ಮುಖ್ಯ ಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ
ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ.
ಪ್ರಸ್ತುತ ಕನ್ನಡ ಆವೃತ್ತಿಯು ೨೯,೭೩೧ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.

ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.
ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQ)

ವಿಶೇಷ ಲೇಖನ

ಕನ್ನಡ ಅಕ್ಷರಮಾಲೆ 'ಅ'
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಶಶಿಕುಮಾರ್ (ನಟ) (ಜನನ ೨ ಡಿಸೆಂಬರ್ ೧೯೬೫) ಕನ್ನಡ ಚಲನಚಿತ್ರ ನಟ ಮತ್ತು ರಾಜಕಾರಣಿ. ತಮ್ಮ ಚಲನಚಿತ್ರ ಬದುಕಿನ ಉಚ್ಛ್ರಾಯ ಕಾಲದಲ್ಲಿ ಕನ್ನಡ ಚಿತ್ರರಂಗದ ಅತ್ಯಂತ ಸುಂದರವಾದ ನಟರಲ್ಲಿ ಒಬ್ಬರನ್ನಾಗಿ ಶಶಿಕುಮಾರ್ ಅವರನ್ನು ಪರಿಗಣಿಸಲಾಗುತ್ತದೆ(ಚಿತ್ರಿತ).
  • ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
  • ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
  • ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
  • ಸಿಗಡಿ ಕೃಷಿ ಯು ಮನುಷ್ಯನ ಅಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.

ಸುದ್ದಿಯಲ್ಲಿ

  • ಫೆಬ್ರವರಿ ೨೩: ಟರ್ಕಿ-ಸಿರಿಯಾ ಭೂಕಂಪ, ೪೭,೦೦೦ ದಾಟಿದ ಸಾವುಗಳ ಸಂಖ್ಯೆ[೧]
  • ಫೆಬ್ರವರಿ ೦೯: ಟರ್ಕಿ-ಸಿರಿಯಾ ಭೂಕಂಪದಲ್ಲಿ ೨೦,೦೦೦ಕ್ಕೂ ಹೆಚ್ಚು ಜನ ಸಾವು.[೨]
  • ಫೆಬ್ರವರಿ ೦೬: ತುರ್ಕಿ ಮತ್ತು ಸಿರಿಯಾ ದೇಶಗಳಲ್ಲಿ ಪ್ರಬಲ ಭೂಕಂಪ. [೩] (ಚಿತ್ರಿತ)
  • ಫೆಬ್ರವರಿ ೦೨: ೫೦ ಸಾವಿರ ವರ್ಷಗಳ ನಂತರ ತನ್ನ ಸಾಗುವ ದಾರಿಯಲ್ಲಿ ಭೂಮಿಗೆ ಹತ್ತಿರಕ್ಕೆ (೪ ಕೋಟಿ ಮೈಲಿ) ಬಂದು ಬರಿಗಣ್ಣಿಗೆ ಕಾಣುತ್ತಿರುವ 'ಹಸಿರು ಧೂಮಕೇತು' C/2022 E3 (ZTF) [೪]
  • ಜನವರಿ ೩೦ ಖ್ಯಾತ ಕವಿ, ವಿಮರ್ಶಕ, ವಿದ್ವಾಂಸ,ಕತೆಗಾರ ಕೆ.ವಿ.ತಿರುಮಲೇಶ ನಿಧನ.[೫]


ಈ ತಿಂಗಳ ಪ್ರಮುಖ ದಿನಗಳು

ಮಾರ್ಚ್:
Frauentag 1914 Heraus mit dem Frauenwahlrecht

ವಿಕಿಪೀಡಿಯ ಪರ್ಯಟನೆ

Map karnataka flag.JPG ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

Nuvola filesystems www.png ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

Nuvola apps kcoloredit.png ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

Nuvola apps kdmconfig.png ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳು ಉದ್ಯಮಗಳು

Nuvola apps kworldclock.png ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

Nuvola apps kalzium.png ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ReligiousSymbolsIndian.PNG ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

Nuvola filesystems folder home.png ಸಮಾಜ ಮತ್ತು ರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

Exquisite-xine.png ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

Applications-games.svg ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ

Emblem of India.svg ಭಾರತದ ಇತರ ನುಡಿಗಳಲ್ಲಿ ವಿಕಿಪೀಡಿಯ

ವಿಕಿಪೀಡಿಯ ಬಳಗದ ಇತರ ಯೋಜನೆಗಳು:

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ).