ಚಿಲುಮೆ – ಕನ್ನಡ ನಲ್ಬರಹ ತಾಣ      window._wpemojiSettings = {"baseUrl":"https:\/\/web.archive.org.\/web\/20221128054716\/https:\/\/s.w.org\/images\/core\/emoji\/13.1.0\/72x72\/","ext":".png","svgUrl":"https:\/\/web.archive.org.\/web\/20221128054716\/https:\/\/s.w.org\/images\/core\/emoji\/13.1.0\/svg\/","svgExt":".svg","source":{"concatemoji":"https:\/\/web.archive.org.\/web\/20221128054716\/http:\/\/chilume.com\/wp-includes\/js\/wp-emoji-release.min.js?ver=5.8.1"}}; !function(e,a,t){var n,r,o,i=a.createElement("canvas"),p=i.getContext&&i.getContext("2d");function s(e,t){var a=String.fromCharCode;p.clearRect(0,0,i.width,i.height),p.fillText(a.apply(this,e),0,0);e=i.toDataURL();return p.clearRect(0,0,i.width,i.height),p.fillText(a.apply(this,t),0,0),e===i.toDataURL()}function c(e){var t=a.createElement("script");t.src=e,t.defer=t.type="text/javascript",a.getElementsByTagName("head")[0].appendChild(t)}for(o=Array("flag","emoji"),t.supports={everything:!0,everythingExceptFlag:!0},r=0;r  img.wp-smiley, img.emoji { display: inline !important; border: none !important; box-shadow: none !important; height: 1em !important; width: 1em !important; margin: 0 .07em !important; vertical-align: -0.1em !important; background: none !important; padding: 0 !important; }    #start-resizable-editor-section{display:none}.wp-block-audio figcaption{color:#555;font-size:13px;text-align:center}.is-dark-theme .wp-block-audio figcaption{color:hsla(0,0%,100%,.65)}.wp-block-code{font-family:Menlo,Consolas,monaco,monospace;color:#1e1e1e;padding:.8em 1em;border:1px solid #ddd;border-radius:4px}.wp-block-embed figcaption{color:#555;font-size:13px;text-align:center}.is-dark-theme .wp-block-embed figcaption{color:hsla(0,0%,100%,.65)}.blocks-gallery-caption{color:#555;font-size:13px;text-align:center}.is-dark-theme .blocks-gallery-caption{color:hsla(0,0%,100%,.65)}.wp-block-image figcaption{color:#555;font-size:13px;text-align:center}.is-dark-theme .wp-block-image figcaption{color:hsla(0,0%,100%,.65)}.wp-block-pullquote{border-top:4px solid;border-bottom:4px solid;margin-bottom:1.75em;color:currentColor}.wp-block-pullquote__citation,.wp-block-pullquote