Karnataka CongressVerified account

@INCKarnataka

The Official Twitter Account of Karnataka Pradesh Congress Commitee | Facebook:

Karnataka, India
Joined July 2016

Tweets

You blocked @INCKarnataka

Are you sure you want to view these Tweets? Viewing Tweets won't unblock @INCKarnataka

  1. Pinned Tweet

    ಹುಲಿಯೂರು ದುರ್ಗದ ಕಾರ್ಯಕ್ರಮಕ್ಕೆ ತೆರಳುವಾಗ ಮಾರ್ಗ ಮಧ್ಯ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದವರನ್ನ ಕಂಡು ತಕ್ಷಣವೇ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆಗೆ ಏರ್ಪಾಡು ಮಾಡಿ ಜೀವನಕ್ಕಿಂತ ಜೀವ ಮುಖ್ಯ ಎಂಬುದಕ್ಕೆ ಅರ್ಥ ಕೊಟ್ಟರು ಅವರು. ನೊಂದವರ ಕೈ ಹಿಡಿಯುವುದೇ ಕಾಂಗ್ರೆಸ್‌ನ ಧ್ಯೇಯ.

    Undo
  2. ಈ ವಿಚಾರವಾಗಿ ಮುಖ್ಯಮಂತ್ರಿಗಳು ವಿಧಾನಸಭಾ ಅಧಿವೇಶನದಲ್ಲಿ ಮಾತನಾಡುತ್ತಾ, ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಗಳನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಸಿಎಂ ಅವರು ತಮ್ಮ ಮಾತಿಗೆ ಬದ್ಧರಾಗಿ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಬೇಕು. -

    Show this thread
    Undo
  3. ಮೈಸೂರು ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆ ನೀಡುವುದನ್ನು ತಡೆಹಿಡಿದು, ಅದನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಬೇಕು. ಸರ್ಕಾರ ಈಗಾಗಲೇ ಗುತ್ತಿಗೆ ನೀಡಿರುವ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳು ಸರಿಯಾಗಿ ಕಬ್ಬು ಅರೆಯುತ್ತಿಲ್ಲ, ರೈತರ ಹಿತವನ್ನೂ ಕಾಪಾಡುತ್ತಿಲ್ಲ. -

    Show this thread
    Undo
  4. ವಿಧಾನಸಭಾ ವಿರೋಧ ಪಕ್ಷದ ನಾಯಕ ಅವರು ನಿರ್ಗಮಿತ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿಯಾಗಿ ಅಭಿನಂದಿಸಿ ಶುಭ ಹಾರೈಸಿದರು. ಶಾಸಕರಾದ ಬೈರತಿ ಸುರೇಶ್, ಪ್ರಕಾಶ್ ರಾಥೋಡ್, , ಗೋವಿಂದರಾಜು, ಮಾಜಿ ಶಾಸಕ ಅಶೋಕ್ ಪಟ್ಟಣ ಉಪಸ್ಥಿತರಿದ್ದರು.

    Undo
  5. ' ಅವರೇ, ಪೊಲೀಸ್ ಇಲಾಖೆ ಪಕ್ಷದ 'ಖಾಕಿ ಮೋರ್ಚಾ'ದಂತಾಗಿದೆಯೇ? ◆ದಲಿತರಿಗೆ ಮೂತ್ರ ಕುಡಿಸಲಾಗುತ್ತಿದೆ ◆ಬಿತ್ತನೆ ಬೀಜ ಕೇಳಿದ ರೈತರಿಗೆ ಹಲ್ಲೆ ಮಾಡಲಾಗುತ್ತದೆ ◆ಪ್ರತಿಭಟಿಸಿದ ಸಾರಿಗೆ ನೌಕರಿಗೆ ಸುಳ್ಳು ಕೇಸ್ ಹಾಕಲಾಗುತ್ತದೆ ◆ನಮ್ಮ ಕಾರ್ಯಕರ್ತರಿಗೆ ಸುಳ್ಳು ಕೇಸಿನಲ್ಲಿ ಹಲ್ಲೆ ಹಲ್ಲೆ ಮಾಡಲಾಗುತ್ತಿದೆ.

