ನಮ್ಮ ಬಗ್ಗೆ

ಚಿಲುಮೆ.ಕಾಂ ಸಾಹಿತ್ಯಕ್ಕೆ ಮೀಸಲಾದ ಅಂತರ್ಜಾಲ ತಾಣ. ಈ ತಾಣವನ್ನು “ಚಿಲುಮೆ ಟ್ರಸ್ಟ್” ನಡೆಸುತ್ತಿದ್ದು ಅದರ ಮುಖ್ಯ ಉದ್ದೇಶ ಕನ್ನಡದ ಸಾಹಿತ್ಯ ಪಠ್ಯವನ್ನು ಅಂತರ್ಜಾಲದಲ್ಲಿ ಹೆಚ್ಚು ಪಸರಿಸುವಂತೆ ಮಾಡುವುದಾಗಿದೆ. ಚಿಲುಮೆ ಟ್ರಸ್ಟ್ ಒಂದು ಲಾಭದಾಯಕವಲ್ಲದ ಟ್ರಸ್ಟ್ ಆಗಿರುತ್ತದೆ. ಚಿಲುಮೆ.ಕಾಂ’ನಲ್ಲಿ ತುಳು, ಕೊಡವ, ಕೊಂಕಣಿ, ಬಡಗ ಭಾಷೆಯ ಕೃತಿಗಳನ್ನು ಪ್ರಕಟಿಸುವ ಹಂಬಲವಿದೆ.

ನಮ್ಮ ಸಂಪರ್ಕ: chilume001 at gmail.com

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ತಿಮ್ಮರಾಯಪ್ಪನ ಬುದ್ಧಿವಾದ

    ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…