cite,.wp-block-pullquote footer{color:currentColor;text-transform:uppercase;font-size:.8125em;font-style:normal}.wp-block-quote{border-left:.25em solid;margin:0 0 1.75em;padding-left:1em}.wp-block-quote cite,.wp-block-quote footer{color:currentColor;font-size:.8125em;position:relative;font-style:normal}.wp-block-quote.has-text-align-right{border-left:none;border-right:.25em solid;padding-left:0;padding-right:1em}.wp-block-quote.has-text-align-center{border:none;padding-left:0}.wp-block-quote.is-large,.wp-block-quote.is-style-large{border:none}.wp-block-search .wp-block-search__label{font-weight:700}.wp-block-group.has-background{padding:1.25em 2.375em;margin-top:0;margin-bottom:0}.wp-block-separator{border:none;border-bottom:2px solid;margin-left:auto;margin-right:auto;opacity:.4}.wp-block-separator:not(.is-style-wide):not(.is-style-dots){width:100px}.wp-block-separator.has-background:not(.is-style-dots){border-bottom:none;height:1px}.wp-block-separator.has-background:not(.is-style-wide):not(.is-style-dots){height:2px}.wp-block-table thead{border-bottom:3px solid}.wp-block-table tfoot{border-top:3px solid}.wp-block-table td,.wp-block-table th{padding:.5em;border:1px solid;word-break:normal}.wp-block-table figcaption{color:#555;font-size:13px;text-align:center}.is-dark-theme .wp-block-table figcaption{color:hsla(0,0%,100%,.65)}.wp-block-video figcaption{color:#555;font-size:13px;text-align:center}.is-dark-theme .wp-block-video figcaption{color:hsla(0,0%,100%,.65)}.wp-block-template-part.has-background{padding:1.25em 2.375em;margin-top:0;margin-bottom:0}#end-resizable-editor-section{display:none}       var kncmlang = true;       document.documentElement.className = document.documentElement.className.replace( 'no-js', 'js' );      .site-logo .custom-logo{ max-width: 230px; } body.theme-color-schema, .preloader, .floating-post-navigation .floating-navigation-label, .header-searchbar-inner, .offcanvas-wraper{ background-color: #ffffff; } body.theme-color-schema, body, .floating-post-navigation .floating-navigation-label, .header-searchbar-inner, .offcanvas-wraper{ color: #000000; } .preloader .loader span{ background: #000000; } a{ color: #000000; } body .theme-page-vitals, body .site-navigation .primary-menu > li > a:before, body .site-navigation .primary-menu > li > a:after, body .site-navigation .primary-menu > li > a:after, body .site-navigation .primary-menu > li > a:hover:before, body .entry-thumbnail .trend-item, body .category-widget-header .post-count{ background: #0027ff; } body a:hover, body a:focus, body .footer-credits a:hover, body .footer-credits a:focus, body .widget a:hover, body .widget a:focus { color: #0027ff; } body input[type="text"]:hover, body input[type="text"]:focus, body input[type="password"]:hover, body input[type="password"]:focus, body input[type="email"]:hover, body input[type="email"]:focus, body input[type="url"]:hover, body input[type="url"]:focus, body input[type="date"]:hover, body input[type="date"]:focus, body input[type="month"]:hover, body input[type="month"]:focus, body input[type="time"]:hover, body input[type="time"]:focus, body input[type="datetime"]:hover, body input[type="datetime"]:focus, body input[type="datetime-local"]:hover, body input[type="datetime-local"]:focus, body input[type="week"]:hover, body input[type="week"]:focus, body input[type="number"]:hover, body input[type="number"]:focus, body input[type="search"]:hover, body input[type="search"]:focus, body input[type="tel"]:hover, body input[type="tel"]:focus, body input[type="color"]:hover, body input[type="color"]:focus, body textarea:hover, body textarea:focus, button:focus, body .button:focus, body .wp-block-button__link:focus, body .wp-block-file__button:focus, body input[type="button"]:focus, body input[type="reset"]:focus, body input[type="submit"]:focus{ border-color: #0027ff; } body .theme-page-vitals:after { border-right-color: #0027ff; } body a:focus, body .theme-action-control:focus > .action-control-trigger, body .submenu-toggle:focus > .btn__content{ outline-color: #0027ff; }           Skip to the content      ಚಿಲುಮೆಕನ್ನಡ ನಲ್ಬರಹ ತಾಣ        ಕವನ  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆ  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನ  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆ  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ                                                    Uncategorized      ಎಲ್ಲರ ಗಮನಕ್ಕೆ!!       