Opens profile photo
Follow
BJP Karnataka
@BJP4Karnataka
Official account of BJP Karnataka
Karnataka, Indiakarnataka.bjp.orgJoined March 2009

BJP Karnataka’s Tweets

ರಾಜ್ಯದ ಐಟಿಬಿಟಿ ಕ್ಷೇತ್ರಕ್ಕೆ ಮತ್ತೊಂದು ಗರಿಮೆ. ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಉದ್ದಿಮೆ ನಿರ್ಮಾಣವಾಗುವ ಭರವಸೆಯನ್ನು ಅವರು ನೀಡಿದ್ದಾರೆ. $3 ಬಿಲಿಯನ್ ವೆಚ್ಚದ ಫ್ಯಾಬ್ ಫೆಬ್ರವರಿಯಲ್ಲಿ ಸ್ಥಾಪನೆಗೊಳ್ಳುವ ಸಾಧ್ಯತೆಯಿದ್ದು, ಮೈಸೂರಿನಲ್ಲಿ ಬೃಹತ್ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಗರಿಗೆದರಿದೆ
Image
2
1
ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಕಾರ್ಮಿಕ ರಾಜ್ಯ ವಿಮಾ ಯೋಜನೆಗೆ 44 ಕೋಟಿ ರೂ. ಮೀಸಲಿಟ್ಟಿದೆ. ಈ ಅನುದಾನದಿಂದ ಚಿಕಿತ್ಸಾಲಯಗಳು, ರೋಗ ಪತ್ತೆ ಹಚ್ಚುವ ಕೇಂದ್ರಗಳಿಗೆ ವೈದ್ಯಕೀಯ ಉಪಕರಣ ಖರೀದಿಸಲು ಸಹಕಾರಿಯಾಗಲಿದೆ. #ಜನಸ್ನೇಹಿಬಿಜೆಪಿಸರ್ಕಾರ
Image
41
136
ತಳ ಹಂತದ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರೀ ಸರ್ಕಾರ ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ 55,000 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ.
Embedded video
0:07
607 views
25
64
ನವೆಂಬರ್‌ 20 ರಂದು ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶ ನಡೆಯಲಿದ್ದು, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. #NavashakthiSamavesha
Image
6
155
ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ವೀರವನಿತೆ, ಶೌರ್ಯದ ಪ್ರತೀಕ ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರ ಜನ್ಮದಿನದಂದು ಶತ ಶತ ನಮನಗಳು. #JhansiRaniLakshmiBai
Image
5
114
Remembering Rani Lakshmibai on her Jayanti. Her courage and monumental contribution to our nation can never be forgotten. She is a source of inspiration for her steadfast opposition to colonial rule. Sharing glimpses from my visit to Jhansi on this day last year.
Image
Image
Image
204
7,491
ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿ ನೇಮಕ ಹಿಂದೂಗಳ 5 ದಶಕಗಳ ಹೋರಾಟಕ್ಕೆ ಸಂದ ಐತಿಹಾಸಿಕ ಜಯ ಹಿಂದೂಗಳ ಪವಿತ್ರ ಕ್ಷೇತ್ರ ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಕ ಮಾಡಲಾಗಿದೆ. ಧನ್ಯವಾದಗಳು ಮುಖ್ಯಮಂತ್ರಿ ನೇತೃತ್ವದ ಸರಕಾರಕ್ಕೆ....
Image
Image
Image
9
272
Show this thread
ನವಶಕ್ತಿ ಸಮಾವೇಶಕ್ಕೆ ಬನ್ನಿ. ಇದು ನಿಮ್ಮದೇ ಕಾರ್ಯಕ್ರಮ.‌ ಯಶಸ್ವಿಗೊಳಿಸಿ. ಪರಿಶಿಷ್ಠರಿಗೆ ಶಕ್ತಿ ತುಂಬಿದ ನಮ್ಮ ಪಕ್ಷದ ವತಿಯಿಂದ ನಿಮಗೆ ನಲ್ಮೆಯ ಸ್ವಾಗತ. #NavashakthiSamavesha
Embedded video
0:26
496 views
63
121
ಆರೋಗ್ಯಯುತ ಸಮಾಜ ನಿರ್ಮಾಣ ಮಾಡುವುದು ಶ್ರೀ ಸರ್ಕಾರದ ಗುರಿ. ಹೀಗಾಗಿ 397 ಕೋಟಿ ರೂ. ವೆಚ್ಚದಲ್ಲಿ 43 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿದೆ. ಇದರಿಂದ ಉತ್ತಮ ಆರೋಗ್ಯ ಸೌಲಭ್ಯಗಳು ದೊರಕಲಿವೆ.
