ಚಿಲುಮೆ – ಕನ್ನಡ ನಲ್ಬರಹ ತಾಣ      window._wpemojiSettings = {"baseUrl":"https:\/\/web.archive.org.\/web\/20221016212316\/https:\/\/s.w.org\/images\/core\/emoji\/13.1.0\/72x72\/","ext":".png","svgUrl":"https:\/\/web.archive.org.\/web\/20221016212316\/https:\/\/s.w.org\/images\/core\/emoji\/13.1.0\/svg\/","svgExt":".svg","source":{"concatemoji":"https:\/\/web.archive.org.\/web\/20221016212316\/http:\/\/chilume.com\/wp-includes\/js\/wp-emoji-release.min.js?ver=5.8.1"}}; !function(e,a,t){var n,r,o,i=a.createElement("canvas"),p=i.getContext&&i.getContext("2d");function s(e,t){var a=String.fromCharCode;p.clearRect(0,0,i.width,i.height),p.fillText(a.apply(this,e),0,0);e=i.toDataURL();return p.clearRect(0,0,i.width,i.height),p.fillText(a.apply(this,t),0,0),e===i.toDataURL()}function c(e){var t=a.createElement("script");t.src=e,t.defer=t.type="text/javascript",a.getElementsByTagName("head")[0].appendChild(t)}for(o=Array("flag","emoji"),t.supports={everything:!0,everythingExceptFlag:!0},r=0;r  img.wp-smiley, img.emoji { display: inline !important; border: none !important; box-shadow: none !important; height: 1em !important; width: 1em !important; margin: 0 .07em !important; vertical-align: -0.1em !important; background: none !important; padding: 0 !important; }    #start-resizable-editor-section{display:none}.wp-block-audio figcaption{color:#555;font-size:13px;text-align:center}.is-dark-theme .wp-block-audio figcaption{color:hsla(0,0%,100%,.65)}.wp-block-code{font-family:Menlo,Consolas,monaco,monospace;color:#1e1e1e;padding:.8em 1em;border:1px solid #ddd;border-radius:4px}.wp-block-embed figcaption{color:#555;font-size:13px;text-align:center}.is-dark-theme .wp-block-embed figcaption{color:hsla(0,0%,100%,.65)}.blocks-gallery-caption{color:#555;font-size:13px;text-align:center}.is-dark-theme .blocks-gallery-caption{color:hsla(0,0%,100%,.65)}.wp-block-image figcaption{color:#555;font-size:13px;text-align:center}.is-dark-theme .wp-block-image figcaption{color:hsla(0,0%,100%,.65)}.wp-block-pullquote{border-top:4px solid;border-bottom:4px solid;margin-bottom:1.75em;color:currentColor}.wp-block-pullquote__citation,.wp-block-pullquote cite,.wp-block-pullquote footer{color:currentColor;text-transform:uppercase;font-size:.8125em;font-style:normal}.wp-block-quote{border-left:.25em solid;margin:0 0 1.75em;padding-left:1em}.wp-block-quote cite,.wp-block-quote footer{color:currentColor;font-size:.8125em;position:relative;font-style:normal}.wp-block-quote.has-text-align-right{border-left:none;border-right:.25em solid;padding-left:0;padding-right:1em}.wp-block-quote.has-text-align-center{border:none;padding-left:0}.wp-block-quote.is-large,.wp-block-quote.is-style-large{border:none}.wp-block-search .wp-block-search__label{font-weight:700}.wp-block-group.has-background{padding:1.25em 2.375em;margin-top:0;margin-bottom:0}.wp-block-separator{border:none;border-bottom:2px solid;margin-left:auto;margin-right:auto;opacity:.4}.wp-block-separator:not(.is-style-wide):not(.is-style-dots){width:100px}.wp-block-separator.has-background:not(.is-style-dots){border-bottom:none;height:1px}.wp-block-separator.has-background:not(.is-style-wide):not(.is-style-dots){height:2px}.wp-block-table thead{border-bottom:3px solid}.wp-block-table tfoot{border-top:3px solid}.wp-block-table td,.wp-block-table