KishoreNovember 23, 2022November 23, 2022   ಇತ್ತೀಚೆಗೆ “ಚಿಲುಮೆ” ಎಂಬ ಸಂಸ್ತೆಯು ಅಕ್ರಮಗಳಿಗೆ ಸುದ್ದಿಯಲ್ಲಿದ್ದು, ಆ ಸಂಸ್ತೆಗೂ ನಮಗೂ ಯಾವುದೇ ಸಂಬಂಧವಿಲ್ಲವೆಂದು ಈ ಮೂಲಕ ತಿಳಿಸ ಬಯಸುತ್ತೇವೆ. ಅಂತರ್‍ಜಾಲದಲ್ಲಿ ಸಾಹಿತ್ಯ ಪಸರಿಸುವುದನ್ನು ಬಿಟ್ಟು ಇತರೆ ಯಾವುದೇ ಕೆಲಸಗಳಲ್ಲಿ ನಮ್ಮ ಜಾಲ ತಾಣ...     Read More                  ಕಾದಂಬರಿ      ವಾಗ್ದೇವಿ – ೨೧       ಬೋಳಾರ ಬಾಬುರಾವ್November 28, 2022July 10, 2022   ಭಾಗೀರಥಿ-- “ಆಚಾರ್ಯರೇ! ತಮ್ಮ ಬರುವಿಕೆಯು ನಮ್ಮ ಪೂರ್ವ ಪುಣ್ಯದ ಫಲವೇ. ತಮಗೆ ಬಹುಶಃ ನಮ್ಮ ಗುರುತವಿಲ್ಲ. ನಮ್ಮ ಮೂಲ ಸ್ಥಾನ ತಮ್ಮ ಹೆಂಡತಿ ಭೀಮಕ್ಕನ ತೌರುಮನೆ ಇರುವ ಸಮಂತಪೇಟೆ. ಇತ್ತಲಾಗಿ ನಾವು ಆ ಊರು...     Read More             ಹನಿಗವನ      ಸಂಬಂಧ       ಜರಗನಹಳ್ಳಿ ಶಿವಶಂಕರ್‍November 28, 2022December 28, 2021   ಶಾಶ್ವತವಾಗಿರುತ್ತೆ ನಮ್ಮ ನಡುವೆ ಕಂದರ ಕಾಲುವೆ ಕಟ್ಟುತ್ತಿರಬೇಕು ಕಾಲ ಕಾಲಕ್ಕೆ ಸೇತುವೆ *****     Read More             ಕವಿತೆ      ನಮ್ಮನ್ನು ದೂರುವುದು ಯಾವ ನ್ಯಾಯ       ವೆಂಕಟಪ್ಪ ಜಿNovember 27, 2022February 19, 2022   ಹೊಂದಿಕೊಂಡು ಹೋಗದ ಹೆಣ್ಣು ಮನೆಯ ಒಡೆಯುವಳೆನ್ನುವರು ಎಲ್ಲಾ ನಿಂದನೆಯ ನಮ್ಮ ತಲೆಗೆ ಕಟ್ಟುವರು ವಿಚಾರ ಮಾಡುವವರು ಯಾರೂ ಇಲ್ಲ. ಎಳೆಯ ಹುಡುಗಿಯ ತಂದು ಮನೆದುಂಬಿಸಿ ಕೊಂಡಾಗ ಹ್ಯಾಗೆ ನಡೆಸಿ ಕೊಳ್ಳಬೇಕಂತಾ ತಿಳಿದಿಹರಾ? ಅಪ್ಪ, ಅಮ್ಮನ...     Read More             ಭಾವಗೀತೆ      ಕಾಲಿಗೆ ಕಟ್ಟಿದ ಗುಂಡು       ಡಾ|| ಕಾ ವೆಂ ಶ್ರೀನಿವಾಸಮೂರ್‍ತಿNovember 27, 2022January 15, 2022   ಕಾಲಿಗೆ ಕಟ್ಟಿದ ಗುಂಡು - ಸಂಸಾರ ಕೊರಳಿಗೆ ಕಟ್ಟಿದ ಬೆಂಡು - ಪಗಾರ ತೇಲಲೀಯದು ಗುಂಡು ಮುಳುಗಲೀಯದು ಬೆಂಡು ಇದರ ನಡುವೆಯೇ ನೀನು ಬದುಕಿದೆಯಾ ಬಡಜೀವ //ಪ// ಕಾಲಿಗೆ ತೊಡರಿದ ಬಳ್ಳಿ ಆಕರ್ಷಣೆಯ ಫಲಿತ...     Read More                  ಸಣ್ಣ ಕಥೆ      ನಿಂತವರು       ಪ್ರಭಾಕರ ಶಿಶಿಲNovember 27, 2022October 28, 2022   ಇಸರಪ್ಪನನ್ನು ಅಯ್ಯಾ ಅವರು ಬರಹೇಳಿದ ಸುದ್ದಿ ಒಬ್ಬರಿಂದ ಇನ್ನೊಬ್ಬರಿಗೆ, ಅವರಿಂದ ಮತ್ತೊಬ್ಬರಿಗೆ ಹೀಗೆ ಆ ಪುಟ್ಟ ಊರಲ್ಲಿ ಬಹಳ ಬೇಗ ಎಲ್ಲರಿಗೂ ತಿಳಿದು ಹೋಯಿತು. ನಾಲ್ಕು ದಿನಾ ರಜಾ ಹಾಕಿ ಊರಿಗೆ ಹೋಗಿ ಆಗ...     Read More             ಹನಿಗವನ      ಸೂರು       ಶ್ರೀವಿಜಯ ಹಾಸನNovember 27, 2022December 29, 2021   ನಂಬಿ ಕೆಟ್ಟವರಿಲ್ಲವೋ ಹರಿಯ; ದಾಸರೆಂದರು ನಂಬಿ ಕೆಟ್ಟೆ ನಾ ಮಾರಿ ಮನೆ ಮಾರು ಮಾಡಿದ ಊರಿಂದೂರಿಗೆ ಗಡಿಪಾರು ಆದರೂ ಕಳಿಸಿರುವೆ ಅವಸರದಿ ತಾರು ಬೇಕೇಬೇಕೆಂದು ನೆಮ್ಮದಿಯ ಸೂರು *****     Read More             ಕವಿತೆ      ದೇವಕಿ       ಡಾ || ಎಸ್ ವಿ ಪ್ರಭಾವತಿNovember 26, 2022January 9, 2022   ದೇವಕಿಯ ಮೇಲೊಂದು ಕತೆ ಬರೆಯಲು ಕುಳಿತೆ ಗರ್ಭದಲ್ಲಿ ಮಗು ಹೊತ್ತೂ ಹೊತ್ತೂ ಹೆರುವ ಗದ್ದಲದಲ್ಲಿಯೇ ಇದ್ದ ದೇವಕಿ ನಿನಗೆ ಕೇಳಿಸಲಿಲ್ಲವೆ ಆ ಕಂಸನ ಆರ್ಭಟ! ಜೊತೆ ಜೊತೆಗೇ ಶ್ರೀ ಕೃಷ್ಣನ ಅಳು, ಒಳ್ಳೆಯದರ ಜೊತೆ...     