ಚಿಲುಮೆ – ಕನ್ನಡ ನಲ್ಬರಹ ತಾಣ      window._wpemojiSettings = {"baseUrl":"https:\/\/web.archive.org.\/web\/20220814193048\/https:\/\/s.w.org\/images\/core\/emoji\/13.1.0\/72x72\/","ext":".png","svgUrl":"https:\/\/web.archive.org.\/web\/20220814193048\/https:\/\/s.w.org\/images\/core\/emoji\/13.1.0\/svg\/","svgExt":".svg","source":{"concatemoji":"https:\/\/web.archive.org.\/web\/20220814193048\/http:\/\/chilume.com\/wp-includes\/js\/wp-emoji-release.min.js?ver=5.8.1"}}; !function(e,a,t){var n,r,o,i=a.createElement("canvas"),p=i.getContext&&i.getContext("2d");function s(e,t){var a=String.fromCharCode;p.clearRect(0,0,i.width,i.height),p.fillText(a.apply(this,e),0,0);e=i.toDataURL();return p.clearRect(0,0,i.width,i.height),p.fillText(a.apply(this,t),0,0),e===i.toDataURL()}function c(e){var t=a.createElement("script");t.src=e,t.defer=t.type="text/javascript",a.getElementsByTagName("head")[0].appendChild(t)}for(o=Array("flag","emoji"),t.supports={everything:!0,everythingExceptFlag:!0},r=0;r  img.wp-smiley, img.emoji { display: inline !important; border: none !important; box-shadow: none !important; height: 1em !important; width: 1em !important; margin: 0 .07em !important; vertical-align: -0.1em !important; background: none !important; padding: 0 !important; }    #start-resizable-editor-section{display:none}.wp-block-audio figcaption{color:#555;font-size:13px;text-align:center}.is-dark-theme .wp-block-audio figcaption{color:hsla(0,0%,100%,.65)}.wp-block-code{font-family:Menlo,Consolas,monaco,monospace;color:#1e1e1e;padding:.8em 1em;border:1px solid #ddd;border-radius:4px}.wp-block-embed figcaption{color:#555;font-size:13px;text-align:center}.is-dark-theme .wp-block-embed figcaption{color:hsla(0,0%,100%,.65)}.blocks-gallery-caption{color:#555;font-size:13px;text-align:center}.is-dark-theme .blocks-gallery-caption{color:hsla(0,0%,100%,.65)}.wp-block-image figcaption{color:#555;font-size:13px;text-align:center}.is-dark-theme .wp-block-image figcaption{color:hsla(0,0%,100%,.65)}.wp-block-pullquote{border-top:4px