th{padding:.5em;border:1px solid;word-break:normal}.wp-block-table figcaption{color:#555;font-size:13px;text-align:center}.is-dark-theme .wp-block-table figcaption{color:hsla(0,0%,100%,.65)}.wp-block-video figcaption{color:#555;font-size:13px;text-align:center}.is-dark-theme .wp-block-video figcaption{color:hsla(0,0%,100%,.65)}.wp-block-template-part.has-background{padding:1.25em 2.375em;margin-top:0;margin-bottom:0}#end-resizable-editor-section{display:none}       var kncmlang = true;       document.documentElement.className = document.documentElement.className.replace( 'no-js', 'js' );      .site-logo .custom-logo{ max-width: 230px; } body.theme-color-schema, .preloader, .floating-post-navigation .floating-navigation-label, .header-searchbar-inner, .offcanvas-wraper{ background-color: #ffffff; } body.theme-color-schema, body, .floating-post-navigation .floating-navigation-label, .header-searchbar-inner, .offcanvas-wraper{ color: #000000; } .preloader .loader span{ background: #000000; } a{ color: #000000; } body .theme-page-vitals, body .site-navigation .primary-menu > li > a:before, body .site-navigation .primary-menu > li > a:after, body .site-navigation .primary-menu > li > a:after, body .site-navigation .primary-menu > li > a:hover:before, body .entry-thumbnail .trend-item, body .category-widget-header .post-count{ background: #0027ff; } body a:hover, body a:focus, body .footer-credits a:hover, body .footer-credits a:focus, body .widget a:hover, body .widget a:focus { color: #0027ff; } body input[type="text"]:hover, body input[type="text"]:focus, body input[type="password"]:hover, body input[type="password"]:focus, body input[type="email"]:hover, body input[type="email"]:focus, body input[type="url"]:hover, body input[type="url"]:focus, body input[type="date"]:hover, body input[type="date"]:focus, body input[type="month"]:hover, body input[type="month"]:focus, body input[type="time"]:hover, body input[type="time"]:focus, body input[type="datetime"]:hover, body input[type="datetime"]:focus, body input[type="datetime-local"]:hover, body input[type="datetime-local"]:focus, body input[type="week"]:hover, body input[type="week"]:focus, body input[type="number"]:hover, body input[type="number"]:focus, body input[type="search"]:hover, body input[type="search"]:focus, body input[type="tel"]:hover, body input[type="tel"]:focus, body input[type="color"]:hover, body input[type="color"]:focus, body textarea:hover, body textarea:focus, button:focus, body .button:focus, body .wp-block-button__link:focus, body .wp-block-file__button:focus, body input[type="button"]:focus, body input[type="reset"]:focus, body input[type="submit"]:focus{ border-color: #0027ff; } body .theme-page-vitals:after { border-right-color: #0027ff; } body a:focus, body .theme-action-control:focus > .action-control-trigger, body .submenu-toggle:focus > .btn__content{ outline-color: #0027ff; }           Skip to the content      ಚಿಲುಮೆಕನ್ನಡ ನಲ್ಬರಹ ತಾಣ        ಕವನ  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆ  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನ  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆ  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ                                               ಹನಿಗವನ      ಸಂಭ್ರಮ       ಜರಗನಹಳ್ಳಿ ಶಿವಶಂಕರ್‍October 17, 2022December 28, 2021   ಸಂಜೆಗೆ ಆಡಿ ಹಾಡುವ ನವಿಲು ಕೋಗಿಲೆಗಳ ಸಮಾರಂಭಕ್ಕೆ ಮುಂಜಾವಿನಲ್ಲೆ ಕೂಗಿ ಸಾರುತ್ತವೆ ಕಾಗೆ ಕೋಳಿಗಳು *****     Read More             ಕವಿತೆ      ಸಂಕಟ       ವೆಂಕಟಪ್ಪ ಜಿOctober 16, 2022February 19, 2022   ರಥ, ಹರಿದಂತೆ ಈ ಬಾಳು ಸರಿಯಾಗಿದ್ದರೆ ಮಾತ್ರ ಚೆಂದ, ಆನಂದ ಸರಿ ತಪ್ಪಿದರೆ ಕೆಡುವುದು ಎಲ್ಲಾ ಅಂದ ಹೋಗುವವೆ ಒಳ್ಳೆ ಕಾಲ ಬರುವವೆ ಕೆಟ್ಟ ಕಾಲ ನಮ್ಮದೂ ಒಂದು ಕಾಲಾನಾ? ಏನು ಹೇಳಲಿ ಅಂದಿನ...     