Read More             ಅನುವಾದ      ಅಲೆ ಉರುಳಿ ಸರಿದಂತೆ ಹರಳು ಚೆಲ್ಲಿದ ದಡಕೆ       ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್November 26, 2022March 14, 2022   ಅಲೆ ಉರುಳಿ ಸರಿದಂತೆ ಹರಳು ಚೆಲ್ಲಿದ ದಡಕೆ ಧಾವಿಸುತ್ತಿವೆ ನಮ್ಮ ಗಳಿಗೆಗಳು ಗುರಿ ಕಡೆಗೆ ; ಮುಂಚೆ ಸರಿದುದರ ಎಡೆದೊರೆತು ಹಿಂದಿನ ಕ್ಷಣಕೆ ಒಂದೆ ಸಮ ಸ್ಪರ್ಧೆಯಲಿ ಮುಂದೊಡುತಿವೆ ಜೊತೆಗೆ. ಕಣ್ತೆರೆದ ಬದುಕು ಬೆಳಕಿನ...     Read More                  ಕಾದಂಬರಿ      ಉತ್ತರಣ – ೮       ಉಷಾ ಪಿ ರೈNovember 26, 2022November 11, 2022   ಆತಂಕ ತಂದ ಅಚಲನ ನಿರ್ಧಾರ ಅಚಲ ಸಂಪಾದಿಸಲು ತಯಾರಾಗಿ ನಿಂತ ಹುಡುಗನೆನ್ನುವ ದೃಷ್ಟಿಯಿಂದ ಅವನನ್ನು ಅವಳು ನೋಡಿರಲೇ ಇಲ್ಲ. ಅವಳ ಮನದಾಳದಲ್ಲಿ ಚಿಕ್ಕ ಅಚಲನೇ ಓಡಿಯಾಡುತ್ತಿದ್ದ. ಕಳೆದ ಮೂರು ವರುಷದಲ್ಲೂ ಅವಳ ಕಣ್ಣ ಮುಂದೆ...     Read More             ಹನಿಗವನ      ಹಾಡು       ಪರಿಮಳ ರಾವ್ ಜಿ ಆರ್‍November 26, 2022December 19, 2021   ಮನವೊಂದು ಬಯಕೆಯ ಗೂಡು ಅಲ್ಲಿ ಕೇಳುವುದೆಲ್ಲ ಬೇಕು ಬೇಡುಗಳ ಹಾಡು *****     Read More         Posts navigation 1 2 … 820 Next             Search for:           Recent Post        ವಾಗ್ದೇವಿ – ೨೧         ಸಂಬಂಧ         ನಮ್ಮನ್ನು ದೂರುವುದು ಯಾವ ನ್ಯಾಯ         ಕಾಲಿಗೆ ಕಟ್ಟಿದ ಗುಂಡು         ನಿಂತವರು            Top Category             ಕವಿತೆ               ಹನಿಗವನ               ಇತರೆ                                 ಕವನShow sub menu  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆShow sub menu  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನShow sub menu  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆShow sub menu  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ              ಬರಹ   ಪ್ರಗತಿಪರ ಚಳುವಳಿಯ ಗೆಳೆಯ ಆರ್‌. ವಿ. ಭಂಡಾರಿ ಪ್ರಗತಿಪರ ಚಳವಳಿಗಳ ಗೆಳೆಯ, ನನ್ನ ಆತ್ಮೀಯ, ಆರ್‌.ವಿ. ಭಂಡಾರಿಯವರು ಇನ್ನಿಲ್ಲ. ಅಕ್ಟೋಬರ್ ೨೫ರಂದು ಸಾಯಂಕಾಲ ಅವರ ನಿಧನದ ಸುದ್ದಿ ನನಗೆ ತಲುಪಿದಾಗ ತಬ್ಬಲಿತನದ ಅನುಭವವಾಯಿತು. ನನಗೆ ತಬ್ಬಲಿತನ… ಮುಂದೆ ಓದಿ…

   ವದಂತಿ ವೀರರು ಚುನಾವಣೆ, ಕೋಮು ಗಲಭೆ-ಇಂಥ ಕೆಲವು ಮುಖ್ಯ ಸಂದರ್ಭಗಳಲ್ಲಿ ನಮ್ಮ ಜನರ ಕಲ್ಪನಾಶಕ್ತಿಗೆ ಮೇರೆಯೇ ಇರುವುದಿಲ್ಲ. ಎಲ್ಲಾ ರೀತಿಯ ವದಂತಿಗಳನ್ನು ಹುಟ್ಟು ಹಾಕುತ್ತಾ, ಹಬ್ಬಿಸುತ್ತ, ವಾತಾವರಣವನ್ನೇ ತಬ್ಬಿಬ್ಬು ಮಾಡುತ್ತಾ… ಮುಂದೆ ಓದಿ…