Image
2
59
ಕಾಂಗ್ರೆಸ್ ಅಂದ್ರೆ ಕಮಿಷನ್ ಪಾರ್ಟಿ ಅನ್ನೋದಕ್ಕೆ ಆಡಿಯೋ ಸಿಕ್ಕಿದ್ದು, ಸಾಕ್ಷಿ ಸಮೇತ ಸಾಬೀತಾಗಿದೆ. ಎಲೆಕ್ಷನ್ ಸೋಲುತ್ತೇವೆ ಎಂಬ ಹತಾಶೆಯಿಂದಾಗಿ, ನಮ್ಮ ಸರ್ಕಾರದ ಮೇಲೆ ನಿರಂತರವಾಗಿ ಸುಳ್ಳು ಆರೋಪ ಮಾಡುತ್ತಿರುವ ಮತ್ತು ರವರೇ, ಇದಕ್ಕೆ ಯಾವಾಗ ಸ್ಕ್ಯಾನರ್ ಅಂಟಿಸುತ್ತೀರಿ?
Embedded video
2:06
979 views
15
94
ಅಭಿನಂದನೆಗಳು ಭಾರತ! ಭಾರತೀಯ ಬಾಹ್ಯಾಕಾಶ ವಲಯ ಖಾಸಗಿ ವಲಯಕ್ಕೆ ಕ್ಷಿಪ್ರ ವೇಗದಲ್ಲಿ ಮುಕ್ತವಾಗುತ್ತಿದೆ. ವಿಕ್ರಮ್-ಎಸ್‌ ಉಡಾವಣೆ ಮೂಲಕ ಮೋದಿ ಸರ್ಕಾರವು ಬಾಹ್ಯಾಕಾಶ ಉಡಾವಣೆಯಲ್ಲಿ ದೇಶದ ಖಾಸಗಿ ವಲಯ ಮೊದಲ ಹೆಜ್ಜೆಯಿಡುವಂತೆ ಮಾಡಿದೆ. #VikramS
Image
3
59
ತೆಲಂಗಾಣದ ನಮ್ಮ ಪಕ್ಷದ ನಿಜಾಮಾಬಾದ್ ಸಂಸದರಾದ ಶ್ರೀ ಅವರ ನಿವಾಸದ ಮೇಲೆ ಟಿಆರ್ ಎಸ್ ಪಕ್ಷದ ಗೂಂಡಾಗಳು ದಾಳಿ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಭಾಜಪಾ ತೆಲಂಗಾಣದಲ್ಲಿ ಬಲಿಷ್ಟವಾಗಿ ಬೆಳೆಯುತ್ತಿರುವುದನ್ನು ಸಹಿಸದ ಟಿಆರ್ ಎಸ್ ಇಂತಹ ನೀಚ ಕೃತ್ಯಕ್ಕೆ ಇಳಿದಿದೆ.
15
97
ನ.14ರಂದು 7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಇಂದು 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದ 1:1 ಅನುಪಾತದ 'ತಾತ್ಕಾಲಿಕ ಆಯ್ಕೆ' ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 15,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅದರಲ್ಲಿ 13,363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. (2/4)
27
133
Show this thread
A pygmy who ran away from his family's turf Amethi is accusing the giant Veer Savarkar who suffered immensely at the hands of the British in the Cellular Jail. It is high time this "Accused On Bail" realises that Indians no longer believe in the lies peddled by him & his family.
