ಅರಳುತಿದ್ದ ಮೊಗ್ಗು – ಚಿಲುಮೆ        window._wpemojiSettings = {"baseUrl":"https:\/\/web.archive.org.\/web\/20240425083121\/https:\/\/s.w.org\/images\/core\/emoji\/13.1.0\/72x72\/","ext":".png","svgUrl":"https:\/\/web.archive.org.\/web\/20240425083121\/https:\/\/s.w.org\/images\/core\/emoji\/13.1.0\/svg\/","svgExt":".svg","source":{"concatemoji":"https:\/\/web.archive.org.\/web\/20240425083121\/http:\/\/chilume.com\/wp-includes\/js\/wp-emoji-release.min.js?ver=5.8.9"}}; !function(e,a,t){var n,r,o,i=a.createElement("canvas"),p=i.getContext&&i.getContext("2d");function s(e,t){var a=String.fromCharCode;p.clearRect(0,0,i.width,i.height),p.fillText(a.apply(this,e),0,0);e=i.toDataURL();return p.clearRect(0,0,i.width,i.height),p.fillText(a.apply(this,t),0,0),e===i.toDataURL()}function c(e){var t=a.createElement("script");t.src=e,t.defer=t.type="text/javascript",a.getElementsByTagName("head")[0].appendChild(t)}for(o=Array("flag","emoji"),t.supports={everything:!0,everythingExceptFlag:!0},r=0;r  img.wp-smiley, img.emoji { display: inline !important; border: none !important; box-shadow: none !important; height: 1em !important; width: 1em !important; margin: 0 .07em !important; vertical-align: -0.1em !important; background: none !important; padding: 0 !important; }    #start-resizable-editor-section{display:none}.wp-block-audio figcaption{color:#555;font-size:13px;text-align:center}.is-dark-theme .wp-block-audio figcaption{color:hsla(0,0%,100%,.65)}.wp-block-code{font-family:Menlo,Consolas,monaco,monospace;color:#1e1e1e;padding:.8em 1em;border:1px solid #ddd;border-radius:4px}.wp-block-embed figcaption{color:#555;font-size:13px;text-align:center}.is-dark-theme .wp-block-embed figcaption{color:hsla(0,0%,100%,.65)}.blocks-gallery-caption{color:#555;font-size:13px;text-align:center}.is-dark-theme .blocks-gallery-caption{color:hsla(0,0%,100%,.65)}.wp-block-image figcaption{color:#555;font-size:13px;text-align:center}.is-dark-theme .wp-block-image figcaption{color:hsla(0,0%,100%,.65)}.wp-block-pullquote{border-top:4px solid;border-bottom:4px solid;margin-bottom:1.75em;color:currentColor}.wp-block-pullquote__citation,.wp-block-pullquote cite,.wp-block-pullquote footer{color:currentColor;text-transform:uppercase;font-size:.8125em;font-style:normal}.wp-block-quote{border-left:.25em solid;margin:0 0 1.75em;padding-left:1em}.wp-block-quote cite,.wp-block-quote footer{color:currentColor;font-size:.8125em;position:relative;font-style:normal}.wp-block-quote.has-text-align-right{border-left:none;border-right:.25em solid;padding-left:0;padding-right:1em}.wp-block-quote.has-text-align-center{border:none;padding-left:0}.wp-block-quote.is-large,.wp-block-quote.is-style-large{border:none}.wp-block-search .wp-block-search__label{font-weight:700}.wp-block-group.has-background{padding:1.25em 2.375em;margin-top:0;margin-bottom:0}.wp-block-separator{border:none;border-bottom:2px solid;margin-left:auto;margin-right:auto;opacity:.4}.wp-block-separator:not(.is-style-wide):not(.is-style-dots){width:100px}.wp-block-separator.has-background:not(.is-style-dots){border-bottom:none;height:1px}.wp-block-separator.has-background:not(.is-style-wide):not(.is-style-dots){height:2px}.wp-block-table thead{border-bottom:3px solid}.wp-block-table tfoot{border-top:3px solid}.wp-block-table td,.wp-block-table th{padding:.5em;border:1px solid;word-break:normal}.wp-block-table