ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ನಡುವಿನ ಸಂಬಂಧ ಬಹಳ ಚೆನ್ನಾಗಿದ್ದವು. ಅದಕ್ಕೆ ಮುಖ್ಯ ಕಾರಣ, ಅಲ್ಲಿ ಕೆಲಸ ಮಾಡುತ್ತಿದ್ದ ಹೆಚ್ಚಿನ ಉಪನ್ಯಾಸಕರು ಅತ್ಯಂತ ಕಡಿಮೆ ವಯಸ್ಸಿನವರಾಗಿದ್ದರು. ಆಗ ತಾನೆ ತಮ್ಮ ಸ್ನಾತಕೋತ್ತರ ಪದವಿ […]