solid;border-bottom:4px solid;margin-bottom:1.75em;color:currentColor}.wp-block-pullquote__citation,.wp-block-pullquote cite,.wp-block-pullquote footer{color:currentColor;text-transform:uppercase;font-size:.8125em;font-style:normal}.wp-block-quote{border-left:.25em solid;margin:0 0 1.75em;padding-left:1em}.wp-block-quote cite,.wp-block-quote footer{color:currentColor;font-size:.8125em;position:relative;font-style:normal}.wp-block-quote.has-text-align-right{border-left:none;border-right:.25em solid;padding-left:0;padding-right:1em}.wp-block-quote.has-text-align-center{border:none;padding-left:0}.wp-block-quote.is-large,.wp-block-quote.is-style-large{border:none}.wp-block-search .wp-block-search__label{font-weight:700}.wp-block-group.has-background{padding:1.25em 2.375em;margin-top:0;margin-bottom:0}.wp-block-separator{border:none;border-bottom:2px solid;margin-left:auto;margin-right:auto;opacity:.4}.wp-block-separator:not(.is-style-wide):not(.is-style-dots){width:100px}.wp-block-separator.has-background:not(.is-style-dots){border-bottom:none;height:1px}.wp-block-separator.has-background:not(.is-style-wide):not(.is-style-dots){height:2px}.wp-block-table thead{border-bottom:3px solid}.wp-block-table tfoot{border-top:3px solid}.wp-block-table td,.wp-block-table th{padding:.5em;border:1px solid;word-break:normal}.wp-block-table figcaption{color:#555;font-size:13px;text-align:center}.is-dark-theme .wp-block-table figcaption{color:hsla(0,0%,100%,.65)}.wp-block-video figcaption{color:#555;font-size:13px;text-align:center}.is-dark-theme .wp-block-video figcaption{color:hsla(0,0%,100%,.65)}.wp-block-template-part.has-background{padding:1.25em 2.375em;margin-top:0;margin-bottom:0}#end-resizable-editor-section{display:none}       var kncmlang = true;       document.documentElement.className = document.documentElement.className.replace( 'no-js', 'js' );      .site-logo .custom-logo{ max-width: 230px; } body.theme-color-schema, .preloader, .floating-post-navigation .floating-navigation-label, .header-searchbar-inner, .offcanvas-wraper{ background-color: #ffffff; } body.theme-color-schema, body, .floating-post-navigation .floating-navigation-label, .header-searchbar-inner, .offcanvas-wraper{ color: #000000; } .preloader .loader span{ background: #000000; } a{ color: #000000; } body .theme-page-vitals, body .site-navigation .primary-menu > li > a:before, body .site-navigation .primary-menu > li > a:after, body .site-navigation .primary-menu > li > a:after, body .site-navigation .primary-menu > li > a:hover:before, body .entry-thumbnail .trend-item, body .category-widget-header .post-count{ background: #0027ff; } body a:hover, body a:focus, body .footer-credits a:hover, body .footer-credits a:focus, body .widget a:hover, body .widget a:focus { color: #0027ff; } body input[type="text"]:hover, body input[type="text"]:focus, body input[type="password"]:hover, body input[type="password"]:focus, body input[type="email"]:hover, body input[type="email"]:focus, body input[type="url"]:hover, body input[type="url"]:focus, body input[type="date"]:hover, body input[type="date"]:focus, body input[type="month"]:hover, body input[type="month"]:focus, body input[type="time"]:hover, body input[type="time"]:focus, body input[type="datetime"]:hover, body input[type="datetime"]:focus, body input[type="datetime-local"]:hover, body input[type="datetime-local"]:focus, body input[type="week"]:hover, body input[type="week"]:focus, body input[type="number"]:hover, body input[type="number"]:focus, body input[type="search"]:hover, body input[type="search"]:focus, body input[type="tel"]:hover, body input[type="tel"]:focus, body input[type="color"]:hover, body input[type="color"]:focus, body textarea:hover, body textarea:focus, button:focus, body .button:focus, body .wp-block-button__link:focus, body .wp-block-file__button:focus, body input[type="button"]:focus, body input[type="reset"]:focus, body input[type="submit"]:focus{ border-color: #0027ff; } body .theme-page-vitals:after { border-right-color: #0027ff; } body a:focus, body .theme-action-control:focus > .action-control-trigger, body .submenu-toggle:focus > .btn__content{ outline-color: #0027ff; }           Skip to the content      ಚಿಲುಮೆಕನ್ನಡ ನಲ್ಬರಹ ತಾಣ        ಕವನ  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆ  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನ  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆ  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ                                               ಹನಿಗವನ      ಗತಿ       ಜರಗನಹಳ್ಳಿ ಶಿವಶಂಕರ್‍August 15, 2022December 28, 2021   ಹೋಮ ಮಾಡಿದರು ಹವಿಸ್ಸು ಅರ್‍ಪಿಸಿದರು ಬೆಣ್ಣೆ ತುಪ್ಪ ಸುರಿದರು ಅಗ್ನಿಗೆ ಸಂತೈಸಿದರು ಅಡ್ಡಬಿದ್ದು ಆರಾಧಿಸಿದರು ಹೊರಗೆ ಬಂದರು ಸಿಗರೇಟು ಹಚ್ಚಿ ಸೇದಿದರು ಕೊನೆಗೆ ಉಳಿದ ಅಗ್ನಿಯ ಚೂರನ್ನು ಪಾಪ ಕಾಲಲ್ಲಿ ತುಳಿದು ಹೊಸಕಿದರು *****     Read More             ಹನಿಗವನ      ಸಾವು       ವೆಂಕಟಪ್ಪ ಜಿAugust 14, 2022December 29, 2021   ಉಸಿರು ನಿಂತು ಹೋದರೆ ಥಟಕ್ಕನೆ ಸಾವಾಗುವುದು ಅರಿವು ಸತ್ತರೆ ಅನುಕ್ಷಣವೂ ಸಾವಾಗುವುದು. *****      Read More             ಭಾವಗೀತೆ      ಭೂಮಿಗಿಂತ ಹೃದಯ ಭಾರ       ಡಾ|| ಕಾ ವೆಂ ಶ್ರೀನಿವಾಸಮೂರ್‍ತಿAugust 14, 2022January 15, 2022   ಭೂಮಿಗಿಂತ ಹೃದಯ ಭಾರ ಕಾಡಿಗಿಂತ ಹಾಡು ಘೋರ ಏಕೆ ತಿಳಿಯದಾಗಿದೆ? ಬೆಳದಿಂಗಳು ಸುಡುತಲಿಹುದು ನೈದಿಲೆ ಹೂ ಬಾಡುತಿಹುದು ಯಾರು ತಿಳಿಸಬೇಕಿದೆ? ಘಮಘಮಿಸುವ ಮಲ್ಲೆ ತೋಟ ಕಂಪಿನುಸಿರ ಬಿಸಿಯ ಸೂಸಿ ಏಕೆ ವಿವಶವಾಗಿದೆ? ಬೀಸಿ ಬಂದ...     Read More                  ಸಣ್ಣ ಕಥೆ      ಕರಾಮತ್ತು       ವಿಶ್ವನಾಥ ಅಡಿಗAugust 14, 2022August 11, 2022   ಮೇಟಗಳ್ಳಿ ಬಸ್ ನಿಲುಗಡೆಯಲ್ಲಿ ನಿಂತ ನಗರ ಸಾರಿಗೆ ವಾಹನವನ್ನು ಏರಿದೆ. ಜನದಟ್ಟಣೆ ಇರದೆ ಪೀಠಗಳು ಬಿಕೋ ಎನ್ನುತ್ತಿದ್ದವು. ಊರಿಗೆ ಪ್ರಯಾಣಿಸಲು ಜಾಗ ಕಾಯ್ದಿರಿಸಲೋಸುಗ ಕೇಂದ್ರ ನಿಲ್ದಾಣಕ್ಕೆ ಹೋಗಬೇಕಾಗಿತ್ತು. ಚೀಟಿ ಪಡೆದು ಮೂರು ಪೀಠಗಳ ಆಸನದಲ್ಲಿ...     Read More             ಹನಿಗವನ      ಎಚ್ಚರ!       ಶ್ರೀವಿಜಯ ಹಾಸನAugust 14, 2022December 29, 2021   ಸಾಹಿತ್ಯವೊಂದು ಸುಂದರ ಸಾಗರ ಮುತ್ತುರತ್ನ ಹವಳಗಳ ಆಗರ ಉಪ್ಪು ನೀರಿನ ಮಹಾಪೂರ ಮೊಸಳೆ ತಿಮಿಂಗಿಲಗಳಿವೆ ಎಚ್ಚರ! *****     Read More             ಹನಿಗವನ      ಸೇವಾರ್‍ಥವೋ, ಜಾಹೀರಾತೋ?       ನಂನಾಗ್ರಾಜ್August 13, 2022January 9, 2022   ಬೆಳಗಿತ್ತು ದೇಗುಲದಲ್ಲಿ ಟ್ಯೂಬ್ ಲೈಟ್ ಸೇವಾರ್‍ಥದಾರರ ಹೆಸರು ವಿಳಾಸ, ವಿವರಗಳ ಹೊತ್ತು ಬೆಳಕಿಗಿಂತ ಹೆಚ್ಚಾಗಿ ಮಾಹಿತಿ ಚೆಲ್ಲಿತ್ತು. *****     Read More             ಅನುವಾದ      ಪ್ರಭುದೃಷ್ಟಿ ಹರಿದು ಗಿರಿತುದಿಗೆ ಹೆಮ್ಮೆಯನೆರೆದು       ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್August 13, 2022March 13, 2022   ಪ್ರಭುದೃಷ್ಟಿ ಹರಿದು ಗಿರಿತುದಿಗೆ ಹೆಮ್ಮೆಯನೆರೆದು, ಹೊನ್ನ ತುಟಿಯೊತ್ತಿ ಹಸಿರೆದೆಗೆ ಮುತ್ತನು ಸುರಿದು, ಮಂಕುತೊರೆಮೈಗೆ ಬಂಗಾರ ರಸವನು ಬಳಿದು, ಹೊಳೆವ ಬೆಳಗಿನ ಚೆಲುವ ನೋಡಿರುವೆ ಮೈಮರೆದು. ಥಟ್ಟನೇಳುವುವು ಕೆಳಗಲೆವ ಕಾರ್ಮೋಡಗಳು ದಿವ್ಯಮುಖ ಮರೆಸಿ ಕರಿತೆರೆಯಾಗಿ ತೇಲುವುವು,...     