12
176
ತುಮಕೂರಿನಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರ ಅನುಮೋದನೆ ನೀಡಿದೆ. 56 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ ತೀವ್ರ ನಿಗಾ ಘಟಕ ಆಸ್ಪತ್ರೆಯ ಜೊತೆಗೆ 20 ಕೋಟಿ ರೂ. ವೆಚ್ಚದಲ್ಲಿ ನರ್ಸಿಂಗ್ ಕಾಲೇಜು ನಿರ್ಮಾಣವಾಗಲಿವೆ. ಇದರಿಂದ ಸುತ್ತಮುತ್ತಲಿನ ಜನರಿಗೆ ಸಮೀಪದಲ್ಲಿ ಆರೋಗ್ಯ ಸೌಲಭ್ಯ ಸಿಗಲಿವೆ.
Image
10
62
ತೆಲಂಗಾಣದ ನಿಝಾಮಾಬಾದ್‌ ಸಂಸದ ಅವರ ಮನೆ ಮೇಲೆ ಆಡಳಿತಾರೂಢ ಟಿಆರ್‌ಎಸ್‌ ಪಕ್ಷದ ಗೂಂಡಾಗಳು ದಾಳಿ ಮಾಡಿರುವುದನ್ನು ರಾಜ್ಯ ಬಿಜೆಪಿ ಬಲವಾಗಿ ಖಂಡಿಸುತ್ತದೆ. ದ್ವೇಷ ರಾಜಕಾರಣದ ಭಾಗವಾಗಿ ಗೂಂಡಾವರ್ತನೆ ತೋರಿದ ಟಿಆರ್‌ಎಸ್‌ ಕಾರ್ಯಕರ್ತರನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸುತ್ತೇವೆ.
Embedded video
0:31
877 views
8
67
ಪರಿಶಿಷ್ಟ ಪಂಗಡದ ಯುವಕರಿಗೆ ಸೂಕ್ತ ತರಬೇತಿ ನೀಡುವ ಮೂಲಕ ಸರ್ಕಾರ ಅವರ ಬದುಕನ್ನು ಕಟ್ಟಲು ಮುಂದಾಗಿದೆ. ಬುಡಟ್ಟು ಜನಾಂಗದಲ್ಲಿರುವ ಹೊಸ ಪ್ರತಿಭೆಗಳ ಉದಯ ಹಾಗೂ ಸ್ವಸಾಮರ್ಥ್ಯದಿಂದ ತಮ್ಮ ಬದುಕನ್ನು ತಾವೇ ರೂಪಿಸಿಕೊಳ್ಳಲು ನೆರವಾಗಲಿದೆ. ಪ್ರಧಾನಿ ಶ್ರೀ ಯವರ ಆತ್ಮನಿರ್ಭರ ಭಾರತ ಕನಸಿಗೆ ಇದು ಮಹತ್ತರ ಕೊಡುಗೆಯಾಗಲಿದೆ.
Embedded video
0:12
1K views
65
193
ಗಾಗಲಿ, ಗಾಗಲಿ ದೇಶದ ಬಗ್ಗೆ ಕನಿಷ್ಠ ಗೌರವೂ ಇಲ್ಲ. ನಮ್ಮ ಯೋಧರಿಗೆ ಕೇವಲ 6 ತಿಂಗಳು ತರಬೇತಿ ನೀಡುತ್ತಾರೆ ಎಂದು ಚೀನಾ ಸೈನಿಕರೊಂದಿಗೆ ಹೋಲಿಸಿ ತಮ್ಮ ದುಷ್ಟ ಬುದ್ಧಿ ತೋರಿದ್ದಾರೆ. ಇದು ನಮ್ಮ ಯೋಧರ ಆತ್ಮಸ್ಥೈರ್ಯ ಕುಗ್ಗಿಸುವ ಕೃತ್ಯ. ಯೋಧರಿಗೆ ಶೂಗಳನ್ನೂ ಕೊಡದ ಪಕ್ಷದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?
Embedded video
0:55
2.1K views
107
219
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಅವರ ನೇತೃತ್ವದ ಸರ್ಕಾರದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ನವೋದ್ಯಮ ಪಾರ್ಕ್ ಮೂಲಕ ಸಂಶೋಧನೆ, ಅಭಿವೃದ್ಧಿ ಮತ್ತು ಆವಿಷ್ಕಾರಗಳಿಗೆ ಪ್ರೋತ್ಸಾಹ ದೊರಕುತ್ತದೆ. ಜಾಗತಿಕವಾಗಿ ರಾಜ್ಯವನ್ನು ಉತ್ತುಂಗಕ್ಕೆ ಏರಿಸಲು ನಮ್ಮ ಸರ್ಕಾರವು ಅಭಿವೃದ್ಧಿಯ ಹೆಜ್ಜೆಯಿರಿಸಿದೆ.