Read More             ಭಾವಗೀತೆ      ಕೆಳಗೆ ಬಿದ್ದೆಯಾ ಮಗನೆ       ಡಾ|| ಕಾ ವೆಂ ಶ್ರೀನಿವಾಸಮೂರ್‍ತಿOctober 16, 2022January 15, 2022   ಕೆಳಗೆ ಬಿದ್ದೆಯಾ ಮಗನೆ ಕೆಳಗೆ ಬಿದ್ದೆಯಾ ಮೇಲೆ ಏಳು ನೀ ತಕ್ಷಣ - ಇಲ್ಲವೆ ನೀನು ಎಲ್ಲರ ಪಾದ ಧೂಳಿಯೇ ಮರುಕ್ಷಣ //ಪ// ಮೇಲೆತ್ತುವವರಾರೂ ಇಲ್ಲ ಬಿದ್ದರೆ ನೀ ಎಲ್ಲರ ತಾಂಬೂಲ ಬಿದ್ದವ ನೀನೆ...     Read More                  ಸಣ್ಣ ಕಥೆ      ಸುಳ್ಳು ಸ್ವಪ್ನ       ಕೊಡಗಿನ ಗೌರಮ್ಮOctober 16, 2022October 15, 2022   ೨೬-೫-೧೯೨೮ ಕಾಲ ಕಳೆಯುವುದೊಂದು ದೊಡ್ಡ ಭಾರ, ಅದನ್ನು ಹೊರುವ ಕಷ್ಟವನ್ನು ಬರೆಯಲಾರೆ. ಮಾತಾಡಲು ಯಾರೂ ಇಲ್ಲ. ಓದಲು ನನಗೆ ಬೇಕಾದ ಪುಸ್ತಕವಿಲ್ಲ. ಇದ್ದರೂ ಹೇಗೆ ತಾನೆ ಓದಲಿ ? ‘ಅವನ’ ಮನೆಯಿಂದ ಬರುವಾಗ ನನ್ನ...     Read More             ಹನಿಗವನ      ಮತ್ಸರ       ಶ್ರೀವಿಜಯ ಹಾಸನOctober 16, 2022December 29, 2021   ನಾ ಚೆಲುವಿಯೆಂದು ಅತಿರೂಪ ಸುಂದರಿಯೆಂದು ಗೆಳತೀ ನಿನಗೇಕೆ ಮತ್ಸರ? ಅರಿತುಕೊ ಎಂದೆಂದಿಗೂ ಗುಣವೇ ಪ್ರಧ್ಯಾನವೆಂದು ಬಹಿರಂಗ ಚೆಲುವೆಲ್ಲಾ ನಶ್ವರ *****     Read More             ಕವಿತೆ      ಟಿಕೇಟು       ಡಾ || ಎಸ್ ವಿ ಪ್ರಭಾವತಿOctober 15, 2022January 9, 2022   ಮತ್ತದೇ ತಪ್ಪು ರೈಲು ಹೋದ ಮೇಲೆ ಬಂದ ಟಿಕೇಟು ಕಷ್ಟ ಈ ರೈಲು ಹತ್ತುವುದು ಇಳಿಯುವುದು ದಾರಿಯಲ್ಲಿ ಎದುರಾದವ ರಿಗೆಲ್ಲ ಸಲಾಮು ತಿಳಿಯದೇ ಯಾರ ಮರ್ಮ ಯೋಚಿಸುತ್ತ ನಿಂತೆ ನಿಂತ ಲ್ಲೇ ನೀರಾಗಿ ಹರಿದೆ...     Read More             ಅನುವಾದ      ಧನಿಕನ ತಿಜೋರಿ ಕೀ ಅವನ ಸಂಪತ್ತನ್ನು       ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್October 15, 2022March 14, 2022   ಧನಿಕನ ತಿಜೋರಿ ಕೀ ಅವನ ಸಂಪತ್ತನ್ನು ಮೆರೆಸಿ ಅವನೆದೆಯನ್ನು ಸುಖದೊಳದ್ದುವುದು; ಎಲ್ಲೊ ಒಮ್ಮೊಮ್ಮೆ ತೆರೆಯುವನು ಅವನು ಅದನ್ನು, ಇಲ್ಲವೋ ಅಪರೂಪ ಸುಖ ಹಳಸಿಹೋಗುವುದು. ಅವನಂತೆ ನಾನು ಸಹ. ಉದ್ದ ಎದೆಸರದಲ್ಲಿ ಎಲ್ಲೊ ಅಲ್ಲಲ್ಲಷ್ಟೆ ಹರಳು...     Read More                  ಕಾದಂಬರಿ      ಉತ್ತರಣ – ೨       ಉಷಾ ಪಿ ರೈOctober 15, 2022October 15, 2022   ಭುಗಿಲೆದ್ದ ಬೆಂಕಿ ಗಂಡನ ನಿವೃತ್ತಿ ಜೀವನವನ್ನು ಸಂತಸದಿಂದಲೇ ಸ್ವಾಗತಿಸಿದ್ದ ಸುಶೀಲಮ್ಮನಿಗೆ ನಡೆದ ಘಟನೆಯಿಂದಾಗಿ ತಮ್ಮ ಮುಂದಿರುವ ಇನ್ನೂ ಕೆಲವು ಜವಾಬ್ದಾರಿಗಳನ್ನು ಎಣಿಸಿ ಭಯಗೊಳ್ಳುವಂತಾಯಿತು. ಮೂರು ಮಕ್ಕಳ ವಿದ್ಯಾಭ್ಯಾಸ ಸಂಪೂರ್‍ಣ ಮಾಡಬೇಕು. ಹುಡುಗಿಯರ ಮದುವೆಯಾಗಬೇಕು! ಪೂರ್ಣಿಮಾ...     Read More             ಹನಿಗವನ      ಬೇಲಿ       ಪರಿಮಳ ರಾವ್ ಜಿ ಆರ್‍October 15, 2022December 19, 2021   ಬಯಕೆ ಗಿರಲಿ ತೃಪ್ತಿಯ ಬೇಲಿ ಸಂತೃಪ್ತಿಯ ಮಾಲಿ. *****     Read More             ಕವಿತೆ      ತೂಕದ ಬಾಳು       ಮಹೇಂದ್ರ ಕುರ್ಡಿOctober 14, 2022December 19, 2021   ಮಾಗಿದ ದೇಹವಿದು ತೂಗುತಿದೆ ದಿವಸ ನಿತ್ಯವೂ ಸಾಗಿಹುದು ಹಸಿವು ನೀಗಿಸಲು ಈ ಹರ ಸಾಹಸದ ಕೆಲಸ ಹಸಿ ಮೆಣಸಿನಕಾಯಿ ತಿನ್ನಲು ಹೊಟ್ಟೆ ಚುರ್ ಚುರ್ ಕಾಯಕ ಇಲ್ಲದೇ ಉಪವಾಸದಿ ಕುಳಿತರೂ ಹೊಟ್ಟೆ ಚುರ್ ಚುರ್...     Read More         Posts navigation 1 2 … 804 Next             Search for:            Recent Post        ಸಂಭ್ರಮ         ಸಂಕಟ         ಕೆಳಗೆ ಬಿದ್ದೆಯಾ ಮಗನೆ         ಸುಳ್ಳು ಸ್ವಪ್ನ         ಮತ್ಸರ            Top Category            ಕವಿತೆ               ಹನಿಗವನ               ಇತರೆ                                  ಕವನShow sub menu  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆShow sub menu  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನShow sub menu  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆShow sub menu  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ              ಬರಹ   ಕನ್ನಡ ಚಿತ್ರರಂಗಕ್ಕೆ ಅಮೃತ ವರ್ಷ ೩-೩-೨೦೦೮ರಿಂದ ಕನ್ನಡ ಚಿತ್ರರಂಗವು ಎಪ್ಪತೈದನೇ ವರ್ಷಕ್ಕೆ ಕಾಲಿಡುತ್ತಿದೆ. ಅಂದರೆ ವಜ್ರ ಮಹೋತ್ಸವ ವರ್ಷ ಆರಂಭವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಅಷ್ಟೇನೂ ಆರೋಗ್ಯಕರವಾಗಿಲ್ಲ. ಅಷ್ಟೇಕೆ… ಮುಂದೆ ಓದಿ…