Read More             ಹನಿಗವನ      ಜೇಬು       ಪರಿಮಳ ರಾವ್ ಜಿ ಆರ್‍August 13, 2022December 19, 2021   ಹಣದ ಜೇಬು ಒಂದು ಝಣ ಝಣ ವಾದ್ಯ ಎಚ್ಚರಿಕೆ ವಹಿಸಬೇಕು ಶೃತಿ, ಲಯ, ತಾಳದ ನಡೆಯ ಕಾಪಾಡಲು. *****     Read More             ಕವಿತೆ      ನಾವು ದೇವರಲ್ಲ       ಮಹೇಂದ್ರ ಕುರ್ಡಿAugust 12, 2022December 19, 2021   ನಾನು ರಾಜ್ಯವನ್ನಾಳಿದೆ, ರಾಜನಾಗಿ ಮೆರೆದೆ ಜನತೆಯ ಹಿತಕೆ ನನ್ನಯ ತನಕ್ಕೆ ನಾನು ದಾರ್ಶನಿಕನಾಗಿ ಜಗದಲಿ ಬೆಳೆದೆ ಜನರ ದಾರಿದ್ರ್ಯವ ಕಳೆಯಲು ಯತ್ನಿಸಿದೆ ನಾನು ಸಾಧೂ ಸಂತನಾಗಿ ಭೂಮಿಯಲ್ಲಿ ನಿಂತೆ ಸಮಾಜಕ್ಕೆಲ್ಲ ಸಾಂತ್ವನ ಹೇಳಿದೆ ನಾನು...     Read More             ಕವಿತೆ      ಸಂಭ್ರಮ       ವರದರಾಜನ್ ಟಿ ಆರ್August 12, 2022January 7, 2022   ಸುಂದರ ಸಂಜೆ ಸಂತಸದ ತಂಗಾಳಿ ಸೊಗಸಾದ ಆಗಸ ಗಗನದ ತುಂಬಮುಗಿಲುಗಳು ಸಣ್ಣವು ದೊಡ್ಡವು ಬಿಳಿಯವು ಕರಿಯವು ಬಾನಿನ ಹಾಲ್ಗಡದಲ್ಲಿ ತೇಲುವ ಬೆಣ್ಣೆಗಳು ಅಂತರಿಕ್ಷದ ಅರಮನೆಯಲ್ಲಿ ಭಾರಿ ಔತಣಕೂಟ ಮೋಡಗಳ ಓಡಾಟ, ಮಿಂಚಿನ ದೀಪಾಲಂಕಾರ ಗುಡುಗಿನ...     Read More         Posts navigation 1 2 … 778 Next             Search for:            Recent Post        ಗತಿ         ಸಾವು         ಭೂಮಿಗಿಂತ ಹೃದಯ ಭಾರ         ಕರಾಮತ್ತು         ಎಚ್ಚರ!            Top Category            ಕವಿತೆ               ಹನಿಗವನ               ಇತರೆ                                  ಕವನShow sub menu  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆShow sub menu  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನShow sub menu  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆShow sub menu  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ              ಬರಹ   ಬೆಳುದಿಂಗಳಲ್ಲಿ ಸೂರ್ಯಕಾಂತಿಯ ನೆರಳು ಡಿಸೆಂಬರ್ ೧೯. ಊರು, ಚಳ್ಳಕೆರೆಯ ಸಮೀಪದ ದೊಡೇರಿ. ಆಶ್ರಮ. ರಾತ್ರಿ ಹನ್ನೊಂದು ದಾಟಿತ್ತು. ಹೊಸ್ತಿಲು ಹುಣ್ಣಿಮೆ. ಉತ್ತರ ಕರ್ನಾಟಕದಲ್ಲಿ ಒಂದೊಂದು ಹುಣ್ಣಿಮೆಗೂ ಒಂದೊಂದು ಹೆಸರಿದೆ. ಈ ಹೆಸರುಗಳು… ಮುಂದೆ ಓದಿ…

   ಜಾಣಗೆರೆಯವರ ‘ಅವತಾರ ಪುರುಷ’ ಗೆಳೆಯ ಜಾಣಗೆರೆ ವೆಂಕಟರಾಮಯ್ಯನವರು ಇತ್ತೀಚೆಗೆ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ಕೆಲವು ಉತ್ತಮ ಕತೆ, ಕಾದಂಬರಿಗಳನ್ನು ಕೊಟ್ಟಿರುವ ಜಾಣಗೆರೆಯವರು ಕನ್ನಡ ಚಳವಳಿಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದ ಲೇಖಕರು. ಸಾಮಾಜಿಕ ಕಾಳಜಿಯನ್ನು… ಮುಂದೆ ಓದಿ…

