಂದು ವಿತರಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ , ತೋಟಗಾರಿಕಾ ಸಂಶೋಧನಾ ಸಂಸ್ಥೆ ಅಧಿಕಾರಿಗಳು ಉಪಸ್ಥಿತರಿದ್ದರು.

  15. ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ಬಿ.ಐ.ಎ.ಎಲ್ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್, ಎಂಬೆಸ್ಸಿ ಸಿ.ಒ.ಒ ಆದಿತ್ಯ ವಿರ್ವಾನಿ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶೋಕ್ ಕುಮಾರ್ ವರ್ಮಾ, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. (2/2)

    Hiện chuỗi hội thoại này
  16. ಮುಖ್ಯಮಂತ್ರಿ ಶ್ರೀ ರವರ ಉಪಸ್ಥಿತಿಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮತ್ತು ಎಂಬೆಸಿ ಗ್ರೂಪ್, ಬೆಂಗಳೂರು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (BIAL) ಮತ್ತು BMRCL ಹಾಗು ಭಾರತೀಯ ರೈಲ್ವೆ ಮತ್ತು BIAL ನಡುವೆ ಒಪ್ಪಂದಗಳಿಗೆ ಸಹಿ ಹಾಕಲಾಯಿತು. (1/2)

    Hiện chuỗi hội thoại này
  17. ಉಪಮುಖ್ಯಮಂತ್ರಿಗಳಾದ ಮತ್ತು , ಆರೋಗ್ಯ ಸಚಿವ , ವೈದ್ಯಕೀಯ ಶಿಕ್ಷಣ ಸಚಿವ , ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಮೆ: ಐಸಿಎಟಿಟಿ ಕ್ಯಾತಿ ಏರ್ ಆಂಬ್ಯುಲೆನ್ಸ್ ಸರ್ವಿಸ್ ನ ಸಿಇಒ ಡಾ: ಶಾಲಿನಿ ನಲ್ವಾಡ್ ಉಪಸ್ಥಿತರಿದ್ದರು. (2/2)

    Hiện chuỗi hội thoại này
  18. ಮುಖ್ಯಮಂತ್ರಿ ರವರು ಇಂದು ಭಾರತದ ಮೊದಲ ಸಂಯೋಜಿತ ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು. (1/2)

    Hiện chuỗi hội thoại này
  19. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ , ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್, ಗೃಹ ಸಚಿವ , ಪ್ರವಾಸೋದ್ಯಮ ಸಚಿವ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ , ಬಿಬಿಎಂಪಿ ಆಯುಕ್ತ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. (2/2)

    Hiện chuỗi hội thoại này
  20. ಮಾನ್ಯ ಮುಖ್ಯಮಂತ್ರಿ ಶ್ರೀ ರವರು ಇಂದು ಬೃಹತ್ ಬೆಂಗಳೂರು ‌ಮಹಾನಗರ ಪಾಲಿಕೆ ವತಿಯಿಂದ ಬೆಂಗಳೂರಿನ ಯಲಹಂಕ ಉಪನಗರದಲ್ಲಿ ನಿರ್ಮಿಸಲಾಗಿರುವ "ವೀರ್ ಸಾವರ್ಕರ್ ಮೇಲು ಸೇತುವೆ"ಯನ್ನು ಉದ್ಘಾಟಿಸಿದರು. (1/2)

    Hiện chuỗi hội thoại này

Tải trang có vẻ sẽ mất một lúc.

Twitter có thể đang bị quá tải hoặc tạm thời trục trặc. Thử lại hoặc truy cập Trạng thái Twitter để biết thêm thông tin.

    Bạn cũng có thể thích

    ·