Image
17
106
ಸಾವರ್ಕರ್‌ ಧೀರತೆಗೆ ಬೆರಗಾಗಿ ಸ್ವತಃ ಇಂದಿರಾ ಗಾಂಧಿ ಅವರೇ "ಭಾರತದ ವೀರ ಸುಪುತ್ರ" ಎಂದು ಸಂಬೋಧಿಸಿ #VeerSavarkar ಜನ್ಮಶತಮಾನೋತ್ಸವ ಆಚರಣೆಗೆ ಸಹಕರಿಸಿದ್ದರು. ಸಾವರ್ಕರ್‌ ಕುರಿತಾಗಿ ಅಂಚೆಚೀಟಿ ಬಿಡುಗಡೆ ಮಾಡಿ, ಸಾಕ್ಷ್ಯಚಿತ್ರ ನಿರ್ಮಿಸಲು ಆದೇಶ ನೀಡಿದ್ದರು. ಸಾವರ್ಕರ್ ಟ್ರಸ್ಟ್‌ಗೆ 11 ಸಾವಿರ ದೇಣಿಗೆ ಕೂಡಾ ನೀಡಿದ್ದರು.
Image
Image
14
63
Show this thread
ನೆಹರೂ ಬ್ರಿಟೀಷರಿಗೆ ಬರೆದ ಕ್ಷಮಾಪಣಾ ಪತ್ರದ ಬಗ್ಗೆ ಮೌನವೇಕೆ? ಕೇವಲ ಎರಡು ವರ್ಷದ ಶಿಕ್ಷೆಯನ್ನೇ ತಡೆದುಕೊಳ್ಳಲಾರದ ಕುಟುಂಬದವರು ಸ್ವಾತಂತ್ರ್ಯದ ಹೆಗ್ಗುರುತು, ಕಠಿಣಾತಿಕಠಿಣ ಶಿಕ್ಷೆ ಎದುರಿಸಿದ ಸಾವರ್ಕರ್‌ ಅವರ ವೀರತ್ವದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ. #VeerSavarkar
14
60
Show this thread
ಸಾವರ್ಕರ್‌ - ಅಂಡಮಾನ್‌ ಜೈಲು, 50 ವರ್ಷ ಜೀವಾವಧಿ ಶಿಕ್ಷೆ, ಹೆಗಲಲ್ಲಿ ಗಾಣ, ಏಕಾಂತ ವಾಸ, ಕಳಪೆ ಆಹಾರ ಪೂರೈಕೆ. ನೆಹರೂ - ಪಂಜಾಬಿನ ನಭಾ ಜೈಲಿನಲ್ಲಿ ಕೇವಲ 2 ವರ್ಷ ಶಿಕ್ಷೆ. ಜೈಲಿನೊಳಗೆ ಸಕಲ ವ್ಯವಸ್ಥೆ. 2 ವರ್ಷದ ಶಿಕ್ಷೆ ಕ್ಷಮಾಪಣಾ ಪತ್ರದ ಮೂಲಕ ಕೆಲವೇ ದಿನದಲ್ಲಿ ಅಂತ್ಯ. ನೆಹರೂ ಪರಾಕ್ರಮಿಯೇ? #VeerSavarkar
3
32
Show this thread
ಚಿನ್ನದ ಚಮಚ ಬಾಯಲ್ಲಿಟ್ಟುಕೊಂಡು ಬೆಳೆದ ರಾಜಕೀಯ ನಿರುದ್ಯೋಗಿ ಅವರು ವೀರ ಸಾವರ್ಕರ್‌ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ. ಕಠಿಣಾತಿ ಕಠಿಣ ಶಿಕ್ಷೆ ಎದುರಿಸಿದ ಸಾವರ್ಕರ್‌ ವೀರನಲ್ಲ ಎಂದಾದರೆ, ಅಪ್ರಬುದ್ಧ ನಡೆಗಳಿಂದ ನ್ಯಾಯಾಲಯದಿಂದ ಆಗಾಗ್ಗೆ ಛೀಮಾರಿ ಹಾಕಿಸಿಕೊಂಡು ಕ್ಷಮೆ ಕೇಳುವ ರಾಹುಲ್‌ ಗಾಂಧಿ ಏನು? #VeerSavarkar
Image
Image
Image
129
277
Show this thread
ನಲವತ್ತು ವರ್ಷಗಳ ಭರ್ತಿ ರಾಜಕೀಯದ ನಂತರ ಮುಸ್ಸಂಜೆಯಲ್ಲಿರುವ ಬದಾಮಿ ಶಾಸಕರಾದ ನವರಿಗೆ ಇಂಥ ಅವಮಾನ ಇದೇ ಮೊದಲು. 75 ವರ್ಷದ ಅಪ್ಪನಿಗೆ 42 ವರ್ಷದ ಮಗ ಬುದ್ಧಿವಾದ ಹೇಳುವುದಕ್ಕಿಂತ ಇನ್ನೇನು ಬೇಕು? ಸಿದ್ದರಾಮಯ್ಯನವರಿಗೆ ರಾಜಕೀಯ ಸಂನ್ಯಾಸವೇ ಸೂಕ್ತ.
