SiddaramaiahVerifizierter Account

@siddaramaiah

ಕನ್ನಡಿಗ | Believer in equity & social justice | Family man | Chief Minister of Karnataka (2013 - 2018) | Leader of Opposition, Karnataka Legislative Assembly

Beigetreten Juli 2017

Tweets

Du hast @siddaramaiah blockiert

Bist du sicher, dass du diese Tweets sehen willst? Das Ansehen von Tweets wird @siddaramaiah nicht entblocken.

  1. Mr , Your minister had insulted women by questioning their independence, and now you speak of protecting anti-social elements. Is your loyalty towards our Constitution or towards Manu Smriti?

    Diesen Thread anzeigen
    Rückgängig machen
  2. Mr , Do you have any plans to dissolve the police department, and handover the law & order to RSS? Or are you planning to establish Jungle Raj?

    Diesen Thread anzeigen
    Rückgängig machen
  3. Mr , Whenever women are subjected to moral policing henceforth, Can the people of Karnataka assume that you are the true reason for the crime? It is more criminal to encourage & incite violence, and protect the perpetrators.

    Diesen Thread anzeigen
    Rückgängig machen
  4. Innocent Women are being targeted in the name of Moral policing. The government is trying to protect anti-social elements instead of putting them behind bars. Appeasing RSS may be necessary to save your position, but you should not stoop to this low, Mr

    Diesen Thread anzeigen
    Rückgängig machen
  5. Mr. , You have accepted your incapability to maintain law & order by justifying moral policing by few anti-social elements. Please resign & save Karnataka!!

    Diesen Thread anzeigen
    Rückgängig machen
  6. ನಿಮ್ಮ ಆರೋಗ್ಯ ಸಚಿವ ಅವರು ಇತ್ತೀಚೆಗೆ ಹೆಣ್ಣುಮಕ್ಕಳ ಬದುಕುವ ಸ್ವಾತಂತ್ರ್ಯವನ್ನು ಪ್ರಶ್ನಿಸಿ ಅವಮಾನ ಮಾಡಿದ್ದರು, ಇದೀಗ ನೀವು ಮಹಿಳೆಯರ ಮೆಲೆ ದೌರ್ಜನ್ಯ ನಡೆಸುತ್ತಿರುವವರ ರಕ್ಷಣೆಗೆ ಇಳಿದಿದ್ದೀರಿ. ನಿಮ್ಮ ಸರ್ಕಾರದ ನಿಷ್ಠೆ ಸಂವಿಧಾನಕ್ಕೋ? ಮನುಸ್ಮೃತಿಗೋ ಅವರೇ? 5/5

    Rückgängig machen
  7. ಆ್ಯಕ್ಷನ್ ಗೆ ರಿಯಾಕ್ಷನ್ ಇರುತ್ತೆ ಎಂದು ಹೇಳುವ ಮೂಲಕ ಯಾವ ಕಾಡಿನ ನ್ಯಾಯವನ್ನು ಪಾಠ ಮಾಡುತ್ತಿದ್ದೀರಿ ಅವರೇ? ಪೊಲೀಸ್ ಇಲಾಖೆಯನ್ನು ರದ್ದು ಮಾಡಿ ನಿಮ್ಮ ಪರಿವಾರಕ್ಕೆ ಕಾನೂನು ಪಾಲನೆಯ ಕೆಲಸವನ್ನು ವಹಿಸಿಕೊಡುವ ದುಷ್ಟ ಉದ್ದೇಶವೇನಾದರೂ ನಿಮಗಿದೆಯೇ? 4/5

    Rückgängig machen
  8. ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್ ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ, ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ, ಉತ್ತೇಜನ ಮತ್ತು ರಕ್ಷಣೆ ನೀಡುವ ನಿಮ್ಮದು ಎಂದು ತಿಳಿದುಕೊಳ್ಳಬಹುದೇ ಅವರೇ? 3/5