    Undo
  6. ಮಧ್ಯಪ್ರದೇಶದಲ್ಲಿ ISI ಪರ ಕೆಲಸ ಮಾಡುತ್ತಿದ್ದ ಬಂದಿತರೂ ಬಿಜೆಪಿಗರೇ. ಮಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿದವರೂ . ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದವರೂ . ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜ ಕಿತ್ತ ದೀಪ್ ಸಿದು ಬಿಜೆಪಿ ಬೆಂಬಲಿಗನೇ. ತಾವು ಅಮೇದ್ಯ ತಿಂದು ಇತರರತ್ತ ತೋರಿಸುವ ವಿಕೃತ ಚಾಳಿ ಬಿಜೆಪಿಯದ್ದು.

    Undo
  7. ಸಾಕ್ಷ್ಯವಿಲ್ಲದ ಸುಳ್ಳು ಪ್ರಕರಣಕ್ಕೆ ರಾಧಾಕೃಷ್ಣರನ್ನು ಒಂದು ವರ್ಷದ ಬಳಿಕ ಠಾಣೆಗೆ ಕರೆಸಿದ್ದೇಕೆ? ಕರೆಸಿದ ನಂತರ ಅಮಾನವೀಯ ಹಲ್ಲೆ ಮಾಡುವಂತಹ ಪ್ರಮೇಯವೇನು? ಬಿಜೆಪಿ ಶಾಸಕ ಪೊಲೀಸರನ್ನು ಪ್ರಚೋದಿಸಿದ್ದೇಕೆ? ಸಾಕ್ಷ್ಯವಿದ್ದರೆ ಪ್ರಕರಣವನ್ನು ಕೋರ್ಟ್ ನೋಡಿಕೊಳ್ಳುತ್ತದೆ, ಪೊಲೀಸರಿಗೆ ಹಲ್ಲೆ ಮಾಡುವ ಅಧಿಕಾರ ಕೊಟ್ಟವರಾರು?

    Undo
  8. ಒಬ್ಬೊಬ್ಬ ಯೋಧನ ಹೆಣ ಬಿದ್ದರೂ ಒಂದೊಂದು ಮತ ಬೀಳುತ್ತದೆ ಎಂದು ಯೋಚಿಸುವ ವಿಕೃತ ಮನಸ್ಥಿತಿಯ ಬಿಜೆಪಿ ತನ್ನ ರಾಜಕೀಯ ಲಾಭಕ್ಕೋಸ್ಕರ ಭಾರತೀಯ ಯೋಧರ ಸಾವು ಬಯಸುತ್ತದೆ. ಪಾಕ್ ಉಗ್ರರೊಂದಿಗೆ ಶಾಮೀಲಾಗಿದ್ದ ದೇವಿಂದರ್ ಸಿಂಗ್ ಎಂಬ ಪೊಲೀಸ್ ಅಧಿಕಾರಿಗೆ ಸರ್ಕಾರ ಪ್ರಮೋಷನ್ ಹಾಗೂ ಅವಾರ್ಡ್ ಕೊಟ್ಟು ಸನ್ಮಾನಿಸಿದ್ದು ಅದೇ ಕಾರಣಕ್ಕಾಗಿ.

    Undo
  9. ಕಳೆದ ವರ್ಷವೇ ರಾಧಾಕೃಷ್ಣ ಹಿರ್ಗಾನ ಹೆಸರಿನ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿತ್ತು. ರಾಧಾಕೃಷ್ಣ ತಮ್ಮ ಹೆಸರಿನ ನಕಲಿ ಖಾತೆ ಬಗ್ಗೆ ದೂರು ನೀಡಿದ್ದರೂ ಆ ಬಗ್ಗೆ ಪೊಲೀಸರು ತನಿಖೆ ನಡೆಸಲಿಲ್ಲ ಏಕೆ? ಅವರೇ ಆ ಪೋಸ್ಟಿನ URL ಪಡೆಯದಷ್ಟು ಅಸಮರ್ಥರೇ ಪೊಲೀಸರು?

    Undo
  10. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಸಿ.ನಾರಾಯಣ ಸ್ವಾಮಿ ಅವರು ಮೊದಲ ಸಭೆ ನಡೆಸಿದರು. ಎಐಸಿಸಿ ಕಾರ್ಯದರ್ಶಿ , ರಾಜ್ಯ ಸಂಚಾಲಕ , ರಾಷ್ಟ್ರೀಯ ಸಲಹೆಗಾರರಾದ ಡಿ.ಆರ್ ಪಾಟೀಲ್, ವಿ.ವೈ ಘೋರ್ಪಡೆ, ರಾಷ್ಟ್ರೀಯ ಸಂಚಾಲಕ ವಿ.ವೆಂಕಟ್ ಸೇರಿ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