figcaption{color:#555;font-size:13px;text-align:center}.is-dark-theme .wp-block-table figcaption{color:hsla(0,0%,100%,.65)}.wp-block-video figcaption{color:#555;font-size:13px;text-align:center}.is-dark-theme .wp-block-video figcaption{color:hsla(0,0%,100%,.65)}.wp-block-template-part.has-background{padding:1.25em 2.375em;margin-top:0;margin-bottom:0}#end-resizable-editor-section{display:none}       var kncmlang = true;             document.documentElement.className = document.documentElement.className.replace( 'no-js', 'js' );      .site-logo .custom-logo{ max-width: 230px; } body.theme-color-schema, .preloader, .floating-post-navigation .floating-navigation-label, .header-searchbar-inner, .offcanvas-wraper{ background-color: #ffffff; } body.theme-color-schema, body, .floating-post-navigation .floating-navigation-label, .header-searchbar-inner, .offcanvas-wraper{ color: #000000; } .preloader .loader span{ background: #000000; } a{ color: #000000; } body .theme-page-vitals, body .site-navigation .primary-menu > li > a:before, body .site-navigation .primary-menu > li > a:after, body .site-navigation .primary-menu > li > a:after, body .site-navigation .primary-menu > li > a:hover:before, body .entry-thumbnail .trend-item, body .category-widget-header .post-count{ background: #0027ff; } body a:hover, body a:focus, body .footer-credits a:hover, body .footer-credits a:focus, body .widget a:hover, body .widget a:focus { color: #0027ff; } body input[type="text"]:hover, body input[type="text"]:focus, body input[type="password"]:hover, body input[type="password"]:focus, body input[type="email"]:hover, body input[type="email"]:focus, body input[type="url"]:hover, body input[type="url"]:focus, body input[type="date"]:hover, body input[type="date"]:focus, body input[type="month"]:hover, body input[type="month"]:focus, body input[type="time"]:hover, body input[type="time"]:focus, body input[type="datetime"]:hover, body input[type="datetime"]:focus, body input[type="datetime-local"]:hover, body input[type="datetime-local"]:focus, body input[type="week"]:hover, body input[type="week"]:focus, body input[type="number"]:hover, body input[type="number"]:focus, body input[type="search"]:hover, body input[type="search"]:focus, body input[type="tel"]:hover, body input[type="tel"]:focus, body input[type="color"]:hover, body input[type="color"]:focus, body textarea:hover, body textarea:focus, button:focus, body .button:focus, body .wp-block-button__link:focus, body .wp-block-file__button:focus, body input[type="button"]:focus, body input[type="reset"]:focus, body input[type="submit"]:focus{ border-color: #0027ff; } body .theme-page-vitals:after { border-right-color: #0027ff; } body a:focus-visible, body .theme-action-control:focus-visible > .action-control-trigger, body .submenu-toggle:focus-visible > .btn__content{ outline-color: #0027ff; }           Skip to the content      ಚಿಲುಮೆಕನ್ನಡ ನಲ್ಬರಹ ತಾಣ        ಕವನ  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಗಝಲ್ ಚಿತ್ರ ಕಾವ್ಯ   ಕಥೆ  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನ  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆ  ಕವಿತೆ ಕಥೆ ನಾಟಕ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ                                           Homeಅರಳುತಿದ್ದ ಮೊಗ್ಗು   ಭಾವಗೀತೆ     ಅರಳುತಿದ್ದ ಮೊಗ್ಗು            ಡಾ|| ಕಾ ವೆಂ ಶ್ರೀನಿವಾಸಮೂರ್‍ತಿ   September 4, 2022January 15, 2022      ಅರಳುತ್ತಿದ್ದ ಮೊಗ್ಗು ಮುದುಡಿ ಹೋಯಿತಲ್ಲ ಕಾಣುತಿದ್ದ ಕನಸು ಕರಗಿ ಹೋಯಿತಲ್ಲ /ಪ//