Embedded video
2:05
913 views
14
150
ನವೆಂಬರ್‌ 20 ರಂದು ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶ ನಡೆಯಲಿದ್ದು, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. #NavashakthiSamavesha
Image
38
281
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್‌ ಕ್ರಾಂತಿಕಾರಿ ಬಟುಕೇಶ್ವರ ದತ್ತ ಅವರ ಜನ್ಮದಿನದಂದು ಶತ ಶತ ನಮನಗಳು. #BatukeshwarDutt
Image
5
179
At 9:30 AM tomorrow, 18th November, will be speaking at the 'No Money for Terror' Ministerial Conference on Counter-Terrorism Financing. This Conference will witness important deliberations on aspects relating to furthering global cooperation against terror financing.
1,420
32.1K
ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗಿದರೆ ಮಾತ್ರ ದೇಶದ ಏಳ್ಗೆ ಅನ್ನೋದು ಪ್ರಧಾನಿ ಯವರ ದಿವ್ಯ ಮಂತ್ರ. ಇದನ್ನು ಸರ್ಕಾರ ಪಠಿಸುತ್ತಲೇ ಬುಡಕಟ್ಟು ಜನಾಂಗದ ಏಳ್ಗೆಗೆ ಶ್ರಮಿಸುತ್ತಿದೆ. ಭೂ ಖರೀದಿಗೆ 25 ಲಕ್ಷ ರೂ. ಉದಾರ ನೆರವು ನೀಡಿ, ಬುಡಕಟ್ಟು ಜನಾಂಗ ಗೌರವಯುತವಾಗಿ ಬದುಕಲು ಹೊಸ ಹಾದಿ ತೋರಿದೆ
Embedded video
0:10
998 views
3
78
ಕುಂಕುಮಧಾರಿಗಳನ್ನು ಕಂಡರೇ ಭಯಪಡುವ ನವರಿಗೆ ತಾಯಿ ಚಾಮುಂಡೇಶ್ವರಿಯನ್ನು ಕಂಡರೆ ಅದಿನ್ನೆಷ್ಟು ಭಯವಿರಬೇಡ ಪಾಪ. ಹಾಗಾಗಿ ಕ್ಷೇತ್ರದ ಹುಡುಕಾಟದಲ್ಲಿರುವ ಅವರಿಗೆ ಸಮಸ್ತ ಕರ್ನಾಟಕದಲ್ಲಿ ಸುಲಭ ಗೆಲುವಿಗೆ ಇರುವುದು ಅತಿಹೆಚ್ಚು ಅಲ್ಪಸಂಖ್ಯಾತ ಮತಗಳಿರುವ ಚಾಮರಾಜಪೇಟೆ ಕ್ಷೇತ್ರ ಮಾತ್ರ.