    Undo
  11. ಪಾಕಿಸ್ತಾನದ ISI ಅನ್ನು ರಾಜಮರ್ಯಾದೆ ಕೊಟ್ಟು ಪಠಾಣ್ ಕೋಟಿಗೆ ಆಹ್ವಾನಿಸಿ ದೇಶಕ್ಕೆ ಕಪ್ಪು ಚುಕ್ಕೆ ಇಟ್ಟ ಬಿಜೆಪಿಗೆ ಪಾಕ್ ಕಂಡರೆ ಎಲ್ಲಿಲ್ಲದ ಸೆಳೆತ, ಪ್ರೀತಿ. ದೇಶದೊಳಗಿನ ತಮ್ಮ ವಿರೋಧಿಗಳನ್ನು ಪಾಕ್ ಹೆಸರಿನಲ್ಲಿ ನಕಲಿ ಕಂಟೆಂಟ್ ತಯಾರಿಸಿ ಬೇಳೆ ಬೇಯಿಸಿಕೊಳ್ಳುವ ಸೈನಿಕರ ಸಾವನ್ನೂ ರಾಜಕೀಯ ಲಾಭಕ್ಕೆ ಬಳಸುವ ವಿಕೃತ ಪಕ್ಷ.

    Undo
  12. ಬಿಜೆಪಿ ಒಂದು ರಾಜಕೀಯ ಪಕ್ಷವೇ ಅಲ್ಲ, ಅದೊಂದು ಕ್ಷುದ್ರ ಮನಸುಗಳ ಕೂಟ. ರಾಜಕೀಯ ವಿರೋಧಿಗಳ ವಿಡಿಯೋ ತಿರುಚುವುದು, ನಕಲಿ ಖಾತೆ ಸೃಷ್ಟಿಸಿ ಆಕ್ಷೇಪಾರ್ಹವಾಗಿ ಬರೆಯುವುದು, ಇವೆಲ್ಲವೂ ಬಿಜೆಪಿಯ ಟೂಲ್ ಕಿಟ್. ಕಾಂಗ್ರೆಸ್ ಕಾರ್ಯಕರ್ತರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಬೆದರಿಸುತ್ತೇವೆ ಎಂದರೆ ಅದು ನಿಮ್ಮ ಭ್ರಮೆ

    Undo
  13. ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗ ಏರ್ಪಡಿಸಿರುವ 'ಸಹಾಯ ಹಸ್ತ' ಕಾರ್ಯಕ್ರಮವನ್ನು ಕೆಪಿಸಿಸಿ ಮಾದ್ಯಮ ವಿಭಾಗದ ಸಹ ಅಧ್ಯಕ್ಷ ವಿ.ಅರ್ ಸುದರ್ಶನ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿನಾರಾಯಣ್ ಅವರು ಉದ್ಘಾಟಿಸಿದರು. ಉಪಾದ್ಯಕ್ಷರಾದ ಗೋವಿಂದರಾಜು, ರೂಪ್ ಸಿಂಗ್, ಮಂಜುನಾಥ್, ಶ್ಯಾಮ್ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

    Undo
  14. ಕರೆಯದಲೇ ಬರುವವನ ಕರೆತಂದು ಕೆರದಿಂದ ಹೊಡೆಯೆಂದ ಸರ್ವಜ್ಞ ಎಂಬ ವಚನವಿದೆ. ಕರೆಯದೇ ಎರಡು ಬಾರಿ ಪಾಕಿಗೆ ಹೋಗಿ ಬಿರಿಯಾನಿ ತಿಂದವರು , ಪಾಕಿನ ಬಗ್ಗೆ, ಜಿನ್ನಾ ಬಗ್ಗೆ ಅದಮ್ಯ ಪ್ರೀತಿ ಹೊಂದಿದ್ದು ಪಾಕಿಗೆ ರೈಲು, ಬಸ್ಸು ಬಿಟ್ಟಿದ್ದಷ್ಟೇ ಅಲ್ಲ, ಉಗ್ರರನ್ನೂ ಬಿಟ್ಟು ಕಳಿಸಿದ ಪಾಕ್ ಪ್ರೇಮಿಗಳು ನೀವಲ್ಲವೇ

    Undo
  15. ಕೆಪಿಸಿಸಿ ಅಧ್ಯಕ್ಷ ಅವರನ್ನು ಸಿಡಬ್ಲ್ಯೂಸಿ ಸದಸ್ಯ, ಮಹಾರಾಷ್ಟ್ರ ರಾಜ್ಯ ಉಸ್ತುವಾರಿ ವಹಿಸಿರುವ ಅವರು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಮಾಜಿ ಶಾಸಕ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