   ಮುಖಗಳು ಮತ್ತು ಮುಖವಾಡಗಳು ಚಿಕ್ಕಂದಿನಿಂದಲೂ ನನಗೆ ಮುಖವಾಡಗಳೆಂದರೆ ಕುತೂಹಲ, ಭಯ ಮತ್ತು ಆಶ್ಚರ್ಯಕರ ಸಂಗತಿಗಳಾಗಿದ್ದುವು. ನನ್ನ ಮೊದಲ ಕವನ ಸಂಕಲನದ ಹೆಸರು ‘ಮುಖವಾಡಗಳು’ ಎಂದೇ. ಈ ಸಂಕಲನದಲ್ಲಿ ಅದೇ ಹೆಸರಿನದೊಂದು ಕವಿತೆಯಿದೆ.… ಮುಂದೆ ಓದಿ…

          ಸಣ್ಣ ಕತೆ   ದೊಡ್ಡ ಬೋರೇಗೌಡರು ಪ್ರಕರಣ ೭ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನ… ಮುಂದೆ ಓದಿ… →

   ನಿಂಗನ ನಂಬಿಗೆ ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ… ಮುಂದೆ ಓದಿ… →

   ಮಾದಿತನ ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ.… ಮುಂದೆ ಓದಿ… →

          ಕಾದಂಬರಿ   ಎಲ್ಲರ ಗಮನಕ್ಕೆ!! ಇತ್ತೀಚೆಗೆ “ಚಿಲುಮೆ” ಎಂಬ ಸಂಸ್ತೆಯು ಅಕ್ರಮಗಳಿಗೆ ಸುದ್ದಿಯಲ್ಲಿದ್ದು, ಆ ಸಂಸ್ತೆಗೂ ನಮಗೂ ಯಾವುದೇ ಸಂಬಂಧವಿಲ್ಲವೆಂದು ಈ ಮೂಲಕ ತಿಳಿಸ ಬಯಸುತ್ತೇವೆ. ಅಂತರ್‍ಜಾಲದಲ್ಲಿ ಸಾಹಿತ್ಯ ಪಸರಿಸುವುದನ್ನು ಬಿಟ್ಟು ಇತರೆ… ಮುಂದೆ ಓದಿ…

   ಇಳಾ – ೧ ಹೊರಗೆ ಸುರಿಯುತ್ತಿದ್ದ ಮಳೆಯನ್ನೆ ದಿಟ್ಟಿಸುತ್ತಿದ್ದವನಿಗೆ ನೀಲಾ ಟೇಬಲ್ ಮೇಲೆ ತಿಂಡಿ ತಟ್ಟೆ ತಂದಿಟ್ಟಿದ್ದು ತಿಳಿಯಲೇ ಇಲ್ಲ. ಇತ್ತ ಗಮನವೇ ಇಲ್ಲದಂತೆ ಕುಳಿತಿದ್ದವನನ್ನು ನೋಡಿ ಸಿಡಿಮಿಡಿಗುಟ್ಟಿದ್ದು ಒಂದೂ ಅವನಿಗರಿವಿಲ್ಲ.… ಮುಂದೆ ಓದಿ…

   ಮುಸ್ಸಂಜೆಯ ಮಿಂಚು – ೧ ಅಧ್ಯಾಯ ೧ ವಿಲಕ್ಷಣ ಸಂದರ್ಶನ ರಿತು ಲಗುಬಗನೇ ಆವರಣವನ್ನು ದಾಟಿ ಒಳಹೊಕ್ಕಳು. ಸರಿಯಾದ ಸಮಯಕ್ಕೆ ತಲುಪಿದೆ ಎಂಬ ಸಮಾಧಾನದಿಂದ ಸುತ್ತಲೂ ನೋಟಹರಿಸುತ್ತ ಮುಂಭಾಗದಲ್ಲಿಯೇ ಹಾಕಿದ್ದ ಪ್ಲಾಸ್ಟಿಕ್ ಚೆಯರಿನ… ಮುಂದೆ ಓದಿ…

   ವಿಜಯ ವಿಲಾಸ – ಪ್ರಥಮ ತರಂಗ ವಿಜಯದಶಮಿ; ಲೋಕವೆಲ್ಲವೂ ಸಂತೋಷದಿಂದ ಕಲಿಯುವ ಶುಭ ದಿವಸ. ಬೆಳಗಾಯಿತು; ತಂಗಾಳಿಯು ಮನೋಹರವಾಗಿ ಬೀಸುತ್ತಿತ್ತು; ದಿಕ್ಕುಗಳು ಕಳೆಯೇರಿದುವು, ಪಕ್ಷಿಗಳು ಮಧುರವಾಗಿ ಗಾನವಾಡಲಾರಂಭಿಸಿದವು, ಪೂರ್ವದಿಕ್ಕಾಮಿನಿಯು ಹಣೆಯಲ್ಲಿಟ್ಟ ಕುಂಕುಮದ ಬೊಟ್ಟಿನಂತೆ ತೇಜೋಮಯನಾದ… ಮುಂದೆ ಓದಿ…

               Copyright © 2022 ಚಿಲುಮೆ.  All rights reserved.Theme: Masonry Grid By Themeinwp. Powered by WordPress.       To the Top ↑   Up ↑                 var masonry_grid_pagination = {"paged":"1","maxpage":"820","nextLink":"https:\/\/web.archive.org.\/web\/20221128054716\/http:\/\/chilume.com\/?paged=2","ajax_url":"https:\/\/web.archive.org.\/web\/20221128054716\/http:\/\/chilume.com\/wp-admin\/admin-ajax.php","loadmore":"Load More Posts","nomore":"No More Posts","loading":"Loading...","pagination_layout":"numeric","ajax_nonce":"352c0eb484"};    var masonry_grid_custom = {"single_post":"1","masonry_grid_ed_post_reaction":"","play":"<\/svg>","pause":"<\/svg>","mute":"<\/svg>","cross":"<\/svg>","unmute":"<\/svg>","play_text":"Play","pause_text":"Pause","mute_text":"Mute","unmute_text":"Unmute"};