ಮುಖ್ಯ ಪುಟ

ವಿಕಿಪೀಡಿಯ ಇಂದ
Jump to navigation Jump to search

ವಿಕಿಪೀಡಿಯಕ್ಕೆ ಸ್ವಾಗತ!

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ

ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ೨೬,೭೬೯ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.


ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.

ವಿಶೇಷ ಲೇಖನ

ಕನ್ನಡ ಅಕ್ಷರಮಾಲೆ 'ಅ'
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

ದಕ್ಷಿಣ ಕೋರಿಯಾದ ಸಾಕಣೆ ಕೇಂದ ಸೀಗಡಿ ಬೆಳವಣಿಗೆಯ ಹೊಂಡ
  • ಸಿಗಡಿ ಕೃಷಿ ಯು ಮನುಷ್ಯನ ಅಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ(ಚಿತ್ರಿತ).
  • ಲತಾ ಮಂಗೇಶ್ಕರ್ ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವ ಇವರು, ೧೯೬೭ರಲ್ಲಿ ಬಿಡುಗಡೆಯಾದ "ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ" ಎಂಬ ಕನ್ನಡ ಚಲನಚಿತ್ರದಲ್ಲಿನ "ಬೆಳ್ಳನೆ ಬೆಳಗಾಯಿತು" ಎಂಬ ಗೀತೆಯನ್ನು ಹಾಡಿದ್ದಾರೆ.
  • ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಐತಿಹಾಸಿಕವಾಗಿ ಜಮ್ಮು ಮತ್ತು ಕಾಶ್ಮೀರದ ಹಿಂದಿನ ರಾಜಪ್ರಭುತ್ವಕ್ಕೆ ಸೇರಿದೆ. ಆಜಾದ್ ಕಾಶ್ಮೀರ್ (ಎಜೆಕೆ) ಎಂದು ಕರೆಯಲ್ಪಡುವ ಈ ಪ್ರದೇಶವು ೧೯೭೪ರಲ್ಲಿ ಅಂಗೀಕರಿಸಲ್ಪಟ್ಟ ಆಜಾದ್ ಕಾಶ್ಮೀರ ಮಧ್ಯಂತರ ಸಂವಿಧಾನ ಕಾಯ್ದೆಯಡಿ ಆಡಳಿತ ನಡೆಸುತ್ತದೆ.
  • ಗಂಟಲು ಕಶೇರುಕ ಅಂಗರಚನಾಶಾಸ್ತ್ರದಲ್ಲಿ, ಗಂಟಲು ಎಂದರೆ ಕುತ್ತಿಗೆಯ ಮುಂಭಾಗ, ಮತ್ತು ಕಶೇರುಖಂಡದ ಮುಂದೆ ಸ್ಥಿತವಾಗಿರುತ್ತದೆ. ಇದು ಗ್ರಸನಕೂಪ ಮತ್ತು ಗಂಟಲಗೂಡನ್ನು ಹೊಂದಿರುತ್ತದೆ. ಕಿರುನಾಲಿಗೆಯು ಇದರ ಒಂದು ಪ್ರಮುಖ ವಿಭಾಗವಾಗಿದೆ.
  • ಎಎಸ್9100 ವ್ಯಾಪಕವಾಗಿ ಅಳವಡಿಸಿಕೊಳ್ಳಲಾದ ವೈಮಾನಿಕ ಉದ್ಯಮದ ಪ್ರಮಾಣೀಕೃತ ಗುಣಮಟ್ಟ ನಿರ್ವಹಣಾ ವ್ಯವಸ್ಥೆ. ಇದು ಅಕ್ಟೋಬರ್ ೧೯೯೯ ರಲ್ಲಿ ಆಟೋಮೋಟಿವ್ ಎಂಜಿನಿಯರ್ಸ್ ಸೊಸೈಟಿ ಮತ್ತು ಯುರೋಪಿಯನ್ ಅಸೋಸಿಯೇಷನ್ ಏರೋಸ್ಪೇಸ್ ಇಂಡಸ್ಟ್ರೀಸ್ ಸೇರಿ ಬಿಡುಗಡೆ ಮಾಡಿದವು .

ಸುದ್ದಿಯಲ್ಲಿ


  • ೧ ಜನವರಿ: ಮೇ ೪ರಿಂದ ಜೂನ್ ೧೦ರವರೆಗೆ ಸಿಬಿಎಸ್ಇ ಬೋರ್ಡ್ ಪರೀಕ್ಷೆ [೩]
  • ೨೮ ದಶಂಬರ: ಜನವರಿಯಲ್ಲಿ ಭಾರತಕ್ಕೆ ಬರಲಿವೆ ಇನ್ನೂ 3 ರಫೇಲ್ ಯುದ್ಧ ವಿಮಾನಗಳು[೫]




  • ಭಾರತ ಸರ್ಕಾರದ ಕೋವಿಡ್ -19 ರ ಅಧಿಕೃತ ಜಾಲತಾಣ
  • ಕರ್ನಾಟಕ ಸರ್ಕಾರದ ಕೋವಿಡ್ -19 ರ ಅಧಿಕೃತ ಜಾಲತಾಣ

ಈ ತಿಂಗಳ ಪ್ರಮುಖ ದಿನಗಳು

ಜನವರಿ:

ಗಣರಾಜ್ಯೋತ್ಸವ


ವಿಕಿಪೀಡಿಯ ಪರ್ಯಟನೆ
Map karnataka flag.JPG ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

Nuvola filesystems www.png ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

Nuvola apps kcoloredit.png ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

Nuvola apps kdmconfig.png ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

Nuvola apps kworldclock.png ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

Nuvola apps kalzium.png ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ReligiousSymbolsIndian.PNG ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

Nuvola filesystems folder home.png ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

Exquisite-xine.png ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

Applications-games.svg ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ


Emblem of India.svgಭಾರತದ ಇತರ ನುಡಿಗಳಲ್ಲಿ ವಿಕಿಪೀಡಿಯ


ವಿಕಿಪೀಡಿಯ ಬಳಗದ ಇತರ ಯೋಜನೆಗಳು:
ಮೆಟಾ-ವಿಕಿ 
ಪ್ರಾಜೆಕ್ಟ್ ಸಂಯೋಜನೆ 
ವಿಕಿಮೀಡಿಯ ಕಾಮನ್ಸ್ 
ಮೀಡಿಯಾ ಕಣಜ 
ವಿಕ್ಷನರಿ 
ಶಬ್ದಕೋಶ 
ವಿಕಿ ಬುಕ್ಸ್ 
ಪುಸ್ತಕಗಳು 
ವಿಕಿ ಸೋರ್ಸ್ 
ಮುಕ್ತ ಸಾಹಿತ್ಯ 
ವಿಕಿ ಕೋಟ್ 
ಉಕ್ತಿಗಳು 
ವಿಕಿ ನ್ಯೂಸ್
ಸುದ್ದಿ
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ(ಆಂಗ್ಲ ಭಾಷೆಯಲ್ಲಿ).