 ಪುಟ್ಟ ಬೆರಳುಗಳು ಬಿಡಿಸುತ್ತಿದ್ದ ಅಕ್ಷರಗಳ ರಂಗೋಲಿ ಅರವಿನ ಬಣ್ಣವ ಪಡೆಯುವ ಮೊದಲೆ ಕದಡಿ ಹೋಯಿತಿಲ್ಲಿ ಕದಡಿ ಹೋಯಿತಿಲ್ಲಿ – ತಾಳಿಯ ನೊಗದ ಭಾರದಲ್ಲಿ

 ಮುತ್ತೈದೆ ಎಂದರೆ ಏನೆಂದು ತಿಳಿವುದಕ್ಕೆ ಮೊದಲೆ ಮುತ್ತೈದೆ ತಾನಾಗಿ ಹೋಗಿರೆ ಏನು ಇದಕೆ ಅರ್ಥ ಏನು ಇದಕೆ ಅರ್ಥ – ಹೇಳಿ ಇದು ಯಾರ ಸ್ವಾರ್ಥ?

 ಕುಣಿದಾಡುವ ಹೆಜ್ಜೆಗಳು ತುಳಿದಿರೆ ಅಗ್ನಿ ಸುತ್ತಲಿನ ಸಪ್ತಪದಿ ಹಾರಿದ ಕಿಡಿಗಳು ಅವರನು ಸೋಕಿ ಹೊರ ಹಾಕದೆ ಒಳ ಬೇಗುದಿ ಹೊರ ಹಾಕದೆ ಒಳ ಬೇಗುದಿ ಅರಿಯಿರಿ ಇದರ ಎಲ್ಲ ಬದಿ *****

    Inಪ್ರೀತಿ ಮತ್ತು ಕ್ರಾಂತಿ, Ka Vem Srinivasmurthy, Kannada Bhavageethe         Leave a Reply Cancel reply Click this button or press Ctrl+G to toggle between Kannada and English

Your email address will not be published. Required fields are marked *

Comment 

Name * 

 Email * 

 Website 

  Save my name, email, and website in this browser for the next time I comment.

    



Δdocument.getElementById( "ak_js_1" ).setAttribute( "value", ( new Date() ).getTime() );

        Previous post ಮೈಥಿಲೀ     Next post ಆಗ್ರಹ     Related Post         ಭಾವಗೀತೆ      ಜೀವದಲುಸಿರು ಇರುವಾಗ             ಡಾ|| ಕಾ ವೆಂ ಶ್ರೀನಿವಾಸಮೂರ್‍ತಿ   November 19, 2023December 26, 2022             ಭಾವಗೀತೆ      ಹೀರುತ್ತಿರುವುದು ಇಂಧನವಲ್ಲ             ಡಾ|| ಕಾ ವೆಂ ಶ್ರೀನಿವಾಸಮೂರ್‍ತಿ   October 15, 2023December 26, 2022             ಭಾವಗೀತೆ      ಮಳೀ ಹಾಡು             ಕಾಪಸೆ ರೇವಪ್ಪ   October 9, 2023February 18, 2024             ಭಾವಗೀತೆ      ಎತ್ತಿನ ಹಾಡು             ಕಾಪಸೆ ರೇವಪ್ಪ   October 2, 2023February 18, 2024             ಭಾವಗೀತೆ      ಕೂಸಿನ ಹಾಡು             ಕಾಪಸೆ ರೇವಪ್ಪ   September 25, 2023February 18, 2024             ಭಾವಗೀತೆ      ಒಲವೇ ನನ್ನೊಲವೇ             ಡಾ|| ಕಾ ವೆಂ ಶ್ರೀನಿವಾಸಮೂರ್‍ತಿ   September 17, 2023December 26, 2022           Post navigation Previous post:ಮೈಥಿಲೀNext post:ಆಗ್ರಹ         ಸಣ್ಣ ಕತೆ   ಯಾರು ಹೊಣೆ? "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