    Rückgängig machen
  9. ಅನೈತಿಕ ಪೊಲೀಸ್‌ಗಿರಿಗೆ ಬಲಿಯಾಗುತ್ತಿರುವುದು ಅಸಹಾಯಕ, ಅಮಾಯಕ ಹೆಣ್ಣುಮಕ್ಕಳು. ಸ್ತ್ರಿಪೀಡಕರ ಹೆಡೆಮುರಿಕಟ್ಟಿ ಜೈಲಿಗೆ ತಳ್ಳಬೇಕಾದ ನೀವು ಅದನ್ನು ಮಾಡದೆ ದುಷ್ಕರ್ಮಿಗಳ ರಕ್ಷಣೆಗೆ ನಿಂತಿದ್ದೀರಿ. ಕುರ್ಚಿಯ ರಕ್ಷಣೆಗಾಗಿ ಸಂಘ ಪರಿವಾರದ ಓಲೈಕೆ ನಿಮಗೆ ಅನಿವಾರ್ಯವಾಗಿರಬಹುದು. ಇದಕ್ಕಾಗಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿಯುವುದೇ? 2/5

    Rückgängig machen
  10. ಮುಖ್ಯಮಂತ್ರಿ ಅವರೇ, ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ. 1/5

    Rückgängig machen
  11. Sad to know that former Prime Minister Dr Manmohan Singh is admitted to AIIMS. I wish him speedy recovery.

    Rückgängig machen
  12. ಯಡಿಯೂರಪ್ಪ ಬಿಜೆಪಿಯ ಮಾಜಿ ಮುಖ್ಯಮಂತ್ರಿ, ಕೇಂದ್ರದಲ್ಲಿ ಸರ್ಕಾರ ಇದೆ, ಗೃಹ ಸಚಿವ ಕೂಡ ಅವರ ಪಕ್ಷದವರೆ, ರಾಜ್ಯದ ವಿರೋಧ ಪಕ್ಷದ ನಾಯಕನಾದ ನನ್ನ ಮಾತು ಕೇಳಿ ಸರ್ಕಾರ ಅವರ ಆಪ್ತರ ಮನೆ ಮೇಲೆ ಐಟಿ ರೇಡ್ ಮಾಡಿಸುತ್ತಾ? 13/13

    Rückgängig machen
  13. 2005 ರಲ್ಲಿ ಧರಂಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸು ಪಡೆದ ಬಿಜೆಪಿ ಜೊತೆ ಕೈಜೋಡಿಸಿದ್ದು ಸನ್ಯಾಸತ್ವಕ್ಕಾಗಿಯೋ ಅಥವಾ ಅಧಿಕಾರಕ್ಕಾಗಿಯೋ? ಕುಮಾರಸ್ವಾಮಿ ಅವರ ಪಕ್ಷದ ಹೆಸರಲ್ಲಷ್ಟೇ ಜಾತ್ಯಾತೀತತೆ ಉಳಿದಿದೆ, ಅಧಿಕಾರ ಬೇಕಾದಾಗ ಕೋಮುವಾದಿ ಜೊತೆಗೂ ಹೊಂದಾಣಿಕೆ ಮಾಡಿಕೊಳ್ತಾರೆ. 12/13

    Rückgängig machen
  14. ಮಾಜಿ ಮುಖ್ಯಮಂತ್ರಿ ಅವರನ್ನು ಅವರ ಹುಟ್ಟುಹಬ್ಬದ ದಿನ ಕಡೇ ಬಾರಿ ನಾನು ಭೇಟಿಯಾಗಿದ್ದು. ಆಮೇಲೆ ಒಂದು ದಿನವೂ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿಲ್ಲ. ವೈಯಕ್ತಿಕವಾಗಿ ಒಮ್ಮೆಯಾದರೂ ಭೇಟಿಮಾಡಿದ್ದನ್ನು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೇನೆ. 11/13