   ಗೋಕಾಕ್ ವರದಿ – ೩ ಅಂತೂ ಇವತ್ತು ಸಂಸ್ಕೃತವು ಶ್ರೀ ಸಾಮಾನ್ಯನ ಭಾಷೆಯಾಗಿಲ್ಲ. ಮೂರು ಕೋಟಿ ಕನ್ನಡಿಗರಲ್ಲಿ ಎಷ್ಟು ಜನರಿಗೆ ಸಂಸ್ಕೃತದಲ್ಲಿ ಪ್ರವೇಶ ಸಾಧ್ಯ ? ಸುಮಾರು ನೂರಕ್ಕೆ ಎಪ್ಪತ್ತು ಜನ ಕನ್ನಡಿಗರು… ಮುಂದೆ ಓದಿ…

   ಕತೆ: ವಾಸ್ತವತೆ ಮತ್ತು ಅನನ್ಯತೆಗಳ ನಡುವೆ ಕೆಲವು ದಿನಗಳ ಹಿಂದೆ ಒಂದು ಮುಂಜಾನೆ ನಾನು ಕತೆಗಾರರೊಬ್ಬರ ಜತೆ ದೂರವಾಣಿಯಲ್ಲಿ ಮಾತಾಡುತ್ತಿದ್ದೆ. ಅವರು ಹೇಳಿದರು: ಸದ್ಯ ಕನ್ನಡಕ್ಕೆ ತೇಜಸ್ವಿಯವರ ‘ತಬರನ ಕತೆ’ ಮತ್ತು ಅನಂತಮೂರ್ತಿಯವರ ‘ಸೂರ್ಯನ… ಮುಂದೆ ಓದಿ…