    Undo
  16. ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಿಜೆಪಿಯ 'ಖಾಕಿ ಮೋರ್ಚಾ' ಎಂಬಂತೆನಾದರೂ ಆಗಿದೆಯೇ ಎಂದು ಅನುಮಾನ ಮೂಡುತ್ತಿದೆ! ಬಿಜೆಪಿಯ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ ಕೊಡಲಾಗುತ್ತಿದೆ, ಸಚಿವರ ವಂಚಕ ಪಿಎಯನ್ನು FIR ಆಗಿದ್ದರೂ ಬಿಟ್ಟು ಕಳಿಸಲಾಗುತ್ತದೆ. ಮಾನವ ಹಕ್ಕನ್ನು ಉಲ್ಲಂಘಿಸಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗುತ್ತಿದೆ.

    Undo
  17. ಕೆಪಿಸಿಸಿ ಅಧ್ಯಕ್ಷ ಅವರನ್ನು ಮಾಜಿ ಶಾಸಕ ಮಧು ಬಂಗಾರಪ್ಪ, ಚಿತ್ರ ನಿರ್ಮಾಪಕ ಸಾ.ರಾ ಗೋವಿಂದು ಅವರು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

    Undo
  18. ' ಸರ್ಕಾರದಲ್ಲಿ ಪೊಲೀಸರು ಬಿಜೆಪಿ ನಾಯಕರ ಅಣತಿಯಂತೆ ಕೆಲಸ ಮಾಡುತ್ತಿರುವುದು ಸ್ಪಷ್ಟ. ಬಿಜೆಪಿ ಕುಮ್ಮಕ್ಕಿನಿಂದ ಕಾರ್ಕಳದ ನಮ್ಮ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ. ಅನಾರೋಗ್ಯವನ್ನೂ ಲೆಕ್ಕಿಸದೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪೊಲೀಸರನ್ನು ಕೊಡಲೇ ಅಮಾನತುಗೊಳಿಸಬೇಕೆಂದು ಆಗ್ರಹಿಸುತ್ತೇವೆ.

    Undo
  19. ಜನ ವಿರೋಧ ಜಾಸ್ತಿಯಾದಾಗಲೆಲ್ಲ ತಮ್ಮ ಸುಳ್ಳಿನ ಗುಚ್ಛಕ್ಕೆ "ಪ್ಯಾಕೇಜ್" ಎಂದು ಹೆಸರಿಟ್ಟುಕೊಳ್ಳುತ್ತದೆ ಸರ್ಕಾರ! ಕಳೆದ 7 ವರ್ಷಗಳಲ್ಲಿ ಘೋಷಣೆಯಾದ ಹಲವು ಪ್ಯಾಕೇಜ್‌ಗಳು ಎಲ್ಲಿ ಹೋದವೋ ದೇವರಿಗೆ ತಿಳಿದಿದೆ! ಕಳೆದ ವರ್ಷದ 2 ಲಕ್ಷ ಕೋಟಿ ಪ್ಯಾಕೇಜ್‌ನಂತೆಯೇ ಈಗಿನ 23,000 ಕೋಟಿ ಪ್ಯಾಕೇಜ್ ಕೂಡ 'ಬಾಯಿ ಮಾತಿನ ಬೊಗಳೆ' ಅಷ್ಟೇ.

    Undo
  20. ಕೆಪಿಸಿಸಿ ಕಾರ್ಯಾಧ್ಯಕ್ಷ ಅವರ ನೇತೃತ್ವದಲ್ಲಿ ಹಾವೇರಿ ಜಿಲ್ಲಾ ಕಾಂಗ್ರೆಸ್ ಕೋರ್‌ಕಮಿಟಿ ಸಭೆ ನಡೆಸಲಾಯಿತು. ಜಿಲ್ಲಾಧ್ಯಕ್ಷ ಹಿರೇಮಠ್, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಮನೋಹರ ತಹಶೀಲ್ದಾರ್, ಎಂಎಲ್ಸಿ ಶ್ರೀನಿವಾಸ ಮಾನೆ, ಮಾಜಿ ಶಾಸಕ ಬಿ.ಎಚ್ ಬನ್ನಿಕೋಡ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

    Undo

Loading seems to be taking a while.

Twitter may be over capacity or experiencing a momentary hiccup. Try again or visit Twitter Status for more information.

    You may also like

    ·