    Rückgängig machen
  15. ಶಾಸಕರು, ಮಂತ್ರಿಗಳು ಮತ್ತು ಜನರ ಮಧ್ಯೆ ಇರಬೇಕಾದ ಮುಖ್ಯಮಂತ್ರಿ ತಾಜ್ ವೆಸ್ಟಂಡ್ ಹೋಟೆಲ್ ನಲ್ಲಿ ಕೂತು ಸರ್ಕಾರ ನಡೆಸಿದರೆ ಆ ಸರ್ಕಾರ ಎಷ್ಟು ದಿನ ಉಳಿದೀತು? ಸಮ್ಮಿಶ್ರ ಸರ್ಕಾರ ಉರುಳಲು ಅವರ ಬೇಜವಾಬ್ದಾರಿ ನಡವಳಿಕೆ ಕಾರಣ. 10/13

    Rückgängig machen
  16. ಸಮ್ಮಿಶ್ರ ಸರ್ಕಾರ ಉರುಳುವ ಹಂತಕ್ಕೆ ಹೋದಾಗಲೂ ಅಮೇರಿಕಾಗೆ ಹೋಗಿ ಕೂತಿದ್ದು ಏಕೆ? ನಾನೇ ಫೋನ್ ಮಾಡಿ ಕುಮಾರಸ್ವಾಮಿ ಅವರೆ ಸರ್ಕಾರ ಬೀಳುವ ಹಂತಕ್ಕೆ ಹೋಗಿದೆ, ಭಾರತಕ್ಕೆ ಬನ್ನಿ ಎಂದು ಕರೆದರೆ ಬಂದ್ರಾ? ಸರ್ಕಾರ ಉಳಿಸಿಕೊಳ್ಳುವ ಮನಸು ಕುಮಾರಸ್ವಾಮಿಗೇ ಇರಲಿಲ್ಲ. 9/13

    Rückgängig machen
  17. ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ನಿಮ್ಮ ತಂದೆ ಕೂಡ ಪುಟಗೋಸೆ ಹುದ್ದೆಯಲ್ಲಿ ಇದ್ದದ್ದಾ ಅವರೇ? 8/13

    Rückgängig machen
  18. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಪುಟಗೋಸಿ ಹುದ್ದೆ ಎಂದು ಕರೆಯುವ ಮೂಲಕ ಅವರು ಸಂವಿಧಾನಾತ್ಮಕ ಹುದ್ದೆಗೆ ಅವಮಾನ ಮಾಡಿದ್ದಾರೆ. ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಎಷ್ಟು ಗೌರವ ಕೊಡುತ್ತಾರೆ ಎಂದು ಇದರಿಂದಲೇ ತಿಳಿಯುತ್ತೆ. 7/13

    Rückgängig machen
  19. ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಾಗ ಕಾಂಗ್ರೆಸ್ ಮತ್ತು ಜೆಡಿ(ಎಸ್) ತೊರೆದು ಬಿಜೆಪಿ ಸೇರಿದವರು ಒಟ್ಟು 17 ಜನ ಶಾಸಕರು. ಇದರಲ್ಲಿ ಜೆಡಿ(ಎಸ್) ನ 3 ಶಾಸಕರಿದ್ದಾರೆ. ಅವರನ್ನು ನಾನೇ ಕಳುಹಿಸಿದ್ದಾ ಅವರೇ? ನಿಮ್ಮ ಶಾಸಕರು ನಿಮ್ಮ ಮಾತು ಕೇಳ್ತಾರ? ಇಲ್ಲ ನನ್ನ ಮಾತು ಕೇಳ್ತಾರಾ? 6/13

    Rückgängig machen
  20. ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕರೆ ಮಾಡಿ ತುರ್ತಾಗಿ ಪರಿಹಾರ ಕಾರ್ಯವನ್ನು ಕೈಗೊಳ್ಳಬೇಕು ಎಂದು ನಿನ್ನೆಯೇ ಹೇಳಿದ್ದೆ, ನಾಳೆ ಬೆಳಿಗ್ಗೆ ಇಂದ ಜನರಿಗೆ ಅಗತ್ಯ ನೆರವು ನೀಡುತ್ತೇವೆ ಎಂದಿದ್ದರು. 5/13

    Rückgängig machen

Das Laden scheint etwas zu dauern.

Twitter ist möglicherweise überlastet oder hat einen vorübergehenden Schluckauf. Probiere es erneut oder besuche Twitter Status für weitere Informationen.

    Vielleicht gefällt dir auch

    ·