Embedded video
2:19
1K views
10
98
ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ. ಬೇಗ ಜಾರಿ ಹೋಗುತ್ತದೆ. ಕಾಂಗ್ರೆಸ್ & ಕಂಪನಿಯದ್ದು ದಿನಕ್ಕೊಂದು ನಾಟಕ ಎಂದು ಜನತೆಗೆ ಚೆನ್ನಾಗಿ ಅರಿವಾಗಿದೆ. ನೀವು ಏನೇ ಕಸರತ್ತು ಮಾಡಿದರೂ ಮುಖ್ಯಮಂತ್ರಿಯೂ ಆಗುವುದಿಲ್ಲ, ಅಧಿಕಾರಕ್ಕೆ ಬರುವುದೂ ಇಲ್ಲ.
8
41
Show this thread
ದೇಶದ ಎರಡನೇ ಲೋಕಸಭಾ ಚುನಾವಣೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸೋಲಿಸುವ ಏಕಮಾತ್ರ ಕಾರಣಕ್ಕಾಗಿ ಬ್ಯಾಲೇಟ್ ಪೇಪರ್ ಬಣ್ಣ ಬದಲಿಸಿ, ಜನರ ಹಾದಿ ತಪ್ಪಿಸಿ ವಾಮಮಾರ್ಗದಲ್ಲಿ ಕಾಂಗ್ರೆಸ್ ಸೋಲಿಸಿತ್ತು. ಮಾನ್ಯ ಸಿದ್ದರಾಮಯ್ಯನವರೇ, ಈ ಚುನಾವಣಾ ಅಕ್ರಮದ ಬಗ್ಗೆ ತಿಳಿದಿದೆಯೇ?
7
52
Show this thread
ಚುನಾವಣಾ ಅಕ್ರಮವೆಸಗಿ ಆರು ವರ್ಷ ಅಲಹಾಬಾದ್ ಹೈಕೋರ್ಟ್‌ನಿಂದ ಇಂದಿರಾ ಗಾಂಧಿ ಶಿಕ್ಷೆಗೆ ಒಳಪಟ್ಟಿದ್ದರು. ಚುನಾವಣಾ ಅಕ್ರಮವೆಸಗಿ ದೇಶದ ಮೇಲೆ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿತ್ತು. ಮಾನ್ಯ ಅವರೇ, ಈ ಚುನಾವಣಾ ಅಕ್ರಮಗಳನ್ನು ನೀವು ಎಂದಾದರೂ ಪ್ರಶ್ನಿಸಿದ್ದೀರಾ?
12
155
Show this thread
ಬಂಡೀಪುರ ಹುಲಿ ಯೋಜನೆಗೆ ಇಂದು ಸುವರ್ಣ ಮಹೋತ್ಸವದ ಸಂಭ್ರಮ. 143 ಕ್ಕೂ ಹೆಚ್ಚು ಹುಲಿಗಳಿಗೆ ಆಶ್ರಯ ನೀಡಿರುವ ಬಂಡೀಪುರ ಅರಣ್ಯ ರಾಜ್ಯದಲ್ಲಿ ನಂ.1 ಸ್ಥಾನದಲ್ಲಿದ್ದು, ದೇಶದಲ್ಲೂ ಮೊದಲನೇ ಅಥವಾ ಎರಡನೇ ಸ್ಥಾನ ಸಿಗುವ ನಿರೀಕ್ಷೆಯಿದೆ.
Image
5
66
ಹೊಸ ಯುಕೆ ಇಂಡಿಯಾ ಯಂಗ್‌ ಪ್ರೊಫೆಷನಲ್‌ ಯೋಜನೆಯಡಿ ಪ್ರತಿವರ್ಷ ಭಾರತಕ್ಕೆ 3,000 ವೀಸಾ ನೀಡುವುದಾಗಿ ಬ್ರಿಟನ್‌ ಪ್ರಧಾನಿ ಹೇಳಿದ್ದಾರೆ. ಇದರಿಂದ ಯುವ ವೃತ್ತಿಪರರಿಗೆ ಯುಕೆಯಲ್ಲಿ 2 ವರ್ಷ ಉದ್ಯೋಗ ಮಾಡಲು ಅವಕಾಶ ಸಿಗಲಿದೆ.ಇದು ಪ್ರಧಾನಿ ಶ್ರೀ ಅವರ ನಾಯಕತ್ವಕ್ಕೆ ಪ್ರತಿಫಲ.
Image
6
97