          ಸಣ್ಣ ಕತೆ   ಬೋರ್ಡು ಒರಸುವ ಬಟ್ಟೆ ಪ್ರಕರಣ ೬ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರ… ಮುಂದೆ ಓದಿ… →

   ಸಂಶೋಧನೆ ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳ… ಮುಂದೆ ಓದಿ… →

   ವಾಮನ ಮಾಸ್ತರರ ಏಳು ಬೀಳು "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನ… ಮುಂದೆ ಓದಿ… →

          ಕಾದಂಬರಿ   ಇಳಾ – ೧ ಹೊರಗೆ ಸುರಿಯುತ್ತಿದ್ದ ಮಳೆಯನ್ನೆ ದಿಟ್ಟಿಸುತ್ತಿದ್ದವನಿಗೆ ನೀಲಾ ಟೇಬಲ್ ಮೇಲೆ ತಿಂಡಿ ತಟ್ಟೆ ತಂದಿಟ್ಟಿದ್ದು ತಿಳಿಯಲೇ ಇಲ್ಲ. ಇತ್ತ ಗಮನವೇ ಇಲ್ಲದಂತೆ ಕುಳಿತಿದ್ದವನನ್ನು ನೋಡಿ ಸಿಡಿಮಿಡಿಗುಟ್ಟಿದ್ದು ಒಂದೂ ಅವನಿಗರಿವಿಲ್ಲ.… ಮುಂದೆ ಓದಿ…

   ಪುಂಸ್ತ್ರೀ – ೧ ಶರವು ಮರ್ಮವ ಘಾತಿಸಿತು "ಮುಂದಿನ ಜನ್ಮ ಅಂತನ್ನುವುದು ಒಂದು ಇರುವುದೇ ಆದಲ್ಲಿ ಗಂಡೂ ಅಲ್ಲದ, ಹೆಣ್ಣೂ ಅಲ್ಲದ ಜೀವಿಯಾಗಿ ಜನಿಸಿ ನಿನ್ನನ್ನು ಕೊಲ್ಲುತ್ತೇನೆ." ನಿಧಾನವಾಗಿ ಕಣ್ಣುತೆರೆದು ಸುತ್ತಲೂ… ಮುಂದೆ ಓದಿ…

   ವಿಜಯ ವಿಲಾಸ – ಪ್ರಥಮ ತರಂಗ ವಿಜಯದಶಮಿ; ಲೋಕವೆಲ್ಲವೂ ಸಂತೋಷದಿಂದ ಕಲಿಯುವ ಶುಭ ದಿವಸ. ಬೆಳಗಾಯಿತು; ತಂಗಾಳಿಯು ಮನೋಹರವಾಗಿ ಬೀಸುತ್ತಿತ್ತು; ದಿಕ್ಕುಗಳು ಕಳೆಯೇರಿದುವು, ಪಕ್ಷಿಗಳು ಮಧುರವಾಗಿ ಗಾನವಾಡಲಾರಂಭಿಸಿದವು, ಪೂರ್ವದಿಕ್ಕಾಮಿನಿಯು ಹಣೆಯಲ್ಲಿಟ್ಟ ಕುಂಕುಮದ ಬೊಟ್ಟಿನಂತೆ ತೇಜೋಮಯನಾದ… ಮುಂದೆ ಓದಿ…

               Copyright © 2022 ಚಿಲುಮೆ.  All rights reserved.Theme: Masonry Grid By Themeinwp. Powered by WordPress.       To the Top ↑   Up ↑                 var masonry_grid_pagination = {"paged":"1","maxpage":"804","nextLink":"https:\/\/web.archive.org.\/web\/20221016212316\/http:\/\/chilume.com\/?paged=2","ajax_url":"https:\/\/web.archive.org.\/web\/20221016212316\/http:\/\/chilume.com\/wp-admin\/admin-ajax.php","loadmore":"Load More Posts","nomore":"No More Posts","loading":"Loading...","pagination_layout":"numeric","ajax_nonce":"5a31803ce1"};    var masonry_grid_custom = {"single_post":"1","masonry_grid_ed_post_reaction":"","play":"<\/svg>","pause":"<\/svg>","mute":"<\/svg>","cross":"<\/svg>","unmute":"<\/svg>","play_text":"Play","pause_text":"Pause","mute_text":"Mute","unmute_text":"Unmute"};