   ಅಂಬೇಡ್ಕರ್ ದೃಷ್ಟಿಯಲ್ಲಿ ಮಾರ್ಕ್ಸ್ ಪ್ರತಿವರ್ಷದಂತೆ ಏಪ್ರಿಲ್ ಹದಿನಾಲ್ಕು ಬಂದು ಹೋಯಿತು. ಅಂಬೇಡ್ಕರ್ ಒಂದು ಆಚರಣೆಯಾಗಿ ಹದಿನಾಲ್ಕರಂದು ಕಾಣಿಸಿಕೊಂಡು ಕಣ್ಮರೆಯಾದರು! ಅಂಬೇಡ್ಕರ್ ಆತ್ಮವಿಶ್ವಾಸ ಮತ್ತು ಪ್ರತಿಭಟನೆಯ ಒಂದು ಪ್ರತೀಕ. ಸಾಮಾಜಿಕ ಹೋರಾಟದ ಒಂದು… ಮುಂದೆ ಓದಿ…

          ಸಣ್ಣ ಕತೆ   ಕನಸು ದಿಟವಾಯಿತು ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ… ಮುಂದೆ ಓದಿ… →

   ಜೀವಂತವಾಗಿ…ಸ್ಮಶಾನದಲ್ಲಿ… ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ… ಮುಂದೆ ಓದಿ… →

   ರಾಜಕೀಯ ಮುಖಂಡರು ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದ… ಮುಂದೆ ಓದಿ… →

          ಕಾದಂಬರಿ   ನವಿಲುಗರಿ – ೧ ರಂಗ ಹೀಗ ಅಂತ ಈವರೆಗೂ ಯಾರೂ ಸಷ್ಟ ನಿರ್ಧಾರಕ್ಕೆ ಬಂದಂತಿಲ್ಲ. ಡೀಸೆಂಟ್ ಅಂದುಕೂಂಡಾಗ ಮೋಸ್ಟ್‌ ಡಿಫರೆಂಟ್‌, ಮೇದು ಅಂದುಕೊಂಡರೆ ರಫ್ ಅಂಡ್ ಟಫ್, ಮುಂಗೋಪಿ ಪಟ್ಟ ಕಟ್ಟಿ… ಮುಂದೆ ಓದಿ…

   ಇಳಾ – ೧ ಹೊರಗೆ ಸುರಿಯುತ್ತಿದ್ದ ಮಳೆಯನ್ನೆ ದಿಟ್ಟಿಸುತ್ತಿದ್ದವನಿಗೆ ನೀಲಾ ಟೇಬಲ್ ಮೇಲೆ ತಿಂಡಿ ತಟ್ಟೆ ತಂದಿಟ್ಟಿದ್ದು ತಿಳಿಯಲೇ ಇಲ್ಲ. ಇತ್ತ ಗಮನವೇ ಇಲ್ಲದಂತೆ ಕುಳಿತಿದ್ದವನನ್ನು ನೋಡಿ ಸಿಡಿಮಿಡಿಗುಟ್ಟಿದ್ದು ಒಂದೂ ಅವನಿಗರಿವಿಲ್ಲ.… ಮುಂದೆ ಓದಿ…

   ವಿಜಯ ವಿಲಾಸ – ಪ್ರಥಮ ತರಂಗ ವಿಜಯದಶಮಿ; ಲೋಕವೆಲ್ಲವೂ ಸಂತೋಷದಿಂದ ಕಲಿಯುವ ಶುಭ ದಿವಸ. ಬೆಳಗಾಯಿತು; ತಂಗಾಳಿಯು ಮನೋಹರವಾಗಿ ಬೀಸುತ್ತಿತ್ತು; ದಿಕ್ಕುಗಳು ಕಳೆಯೇರಿದುವು, ಪಕ್ಷಿಗಳು ಮಧುರವಾಗಿ ಗಾನವಾಡಲಾರಂಭಿಸಿದವು, ಪೂರ್ವದಿಕ್ಕಾಮಿನಿಯು ಹಣೆಯಲ್ಲಿಟ್ಟ ಕುಂಕುಮದ ಬೊಟ್ಟಿನಂತೆ ತೇಜೋಮಯನಾದ… ಮುಂದೆ ಓದಿ…

               Copyright © 2022 ಚಿಲುಮೆ.  All rights reserved.Theme: Masonry Grid By Themeinwp. Powered by WordPress.       To the Top ↑   Up ↑                 var masonry_grid_pagination = {"paged":"1","maxpage":"778","nextLink":"https:\/\/web.archive.org.\/web\/20220814193048\/http:\/\/chilume.com\/?paged=2","ajax_url":"https:\/\/web.archive.org.\/web\/20220814193048\/http:\/\/chilume.com\/wp-admin\/admin-ajax.php","loadmore":"Load More Posts","nomore":"No More Posts","loading":"Loading...","pagination_layout":"numeric","ajax_nonce":"afb3439233"};    var masonry_grid_custom = {"single_post":"1","masonry_grid_ed_post_reaction":"","play":"<\/svg>","pause":"<\/svg>","mute":"<\/svg>","cross":"<\/svg>","unmute":"<\/svg>","play_text":"Play","pause_text":"Pause","mute_text":"Mute","unmute_text":"Unmute"};