   ತೊಳೆದ ಮುತ್ತು ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

   ಕರಾಚಿ ಕಾರಣೋರು ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

   ಒಂಟಿ ತೆಪ್ಪ ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

   ಕತೆಗಾಗಿ ಜತೆ ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

                  Search for:           Recent Post        ನನ್ನ ಸಾವು         ಅನ್ನದಾನಕ್ಕಿಂದೇನಾದರೂ ಮಹತ್ವ ಉಂಟಾ?         ಪಾಪಿಯ ಪಾಡು – ೧೭         ಶುದ್ಧ ಮನಾತ್ಮ         ಉಮರನ ಒಸಗೆ – ೧೪             Top Category            ಕವಿತೆ               ಹನಿಗವನ               ಇತರೆ                                 ಕವನShow sub menu  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಗಝಲ್ ಚಿತ್ರ ಕಾವ್ಯ   ಕಥೆShow sub menu  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನShow sub menu  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆShow sub menu  ಕವಿತೆ ಕಥೆ ನಾಟಕ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ              ಬರಹ   ಧ್ಯಾನದಲ್ಲಿ ಕಂಡ ಜೇಡರ ಹುಳು : ಮೂರು ಕತೆಗಳು ಈ ಬಾರಿ ಕೆಲವು ಕತೆಗಳು. ಕತೆಗಳು ಕನ್ನಡಿಯಂತೆ. ಅಥವ ಹಾಗೆ ಆಗಬೇಕು, ಕತೆಯ ಕನ್ನಡಿಯಲ್ಲಿ ನಮ್ಮ ಮುಖ ನಾವು ನೋಡಿಕೊಳ್ಳದಿದ್ದರೆ ಕತೆ ಕೇಳಿ, ಹೇಳಿ ಏನು ಪ್ರಯೋಜನ?… ಮುಂದೆ ಓದಿ…

   ವ್ಯಾಕರಣ ಮತ್ತು ದೇವರು ವ್ಯಾಕರಣ ಇರೋವರೆಗೆ ದೇವರನ್ನು ಏನೂ ಮಾಡುವ ಹಾಗಿಲ್ಲ ಎಂಬ ಫ್ರೆಡರಿಕ್ ನೀತ್ಸೆಯ ಪಸಿದ್ಧವಾದೊಂದು ಹತಾಶೆಯ ಹೇಳಿಕೆಯಿದೆ (Twilights of the idols ದೈವಗಳ ಮುಸ್ಸಂಜೆ). ದೇವರು ಸತ್ತ… ಮುಂದೆ ಓದಿ…

   ಪ್ರಗತಿಪರ ಚಳುವಳಿಯ ಗೆಳೆಯ ಆರ್‌. ವಿ. ಭಂಡಾರಿ ಪ್ರಗತಿಪರ ಚಳವಳಿಗಳ ಗೆಳೆಯ, ನನ್ನ ಆತ್ಮೀಯ, ಆರ್‌.ವಿ. ಭಂಡಾರಿಯವರು ಇನ್ನಿಲ್ಲ. ಅಕ್ಟೋಬರ್ ೨೫ರಂದು ಸಾಯಂಕಾಲ ಅವರ ನಿಧನದ ಸುದ್ದಿ ನನಗೆ ತಲುಪಿದಾಗ ತಬ್ಬಲಿತನದ ಅನುಭವವಾಯಿತು. ನನಗೆ ತಬ್ಬಲಿತನ… ಮುಂದೆ ಓದಿ…

