-
ಕೇರೀಜಂ…
- ಡಾ || ಯಲ್ಲಪ್ಪ ಕೆ ಕೆ ಪುರ
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… ಮುಂದೆ ಓದಿ.. →
-
ಧರ್ಮಸಂಸ್ಥಾಪನಾರ್ಥಾಯ…
- ಪ್ರಭಾಕರ ಶಿಶಿಲ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… ಮುಂದೆ ಓದಿ.. →
-
ತನ್ನೊಳಗಣ ಕಿಚ್ಚು…
- ವೇಣು ಬಿ ಎಲ್
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… ಮುಂದೆ ಓದಿ.. →
-
ಬೂಬೂನ ಬಾಳು
- ವಾಡಪ್ಪಿ ಬಿ ಆರ್
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… ಮುಂದೆ ಓದಿ.. →
-
ಅವರು ನಮ್ಮವರಲ್ಲ…
- ಅಬ್ದುಲ್ ಹಮೀದ್ ಪಕ್ಕಲಡ್ಕ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… ಮುಂದೆ ಓದಿ.. →