          ಸಣ್ಣ ಕತೆ   ಎರಡು ರೆಕ್ಕೆಗಳು ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ… ಮುಂದೆ ಓದಿ… →

   ಹುಟ್ಟು ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು… ಮುಂದೆ ಓದಿ… →

   ಕಳ್ಳನ ಹೃದಯಸ್ಪಂದನ ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ,… ಮುಂದೆ ಓದಿ… →

          ಕಾದಂಬರಿ   ಮುಸ್ಸಂಜೆಯ ಮಿಂಚು – ೧ ಅಧ್ಯಾಯ ೧ ವಿಲಕ್ಷಣ ಸಂದರ್ಶನ ರಿತು ಲಗುಬಗನೇ ಆವರಣವನ್ನು ದಾಟಿ ಒಳಹೊಕ್ಕಳು. ಸರಿಯಾದ ಸಮಯಕ್ಕೆ ತಲುಪಿದೆ ಎಂಬ ಸಮಾಧಾನದಿಂದ ಸುತ್ತಲೂ ನೋಟಹರಿಸುತ್ತ ಮುಂಭಾಗದಲ್ಲಿಯೇ ಹಾಕಿದ್ದ ಪ್ಲಾಸ್ಟಿಕ್ ಚೆಯರಿನ… ಮುಂದೆ ಓದಿ…

   ಪುಂಸ್ತ್ರೀ – ೧ ಶರವು ಮರ್ಮವ ಘಾತಿಸಿತು "ಮುಂದಿನ ಜನ್ಮ ಅಂತನ್ನುವುದು ಒಂದು ಇರುವುದೇ ಆದಲ್ಲಿ ಗಂಡೂ ಅಲ್ಲದ, ಹೆಣ್ಣೂ ಅಲ್ಲದ ಜೀವಿಯಾಗಿ ಜನಿಸಿ ನಿನ್ನನ್ನು ಕೊಲ್ಲುತ್ತೇನೆ." ನಿಧಾನವಾಗಿ ಕಣ್ಣುತೆರೆದು ಸುತ್ತಲೂ… ಮುಂದೆ ಓದಿ…

   ಭ್ರಮಣ – ೧ ದಟ್ಟವಾದ ಕಾಡಿನಲ್ಲಿ ಓಡುತ್ತಿದ್ದಾನೆ ಸಾಯಿ. ಅವನು ತೊಟ್ಟ ಮಿಲಿಟರಿಯವರಂತಹ ಪೋಷಾಕು ಕಾಡಿನ ಹಸಿರಿನಲ್ಲಿ ಒಂದಾದಂತೆ ಕಾಣುತ್ತಿದೆ. ಬಹು ಚಿಕ್ಕ ಕಲ್ಲು ಬಂಡೆಗಳ ದಾರಿ. ಅದರ ಪರಿಚಯ ಅವನಿಗೆ… ಮುಂದೆ ಓದಿ…

               Copyright © 2024 ಚಿಲುಮೆ.  All rights reserved.Theme: Masonry Grid By Themeinwp. Powered by WordPress.       To the Top ↑   Up ↑                  var masonry_grid_pagination = {"paged":"1","maxpage":"0","nextLink":null,"ajax_url":"https:\/\/web.archive.org.\/web\/20240425083121\/http:\/\/chilume.com\/wp-admin\/admin-ajax.php","loadmore":"Load More Posts","nomore":"No More Posts","loading":"Loading...","pagination_layout":"numeric","permalink_structure":"","ajax_nonce":"db6e24f687"};    var masonry_grid_custom = {"single_post":"1","masonry_grid_ed_post_reaction":"","play":"<\/svg>","pause":"<\/svg>","mute":"<\/svg>","cross":"<\/svg>","unmute":"<\/svg>","play_text":"Play","pause_text":"Pause","mute_text":"Mute","unmute_text":"Unmute"};       cheap jordans|wholesale air max|wholesale jordans|wholesale jewelry|wholesale jerseys